ಟ್ಯಾಗ್: Mysore
ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಸಾಂಸ್ಕೃತಿಕ ಕಾರ್ಯಕ್ರಮಗಳ ಶಿರೋನಾಮೆ ಅಂಕುರಾರ್ಪಣೆ
ಮೈಸೂರು(Mysuru): ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಮೂರು ದಿನಗಳ ಕಾಲ ಪ್ರತಿಭಾ ಪ್ರದರ್ಶನ ಕಾರ್ಯಕ್ರಮಗಳು, ’ಮಹಾತರಂಗ’ ಎಂಬ ಶಿರೋನಾಮೆಯ ಅಂಕುರಾರ್ಪಣೆ ಕಾಲೇಜಿನ ಆವರಣದಲ್ಲಿ ನಡೆಯಿತು.
ಶಿರೋನಾಮೆ ಅಂಕುರಾರ್ಪಣೆ ನೆರವೇರಿಸಿ ಮಾತನಾಡಿದ ರಂಗಕರ್ಮಿ, ಹಿರಿಯ ಪತ್ರಕರ್ತೆ...
ರಸ್ತೆಯಲ್ಲಿ ಐಶ್ವರ್ಯ ಡ್ರೈವಿಂಗ್ ಸ್ಕೂಲ್ ನ ವಾಹನಗಳ ಪಾರ್ಕಿಂಗ್: ಸಾರ್ವಜನಿಕರಿಗೆ ತೊಂದರೆ
ಮೈಸೂರು(Mysuru): ಪ್ರಸ್ತುತ ದಿನಗಳಲ್ಲಿ ಪಾದಚಾರಿಯ ಮಾರ್ಗ ಪಾದಚಾರಿ ಉಪಯೋಗಕ್ಕಿಂತ ಹೆಚ್ಚಾಗಿ ವಾಹನ ನಿಲುಗಡೆ, ವಸ್ತುಗಳನ್ನು ಮಾರಾಟ ಮಾಡಲು ಬಳಸುವುದು ಸೇರಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳಿಗೆ ಬಳಕೆಯಾಗುತ್ತಿದೆ. ಇದು ನಗರದೆಲ್ಲೆಡೆ ಸರ್ವೇ ಸಾಮಾನ್ಯವಾಗಿದೆ.
ಅಂತೆಯೇ ಹೆಬ್ಬಾಳ್...
ಮೈಸೂರು ಅರಮನೆ ಆವರಣದಲ್ಲಿ ಶ್ರೀಲಕ್ಷ್ಮೀ ರಮಣಸ್ವಾಮಿ ಬ್ರಹ್ಮರಥೋತ್ಸವ
ಮೈಸೂರು(Mysuru): ಮೈಸೂರು ಅರಮನೆ ಆವರಣದಲ್ಲಿರುವ ಶ್ರೀಲಕ್ಷ್ಮೀರಮಣ ಸ್ವಾಮಿ ಬ್ರಹ್ಮರಥೋತ್ಸವವು ಮಂಗಳವಾರ ನೆರವೇರಿತು.
ನಸುಕಿನಿಂದಲೇ ವಿವಿಧ ಪೂಜಾಕೈಂಕರ್ಯಗಳು ದೇಗುಲದಲ್ಲಿ ಆರಂಭವಾಯಿತು. ಬೆಳಿಗ್ಗೆ 11.12ರ ಶುಭಲಗ್ನದಲ್ಲಿ ರಥೋತ್ಸವ ನಡೆಯಿತು.
ಜಿಟಿಜಿಟಿ ಮಳೆಯ ನಡುವೆ ನೂರಾರು ಭಕ್ತರು ರಥೋತ್ಸವದಲ್ಲಿ ಭಾಗಿಯಾದರು....
ಜಿಲ್ಲೆಯ ಐವರು ಪ್ರಭಾವಿಗಳು ಬಿಜೆಪಿ ಸೇರ್ಪಡೆ: ಎಸ್.ಟಿ.ಸೋಮಶೇಖರ್
ಹುಣಸೂರು(Hunusur): ವಿಧಾನಪರಿಷತ್ ಚುನಾವಣೆ ಬಳಿಕ ಮೈಸೂರು ಜಿಲ್ಲೆಯಲ್ಲಿ ರಾಜಕೀಯ ಧ್ರುವೀಕರಣ ನಡೆಯಲಿದ್ದು, 5 ರಿಂದ 6 ಜನ ಪ್ರಭಾವಿ ಮುಖಂಡರು ಬಿಜೆಪಿ ಸೇರಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ನಗರದಲ್ಲಿ ದಕ್ಷಿಣ...
ಒದಗಿ ಬರುವ ಅವಕಾಶವನ್ನು ಮುಕ್ತ ಮನಸ್ಸಿನಿಂದ ಸ್ವೀಕರಿಸಿ: ಪಿಡಿಓ ಶೋಭಾರಾಣಿ
ಮೈಸೂರು(Mysuru): ಒದಗಿಬರುವ ಅವಕಾಶಗಳನ್ನು ಕೀಳರಿಮೆ ತೋರದೆ ಮುಕ್ತ ಮನಸ್ಸಿನಿಂದ ಸ್ವೀಕರಿಸಬೇಕು, ಸವಾಲು ಎದುರಿಸಿ ಗುರಿ ಸಾಧಿಸುವ ಛಲವಂತಿಕೆ ಮೈಗೂಡಿಸಿಕೊಳ್ಳಬೇಕು ಆಗಮಾತ್ರ ನಮ್ಮಲ್ಲಿರುವ ಪ್ರತಿಭೆ ಹಾಗೂ ಸಾಮರ್ಥ್ಯ ಹೊರಹೊಮ್ಮಲು ಸಾಧ್ಯವೆಂದು ರಾಷ್ಟ್ರಪ್ರಶಸ್ತಿ ಪುರಸ್ಕೃತ ಪಂಚಾಯತ್...
ಸಂತೋಷ್ ಪಾಟೀಲ್ ಆತ್ಮಹತ್ಯೆ: ಬೆಂಗಳೂರಿನ ದೌಡಾಯಿಸಿದ ಕೆ.ಎಸ್.ಈಶ್ವರಪ್ಪ
ಮೈಸೂರು: ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ್ ಗೆ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಕೆ.ಎಸ್. ಈಶ್ವರಪ್ಪ ಬುಧವಾರ ಬೆಳಿಗ್ಗೆಯೇ ಮೈಸೂರಿನಿಂದ ಬೆಂಗಳೂರಿನತ್ತ ದೌಡಾಯಿಸುತ್ತಿದ್ದಾರೆ.
ಬಿಜೆಪಿಯ ವಿಭಾಗೀಯ ಮಟ್ಟದ ಸಭೆ ನಡೆಯುತ್ತಿರುವ ಲಲಿತ್ ಮಹಲ್ ಪ್ಯಾಲೇಸ್ನಲ್ಲಿ...
ಕಾಂಗ್ರೆಸ್ ಅಸ್ತಿತ್ವಕ್ಕೆ ಪ್ರತಿಭಟನೆ: ಎಸ್.ಟಿ.ಸೋಮಶೇಖರ್
ಮೈಸೂರು(Mysuru): ಕಾಂಗ್ರೆಸ್(Congress)ನವರು ತಮ್ಮ ಅಸ್ತಿತ್ವಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಸ್ತಿತ್ವ ಉಳಿಸಿಕೊಳ್ಳಲು ಯಾವುದಾದರೂ ಕಾರ್ಯಕ್ರಮ ಮಾಡಬೇಕಲ್ವೆ. ನಾವು ಇದ್ದೀವಿ ಅಂತ ತೋರಿಸಿಕೊಳ್ಳೋಕೆ ಪ್ರತಿಭಟನೆ ಮಾಡ್ತಿದ್ದಾರೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ವ್ಯಂಗ್ಯವಾಡಿದ್ದಾರೆ.
ಅಗತ್ಯ ವಸ್ತುಗಳ ಬೆಲೆ ಏರಿಕೆ...
ಸರ್ವ ಜನಾಂಗದ ಶಾಂತಿಯ ತೋಟ: ಭಾವೈಕ್ಯತೆ ಚರ್ಚೆಯಲ್ಲಿ ಹೆಚ್ ಡಿಕೆ ಭಾಗಿ
ಮೈಸೂರು(Mysuru): ಲೋಕನಾಯಕ ಜೆ.ಪಿ. ವಿಚಾರ ವೇದಿಕೆಯು ಇಂದು ನಗರದ ಕಲಾಮಂದಿರದಲ್ಲಿ 'ಸರ್ವ ಜನಾಂಗದ ಶಾಂತಿಯ ತೋಟ' ಒಂದು ಭಾವೈಕ್ಯತೆಯ ಚರ್ಚೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಾಹಿತಿ ಡಾ.ಅರವಿಂದ ಮಾಲಗತ್ತಿ ಉದ್ಘಾಟಿಸಿದರು.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ...
ಚಾಮುಂಡಿಬೆಟ್ಟಕ್ಕೆ ರೋಪ್ ವೇ ಬೇಡ : ಪ್ರಮೋದಾದೇವಿ ಒಡೆಯರ್
ಮೈಸೂರು(Mysuru):ನಗರದಿಂದ ಚಾಮುಂಡಿ ಬೆಟ್ಟಕ್ಕೆ (Chamundi hill) ಹೋಗಲು ಕೇವಲ 20ನಿಮಿಷ ಸಾಕು. ಹಾಗಾಗಿ ಪರಿಸರ ನಾಶ ಮಾಡಿ ರೋಪ್ ವೇ(Rope way) ಮಾಡುವ ಅಗತ್ಯವಿಲ್ಲ ಎಂದು ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್(Pramoda devi...
ಬೋರ್ ಕೊರೆಯುವ ಲಾರಿ ಪಲ್ಟಿ: ಮೂವರಿಗೆ ಗಾಯ
ಮೈಸೂರು(Mysuru): ಕಾರಿಗೆ(Car) ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬೋರ್ ಕೊರೆಯುವ ಲಾರಿಯೊಂದು(Bore drilling lorry) ಪಲ್ಟಿಯಾಗಿದ್ದು, ಮೂವರಿಗೆ ಗಾಯಗಳಾಗಿರುವ ಘಟನೆ ನಗರದ ಬೋಗಾದಿ ಜಂಕ್ಷನ್ ಬಳಿ ಇಂದು ನಡೆದಿದೆ.
ಹಿನಕಲ್ ರಿಂಗ್ ರಸ್ತೆಯಿಂದ ಬೋಗಾದಿ...