ಟ್ಯಾಗ್: siddaramaiah
ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದು ಸರ್ಕಾರದ ಗುರಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಮಾದಕವಸ್ತುಗಳ ನಿಯಂತ್ರಣಕ್ಕೆ ಕಾನೂನುಗಳಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಲು ಸರ್ಕಾರ ಯೋಚಿಸುತ್ತಿದೆ. ಯುವಜನತೆ ಈ ದುಶ್ಚಟಕ್ಕೆ ಬಲಿಯಾಗದಂತೆ, ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದೇ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು...
ಮುಡಾ ಕೇಸ್ ನಲ್ಲಿ ಸರ್ಚ್ ವಾರಂಟ್ ನೀಡಲು ವಿಳಂಬ: ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ರಾಜ್ಯಪಾಲರಿಗೆ...
ಮೈಸೂರು, ಅಕ್ಟೋಬರ್ 15: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಕೇಸ್ ಸಂಬಂಧ ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಆರ್ ಟಿಐ ಕಾರ್ಯಕರ್ತ ಗಂಗರಾಜು ಇ-ಮೇಲ್ ಮೂಲಕ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.
ಮುಡಾ ಕೇಸ್ನಲ್ಲಿ ಸರ್ಚ್...
ಈ.ತುಕಾರಾಮ್ ಈ ಬಾರಿ 1200 ಕೋಟಿ ಅನುದಾನವನ್ನು ಸಂಡೂರು ಜನತೆಗಾಗೆ ತಂದಿದ್ದಾರೆ: ಸಿ.ಎಂ ಸಿದ್ದರಾಮಯ್ಯ
ಸಂಡೂರು: ಈ.ತುಕಾರಾಮ್ ಅವರು ಈ ಬಾರಿ ಶಾಸಕರಾದ ಬಳಿಕ 1200 ಕೋಟಿ ಅನುದಾನವನ್ನು ಸಂಡೂರು ಜನತೆಗಾಗೆ ತಂದಿದ್ದಾರೆ. ಅಭಿವೃದ್ಧಿ ಎಂದರೆ ತುಕಾರಾಮ್. ತುಕಾರಾಮ್ ಎಂದರೆ ಅಭಿವೃದ್ಧಿ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಡೂರು...
ನಾಡಿನ ಜನತೆಗೆ ದಸರೆಯ ಶುಭಕೋರಿದ ಸಿಎಂ
ಮೈಸೂರು: ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರಿನ ಸುತ್ತೂರು ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ವಿಜಯದಶಮಿ, ದಸರಾ ಉತ್ಸವದ ಕೊನೆಯ ದಿನವಾಗಿದ್ದು, ಜಂಬೂಸವಾರಿ ನಡೆಯಲಿದ್ದು, ತಾಯಿ...
ನಾಡಹಬ್ಬ ದಸರಾ: ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ
ಮೈಸೂರು: ಇಂದು ವಿಜಯದಶಮಿ ನಿಮಿತ್ತ ಅರಮನೆ ನಗರಿ ಮೈಸೂರಿನಲ್ಲಿ ಜಂಬೂಸವಾರಿ ನಡೆಯಲಿದೆ. 750 ಕೆಜಿ ತೂಕದ ಅಂಬಾರಿ ಒಳಗೆ ಪ್ರತಿಷ್ಠಾಪಿಸಲಾಗಿರುವ ತಾಯಿ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಅಭಿಮನ್ಯು ಆನೆ ರಾಜ ಗಾಂಭಿರ್ಯದಿಂದ ರಾಜಬೀದಿಗಳಲ್ಲಿ...
ಜಗಮಗಿಸುವ ದೀಪಾಲಂಕಾರಕ್ಕೆ ಮನಸೋತ ಸಿಎಂ ಸಿದ್ದರಾಮಯ್ಯ
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾದ ನವರಾತ್ರಿಯ ಕೊನೆಯ ದಿನವಾದ ಇಂದು ಸಿ.ಎಂ ಸಿದ್ದರಾಮಯ್ಯನವರು ಮೈಸೂರಿನ ಆಯ್ದ ಭಾಗಗಳ ದೀಪಾಲಂಕರವನ್ನು ವೀಕ್ಷಣೆ ಮಾಡಿದ್ದು, ಅಲ್ಲಿನ ಅದ್ಭುತ ದೃಶ್ಯಗಳಿಗೆ ಮನಸೋತರು.
ಅಂಬಾರಿ ಬಸ್ ಮೂಲಕ ಇಂಧನ...
ಯಾವುದೇ ಕ್ಷಣದಲ್ಲೂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬಹುದು: ವಿಜಯೇಂದ್ರ
ಬೆಳಗಾವಿ : ಮುಡಾ ಕಾರ್ಮೋಡಗಳು ಈಗ ಮುಖ್ಯಮಂತ್ರಿ ಕುರ್ಚಿಯನ್ನು ಆವರಿಸಿಕೊಂಡಿವೆ. ಯಾವುದೇ ಕ್ಷಣದಲ್ಲೂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬಹುದು ಎಂದು ಬೆಳಗಾವಿಯಲ್ಲಿ ಗುರುವಾರ(ಅ10)ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.
ಬಹುಶಃ ಬೆಳಗಾವಿಯಲ್ಲಿ...
ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಮೈಸೂರು ಜಿಲ್ಲಾ ಪ್ರವಾಸ
ಮೈಸೂರು: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಅಕ್ಟೋಬರ್ 11, 12 ಮತ್ತು 13 ರಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದು, ಅಕ್ಟೋಬರ್ 11 ರಂದು ಬೆಳಿಗ್ಗೆ 10.25 ಗಂಟೆಗೆ ಮೈಸೂರಿಗೆ ಆಗಮಿಸಲಿದ್ದಾರೆ.
ಅಕ್ಟೋಬರ್ 12 ರಂದು...
ಸಿದ್ದರಾಮಯ್ಯ ಸಂಕಟ ಬಂದಾಗ ಜಾತಿ ಮುಂದೆ ತರುತ್ತಾರೆ: ಸಿ.ಟಿ ರವಿ
ಚಿತ್ರದುರ್ಗ: ಜಾತಿ ಗಣತಿ ವಿಷಯ ಮುನ್ನಲೆಗೆ ಬಂದಿದ್ದು ನೋಡಿದರೆ ಸಿದ್ದರಾಮಯ್ಯ ಅವರಿಗೆ ಸಂಕಟ ಬಂದಾಗ ಈ ಜಾತಿ ಮುಂದೆ ತರುತ್ತಾರೆ. ವಾಲ್ಮೀಕಿ ಹಗರಣ, ಮುಡಾ ಹಗರಣ ಸರ್ಕಾರ ಜರ್ಜರಿತವಾಗಿದೆ. ಸರ್ಕಾರ ಭ್ರಷ್ಟ ಸರ್ಕಾರ...
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಗಡುವು ಕೊಡಲು ವಿಜಯೇಂದ್ರ ಯಾರು?: ಸಚಿವ ಮಧು ಬಂಗಾರಪ್ಪ
ಬೆಂಗಳೂರು: ನವರಾತ್ರಿ ಬಳಿಕ ಸಿದ್ದರಾಮಯ್ಯನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಈ ರೀತಿ ಗಡುವು ಕೊಡುವುದಕ್ಕೆ ವಿಜಯೇಂದ್ರ ಯಾರು...