ಮನೆ ಟ್ಯಾಗ್ಗಳು Accident

ಟ್ಯಾಗ್: Accident

ಗೂಡ್ಸ್ ಟೆಂಪೋ- ಕಾರು ಡಿಕ್ಕಿ; 28 ಮಂದಿಗೆ ಗಾಯ

0
ಭಾರತೀನಗರ.: ಕಾರು ಮತ್ತು ಗೂಡ್ಸ್ ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ೨೮ ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅದರಲ್ಲಿ ಇಬ್ಬರಿಗೆ ತೀವ್ರವಾಗಿ ಗಾಯಗೊಂಡಿರುವ ಘಟನೆ ಇಲ್ಲಿಗೆ ಸಮೀಪದ ಮಣಿಗೆರೆ ಗ್ರಾಮದ...

ಹೈಮಾಸ್ಟ್ ಕಂಬಕ್ಕೆ ಶಾಲಾ ವಾಹನ ಢಿಕ್ಕಿ: ಚಾಲಕನಿಗೆ ಗಂಭೀರ ಗಾಯ

0
ತೆಕ್ಕಟ್ಟೆ: ಇಲ್ಲಿನ ತೆಕ್ಕಟ್ಟೆ ರಾ.ಹೆ.66ರ ಪ್ರಮುಖ ಸರ್ಕಲ್ ನಲ್ಲಿ ಹೆಮ್ಮಾಡಿ ಖಾಸಗಿ ಪಿಯು ಕಾಲೇಜಿನ ಶಾಲಾ ವಾಹನವೊಂದು ಚಾಲಕನ‌ ನಿಯಂತ್ರಣ ತಪ್ಪಿ ಹೈಮಾಸ್ಟ್ ಕಂಬಕ್ಕೆ ಢಿಕ್ಕಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಸೆ....

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

0
ಕಟಪಾಡಿ: ಚಾಲಕನ ನಿಯಂತ್ರಣ ತಪ್ಪಿದ ವಾಹನವೊಂದು ಉದ್ಯಾವರದಲ್ಲಿ  ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಓರ್ವ ಗಂಭೀರ ಗಾಯಗೊಂಡಿದ್ದು ವಾಹನ ಜಖಂಗೊಂಡ ಘಟನೆ ಸೆ.19ರ ಗುರುವಾರ ಮುಂಜಾನೆ ನಡೆದಿದೆ. ಬಾಗಲಕೋಟೆಯಿಂದ ಮಂಗಳೂರಿನತ್ತ ತೆರಳುತ್ತಿದ್ದ...

ತೆಲಂಗಾಣ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ಸಿನಲ್ಲಿ ಬ್ಯಾಟರಿ ಸ್ಫೋಟ

0
ತೆಲಂಗಾಣ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ಸಿನಲ್ಲಿ ಬ್ಯಾಟರಿ ಸ್ಪೋಟಗೊಂಡ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದೆ. ಕಾಮರೆಡ್ಡಿ ಜಿಲ್ಲಾ ಕೇಂದ್ರದ ಬ್ರಿಲಿಯಂಟ್ ಗ್ರಾಮರ್ ಶಾಲೆಗೆ ಸೇರಿದ ಬಸ್ ಬುಧವಾರ ಬೆಳಿಗ್ಗೆ ಸುಮಾರು ಐವತ್ತು ಮಕ್ಕಳನ್ನು...

ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

0
ಹಾವೇರಿ: ಖಾಸಗಿ ಬಸ್‌ ಪಲ್ಟಿಯಾಗಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಬುಧವಾರ(ಸೆ18 ) ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಳಗಿನ ಜಾವ ನಡೆದಿದೆ. ಬೆಂಗಳೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್‌ ಚಾಲಕನ...

ಮೆಜೆಸ್ಟಿಕ್​ ನಲ್ಲಿ​ ಬಿಎಂಟಿಸಿ ಬಸ್​ ಹರಿದು ವಿಶೇಷಚೇತನ ಯುವಕ ಸ್ಥಳದಲ್ಲೇ ಸಾವು

0
ಬೆಂಗಳೂರು: ಬಿಎಂಟಿಸಿ ಬಸ್​ ಹರಿದು ವಿಶೇಷಚೇತನ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮೆಜೆಸ್ಟಿಕ್​ ಬಸ್​ ನಿಲ್ದಾಣದಲ್ಲಿ ತಡರಾತ್ರಿ ನಡೆದಿದೆ. ನಿಲ್ದಾಣದಲ್ಲಿ ನಡೆದುಹೋಗುತ್ತಿದ್ದ ಯುವಕನ ಮೇಲೆ ಬಸ್ ಹರಿದಿದೆ. ಕೆಎ 57 ಎಫ್ 4330 ಸಂಖ್ಯೆಯ...

 ಬೈಕ್ ಗೆ ಟಿಪ್ಪರ್ ಢಿಕ್ಕಿ: ಕೇರಳ ಮೂಲದ ಮೂವರ ದುರ್ಮರಣ

0
ಗುಂಡ್ಲುಪೇಟೆ(ಚಾಮರಾಜನಗರ): ಟಿಪ್ಪರ್ ಲಾರಿ ಹರಿದು ಕೇರಳ ಮೂಲದ ಮೂವರು ದುರ್ಮರಣ ಹೊಂದಿರುವ ಘಟನೆ ಪಟ್ಟಣದ ಹೊರ ವಲಯದ ಕೇರಳ ರಸ್ತೆಯಲ್ಲಿ ಮಂಗಳವಾರ ಮಧ್ಯಾಹ್ನ(ಸೆ.17) ನಡೆದಿದೆ. ಕೇರಳ ಮೂಲದ ಪತಿ, ಪತ್ನಿ ಮತ್ತು ಮಗ ಸೇರಿ...

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್: ಪ್ರಯಾಣಿಕರು ಪಾರು

0
ಕಾಪು : ಉಡುಪಿಯಿಂದ ಕಾಪುವಿಗೆ ಬರುತ್ತಿದ್ದ ಖಾಸಗಿ ಸರ್ವಿಸ್ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳವಾರ ಬೆಳಿಗ್ಗೆ ಕಾಪುವಿನಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಉಳಿಯಾರಗೋಳಿ...

ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಕಾರು ಚಾಲಕ ಸಾವು

0
ಶಿರಸಿ: ಬಸ್‌ ಹಾಗೂ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಕಾರು ಚಾಲಕ ಮೃತಪಟ್ಟಿರುವ ಘಟನೆ ತಾಲೂಕಿನ ಕಾನಗೋಡ ಸಮೀಪದ ಕಬ್ನಳ್ಳಿ ಕತ್ರಿ ಬಳಿ ಸೋಮವಾರ (ಸೆ.16ರಂದು) ನಡೆದಿದೆ. ಶಿರಸಿಯ ಚಂದ್ರಶೇಖರ ಮೃತ ಕಾರು...

ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಗೆ ಬಸ್‌ ಢಿಕ್ಕಿ: ಗಂಭೀರ ಗಾಯ

0
ಶಿರ್ವ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆಗೆ ಹಿಂತಿರುಗುತ್ತಿದ್ದ ಶಾಲಾ ಬಾಲಕಿಗೆ ಶಾಲಾ ಬಸ್‌ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಭಾನುವಾರ (ಸೆ. 15...

EDITOR PICKS