ಟ್ಯಾಗ್: jobs
PGCIL ನೇಮಕಾತಿ: 1,031 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ಪವರ್ ಗ್ರೀಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಪಿಜಿಸಿಐಎಲ್) ಒಂದು ವರ್ಷದ ಅಪ್ರೆಂಟಿಸ್ ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಿದೆ. ಒಟ್ಟು 1,031 ಹುದ್ದೆಗಳಿವೆ. ಇದರಲ್ಲಿ ಕರ್ನಾಟಕಕ್ಕೆ 101 ಹುದ್ದೆಗಳನ್ನು ಮೀಸಲಿಡಲಾಗಿದೆ.
ಹುದ್ದೆಗಳ ವಿವರ:
ಐಟಿಐ (ಅಪ್ರೆಂಟಿಸ್)
ಡಿಪ್ಲೊಮಾ...
ಬಾಗಲಕೋಟೆ: ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು: ಬಾಗಲಕೋಟೆ ಜಿಲ್ಲಾ ಪಂಚಾಯತ್ನಿಂದ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಜಿಲ್ಲೆಯ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಭರ್ತಿ ಪ್ರಕ್ರಿಯೆ ನಡೆಯಲಿದೆ.
ಹುದ್ದೆಗಳ ವಿವರ:...
ಕೊಂಕಣ್ ರೈಲ್ವೆ ನೇಮಕಾತಿ: ಟೆಕ್ನಿಷಿಯನ್, ಪಾಯಿಂಟ್ಸ್ ಮ್ಯಾನ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ
ಬೆಂಗಳೂರು: ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (ಕೆಆರ್ಸಿಎಲ್)ನಿಂದ ಟೆಕ್ನಿಷಿಯನ್ ಮತ್ತು ಪಾಯಿಂಟ್ಸ್ ಮ್ಯಾನ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. ಒಟ್ಟು 190 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ:
ಸೀನಿಯರ್ ಸೆಕ್ಷನ್ ಇಂಜಿನಿಯರ್ -...
ಭಾರತೀಯ ಅಂಚೆ ಇಲಾಖೆ ನೇಮಕಾತಿ: ಮೊದಲ ಮೆರಿಟ್ ಪಟ್ಟಿ ಪ್ರಕಟ
ನವದೆಹಲಿ: ಭಾರತೀಯ ಅಂಚೆ ಇಂದು 12 ವಲಯಗಳಿಗೆ ಗ್ರಾಮೀಣ ಡಾಕ್ ಸೇವಕ್ ನೇಮಕಾತಿ ಪಟ್ಟಿ ಪ್ರಕಟಿಸಿದೆ.
ಇಂದು ಕರ್ನಾಟಕ ಸೇರಿದಂತೆ ಒಟ್ಟು 12 ವಲಯಗಳಿಗೆ ಮೊದಲ ಮೆರಿಟ್ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ನೇಮಕಾತಿಗಾಗಿ ಅರ್ಜಿ ಸಲ್ಲಿಸಿದ...
ರಾಮನ್ ರಿಸರ್ಚ್ ಇನ್ ಸ್ಟಿಟ್ಯೂಟ್ ನಲ್ಲಿ ಉದ್ಯೋಗಾವಕಾಶಗಳು: ಇಂದೇ ಅರ್ಜಿ ಸಲ್ಲಿಸಿ
ಬೆಂಗಳೂರು: ಪ್ರತಿಷ್ಠಿತ ರಾಮನ್ ರಿಸರ್ಚ್ ಇನ್ಸ್ಟಿಟ್ಯೂಟ್ನಲ್ಲಿ ಉದ್ಯೋಗಾವಕಾಶಗಳು ಸೃಷ್ಟಿಯಾಗಿದ್ದು, ಆಸಕ್ತರು ತಕ್ಷಣ ಅರ್ಜಿ ಸಲ್ಲಿಸಬಹುದು. ಖಾಲಿ ಇರುವ ಗ್ರಂಥಪಾಲಕ, ವೈಯಕ್ತಿಕ ಸೆಕ್ರೆಟರಿ ಹುದ್ದೆಗಳಿಗೆ ನೇಮಕಗಳು ನಡೆಯಲಿವೆ, ಈ ಹುದ್ದೆಗಳ ಕುರಿತು ಸಂಪೂರ್ಣ ಮಾಹಿತಿಯನ್ನು...
ಇಂಡಿಯನ್ ಬ್ಯಾಂಕ್ ನಲ್ಲಿ ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ
ಬೆಂಗಳೂರು: ಸರ್ಕಾರಿ ವಲಯದ ಪ್ರಮುಖ ಬ್ಯಾಂಕ್ ಆಗಿರುವ ಇಂಡಿಯನ್ ಬ್ಯಾಂಕ್ ನಲ್ಲಿ ಸ್ಥಳೀಯ ಬ್ಯಾಂಕ್ ಅಧಿಕಾರಿ (ಲೋಕಲ್ ಬ್ಯಾಂಕ್ ಅಫೀಸರ್) ಹುದ್ದೆ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಕರ್ನಾಟಕ, ಸೇರಿದಂತೆ ಐದು ರಾಜ್ಯಗಳಲ್ಲಿ ಈ...
ಉಡುಪಿ: ಆರೋಗ್ಯ ನಿಗಾ ಸಹಾಯಕರ ತರಬೇತಿಗೆ ಅರ್ಜಿ ಆಹ್ವಾನ
ಉಡುಪಿ: ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಘಟಕದ ವತಿಯಿಂದ ಆರೋಗ್ಯ ನಿಗಾ ಸಹಾಯಕರ ಹುದ್ದೆಗಳ (ಹೋಮ್ ನರ್ಸಿಂಗ್) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್ಎಸ್ಎಲ್ಸಿ ಅಥವಾ ಪಿಯುಸಿ ಉತ್ತೀರ್ಣ ಅಥವಾ ಮೇಲ್ಟಟ್ಟ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು...
ಹೆಸ್ಕಾಂನಲ್ಲಿ 338 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಬೆಂಗಳೂರು: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಹೆಸ್ಕಾಂ)ನಲ್ಲಿ 338 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಂದು ವರ್ಷದ ಅವಧಿಯ ನೇಮಕಾತಿಗೆ ಅರ್ಹ ಪದವೀಧರರು ಮತ್ತು ಡಿಪ್ಲೊಮಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹುದ್ದೆಗಳ...
ದಾವಣಗೆರೆ, ಹಾಸನ, ಬಳ್ಳಾರಿಯಲ್ಲಿ ಅಂಗನವಾಡಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ
ಬೆಂಗಳೂರು: ದಾವಣಗೆರೆ, ಹಾಸನ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ನೇಮಕಾತಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಅಧಿಸೂಚನೆ ಪ್ರಕಟಿಸಿದೆ.
ಹುದ್ದೆ ವಿವರ: ಹಾಸನ ಒಟ್ಟು ಹುದ್ದೆಗಳ ಸಂಖ್ಯೆ 734
ಜಿಲ್ಲೆಯ...
ಯಾದಗಿರಿ ಜಿಲ್ಲಾಡಳಿತದಿಂದ ನೇಮಕಾತಿ: ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಬೆಂಗಳೂರು: ಜಿಲ್ಲಾ ವಿಪತ್ತು ನಿರ್ವಹಣಾಧಿಕಾರಿ ಸಿಬ್ಬಂದಿ ಹುದ್ದೆ ಭರ್ತಿಗೆ ಯಾದಗಿರಿ ಜಿಲ್ಲಾಡಳಿತ ಅರ್ಜಿ ಆಹ್ವಾನಿಸಿದೆ. ಹನ್ನೊಂದು ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಯಲಿದೆ. ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ವಿದ್ಯಾರ್ಹತೆ:...