ಮನೆ ಟ್ಯಾಗ್ಗಳು Mysore

ಟ್ಯಾಗ್: Mysore

ಮದ್ಯ, ಮಾದಕ ವಸ್ತುಗಳ  ದುಷ್ಪರಿಣಾಮಗಳ ಬಗ್ಗೆ ಸಮಾಜದಲ್ಲಿ ಅರಿವು ಮುಖ್ಯ: ಅಯೂಬ್ ಖಾನ್

0
ಮೈಸೂರು:  ಮದ್ಯ ಮತ್ತು ಮಾದಕ ವಸ್ತುಗಳ  ದುಷ್ಪರಿಣಾಮಗಳ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸುವುದು ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ಅರಿತು ಜಾಗೃತರಾಗಬೇಕು ಎಂದು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ...

ವೈದ್ಯಕೀಯ ನಿರ್ಲಕ್ಷ್ಯತೆ: ಆದಿತ್ಯ ಆಸ್ಪತ್ರೆ ಡಾ.ಚಂದ್ರಶೇಖರ್ ಗೆ 50 ಸಾವಿರ ದಂಡ

0
ಮೈಸೂರು: ಆದಿತ್ಯ ಅಧಿಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯತೆಯಿಂದ ಬಿ ಶಿವಣ್ಣ ಎಂಬ ವ್ಯಕ್ತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ನೋಂದಣಿ ಪ್ರಾಧಿಕಾರದಲ್ಲಿ ಜರುಗಿದ ವಿಚಾರಣೆಯಲ್ಲಿ ಮೇಲ್ನೋಟಕ್ಕೆ ಡಾ.ಚಂದ್ರಶೇಖರ್ ವೈದ್ಯಕೀಯ...

ಮುಡಾ ಪ್ರಕರಣ: 3 ಬ್ಯಾಗ್ ನಲ್ಲಿ ದಾಖಲೆ ಹೊತ್ತೊಯ್ದ ಇಡಿ

0
ಮೈಸೂರು: ಇಲ್ಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ಸುದೀರ್ಘ 30 ತಾಸು ಶೋಧ ನಡೆಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡವು ವಿಚಾರಣೆ ಪೂರ್ಣಗೊಳಿಸಿ, ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ಹೊತ್ತೊಯ್ದಿದೆ. ದಾಳಿಯ...

ಮೃಗಾಲಯದ ಮುಂಭಾಗ ವಾಹನಗಳಿಗೆ ಆಹಾರ ಸರಬರಾಜು: ಜಾಣಕುರುಡು ಪ್ರದರ್ಶಿಸುತ್ತಿರುವ ಪೊಲೀಸರು

0
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಪ್ರಸಿದ್ಧ ಪ್ರವಾಸಿ ಸ್ಥಳಗಳಲ್ಲಿ ಒಂದಾದ ಶ್ರೀ ಚಾಮರಾಜೇಂದ್ರ ಮೃಗಾಲಯದ ಮುಂಭಾಗ ನ್ಯೂ ಮೈಸೂರು ರಿಫ್ರೆಶ್ ಮೆಂಟ್ ಹೋಟೆಲ್ ಮುಂಭಾಗ ಗ್ರಾಹಕರು ವಾಹನ ನಿಲುಗಡೆ ಮಾಡುತ್ತಿದ್ದು, ವಾಹನ ಸವಾರರು...

ದೇಶದ ಉತ್ಪಾದನೆಗೆ ಹೈನುಗಾರಿಕೆ ಹೆಚ್ಚಿನ ಕೊಡುಗೆ ನೀಡಲಿ: ಡಾ.ಹೆಚ್.ಸಿ.ಮಹದೇವಪ್ಪ

0
ಮೈಸೂರು; ಮಾನವನ ಜೀವನದ ಜೊತೆಗೆ ಪಶುಗಳ ಸಾಕಾಣೆ ಹಾಗೂ ಹೈನುಗಾರಿಕೆ ಒಂದಕ್ಕೊಂದು ಬೆಸದುಕೊಂಡಿದೆ. ರಾಷ್ಟ್ರದ ಉತ್ಪಾದನೆಗೆ ಹೈನುಗಾರಿಕೆ ಇನ್ನೂ ಹೆಚ್ಚಿನ ಕೊಡುಗೆ ನೀಡುವಂತಾಗಲಿ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ...

ಮುಡಾ ಹಗರಣ: ಭೈರತಿ ಸುರೇಶ್ ಮನೆ ಮೇಲೆ ದಾಳಿ ನಡೆಸಿದರೆ ಎಲ್ಲ ದಾಖಲೆಗಳು ಸಿಗಲಿವೆ-...

0
ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದ ಬಹುತೇಕ ದಾಖಲೆಗಳು ಈಗಾಗಲೇ ಬೆಂಗಳೂರಿಗೆ ರವಾನೆ ಆಗಿವೆ. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಮನೆ ಮೇಲೆ ದಾಳಿ ನಡೆಸಿದರೆ ಇ.ಡಿ.ಗೆ ಎಲ್ಲ ದಾಖಲೆಗಳು ಸಿಗಲಿವೆ ಎಂದು ಬಿಜೆಪಿ...

ಮೈಸೂರು ತಾಲ್ಲೂಕು ಕಚೇರಿ ಮೇಲೂ ಇಡಿ ಅಧಿಕಾರಿಗಳ ದಾಳಿ: ದಾಖಲೆ ಪರಿಶೀಲನೆ

0
ಮೈಸೂರು: ಮುಡಾ ಅಕ್ರಮ ಹಗರಣ ಸಂಬಂಧ ಮುಡಾ ಕಚೇರಿಗೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿರುವ ಇಡಿ ಅಧಿಕಾರಿಗಳು ಇದೀಗ  ಮೈಸೂರು ತಾಲ್ಲೂಕು ಕಚೇರಿಗೂ ಲಗ್ಗೆ ಇಟ್ಟಿದ್ದಾರೆ. ಮೈಸೂರು ತಾಲ್ಲೂಕು ಕಚೇರಿಗೂ  ಇಡಿ ಅಧಿಕಾರಿಗಳು ಆಗಮಿಸಿ...

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

0
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ ತೋರದೇ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳಬೇಕು ಎಂದು ಶಾಸಕ ಜಿ ಟಿ ದೇವೇಗೌಡ...

ಅರ್ಥಪೂರ್ಣವಾಗಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ: ಡಾ. ಪಿ ಶಿವರಾಜ್

0
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣವಾಗಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ ಶಿವರಾಜ್ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕನ್ನಡ...

EDITOR PICKS