ಮನೆ ಟ್ಯಾಗ್ಗಳು Mysore

ಟ್ಯಾಗ್: Mysore

ವಾಹನ ಸಂಚಾರ ಹಾಗೂ ವಾಹನ ನಿಲುಗಡೆ ಮೇಲೆ ನಿರ್ಬಂಧ

0
ಮೈಸೂರು:ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಅಕ್ಟೋಬರ್ 15 ರಿಂದ 24 ರವರೆಗೆ ಪ್ರತಿದಿನ ಸಂಜೆ 4 ರಿಂದ ರಾತ್ರಿ 11 ಗಂಟೆಯವರೆಗೆ ನಗರದಲ್ಲಿ ವಾಹನ ಸಂಚಾರ ಅಧಿಕಗೊಳ್ಳುವುದರಿಂದ ವಾಹನಗಳ ಸುಗಮ ಸಂಚಾರ...

ಜನಪದ ಸೊಗಡಿಗೆ ಮನಸೋತ ಯುವ ಸಮೂಹ

0
ಮೈಸೂರು:- ಕಾರ್ಮೊಡದ ನಡೆವೆಯೂ ಡೊಳ್ಳು ಕುಣಿತ, ವೀರಗಾಸೆ, ತಮಟೆ ಕುಣಿತ ಯುವ ಸಮೂಹ ಮೈಮರೆತು ಹುಚ್ಚೆದ್ದು ಕುಣಿಯುವಂತೆ ಮಾಡಿದ ಕನ್ನಡ ನಾಡಿನ‌ ಜನಪದ ಕಲೆಗೆ ಹಾಗೂ ಸಂಸ್ಕೃತಿಗೆ ಯುವ ಸಮೂಹ ಮೈರೆತು ಹೋಯಿತು. ಮೈಸೂರು...

ಕುವೆಂಪು ವಿವಿಯ ನಿವೃತ್ತ ಉಪ ಕುಲಸಚಿವರಾದ ಕೆ.ಎಂ.ಶಶಿಧರ್’ರನ್ನು ಕರಾಮುವಿ ಸಂಯೋಜನಾಧಿಕಾರಿಯಾಗಿ ನೇಮಕ: ಆಕ್ಷೇಪ

0
ಮೈಸೂರು: ಕುವೆಂಪು ವಿಶ್ವವಿದ್ಯಾನಿಲಯದ ನಿವೃತ್ತ ಉಪ ಕುಲಸಚಿವರಾದ ಕೆ.ಎಂ.ಶಶಿಧರ್ ಅವರನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಸಂಯೋಜನಾಧಿಕಾರಿಯಾಗಿ ಕಾರ್ಯನಿರ್ವಹಿಸಲು ತಾತ್ಕಾಲಿಕವಾಗಿ ನೇಮಕ ಮಾಡಿರುವುದಕ್ಕೆ ವಿರೋಧ ವ್ಯಕ್ತವಾಗಿದೆ. ಅಂತೆಯೇ ಕೆ.ಎಂ.ಶಶಿಧರ್ ಅವರನ್ನು ಕರ್ತವ್ಯದಿಂದ ಬಿಡುಗಡೆ ಮಾಡಬೇಕೆಂದು...

ಮೈಸೂರು ದಸರಾ: ಗಜಪಡೆಗೆ ಮೊದಲ ಹಂತದ ಸಿಡಿಮದ್ದು ತಾಲೀಮು

0
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಡುವೆ ಜಂಬೂಸವಾರಿ ಮೆರವಣಿಗೆಯಲ್ಲಿ  ಹೆಜ್ಜೆಹಾಕುವ ಗಜಪಡೆ ಆನೆಗಳಿಗೆ ತಾಲೀಮು ಮುಂದುವರೆದಿದೆ. ಅಂತೆಯೇ  ಇಂದು ಮೈಸೂರು ಅರಮನೆಯ ಮುಂಭಾಗದ ವಸ್ತು ಪ್ರದರ್ಶನ ಆವರಣದಲ್ಲಿ...

ಪ್ರಕೃತಿಯೇ ಮಿಗಿಲಾದದ್ದು: ಮಳೆ ಸಿಂಚನದ ನಡುವೆಯೂ ಯುವ ಸಂಭ್ರಮದ ಮೂಲಕ ಸಂದೇಶ

0
ಮೈಸೂರು: ಪ್ರಕೃತಿಯಷ್ಟು ಸುಂದರವಾದದ್ದು ಯಾವುದು ಇಲ್ಲ. ಪ್ರಕೃತಿಯನ್ನು ಪ್ರೀತಿಸಿದರೆ ಅದು ನಮ್ಮನ್ನು ಪ್ರೀತಿಸುತ್ತದೆ. ಪ್ರಕೃತಿಯನ್ನು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ. ಪ್ರಕೃತಿಗಿಂತ ಮಿಗಿಲಾದದ್ದು ಯಾವುದು ಇಲ್ಲ ಹೀಗಾಗಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ...

ಸಂಗೀತ ವಿದ್ವಾನ್‌ ಪ್ರಶಸ್ತಿಗೆ ಡಾ.ಪದ್ಮಾಮೂರ್ತಿ ಆಯ್ಕೆ: ಸಚಿವ ಶಿವರಾಜ ತಂಗಡಗಿ

0
ಮೈಸೂರು: 2023-24ನೇ ಸಾಲಿನ ರಾಜ್ಯ ಸಂಗೀತ ವಿದ್ವಾನ್ ಗೌರವ ಪ್ರಶಸ್ತಿಗೆ ಬೆಂಗಳೂರಿನ ಡಾ.ಪದ್ಯಾಮೂರ್ತಿ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. 91...

ಮಹಿಷ ದಸರಾ, ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನಿರಾಕರಣೆ

0
ಮೈಸೂರು: ಮಹಿಷಾ ದಸರಾ, ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನಿರಾಕರಿಸಿ ಮೈಸೂರು ಪೊಲೀಸ್ ಆಯುಕ್ತ ಬಿ.ರಮೇಶ್ ಆದೇಶಿಸಿದ್ದಾರೆ. ಎರಡು ಕಾರ್ಯಕ್ರಮಗಳಿಗೂ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದೆ. ಈ ಮೂಲಕ ಮಹಿಷಾ ದಸರಾ ಮತ್ತು  ಚಾಮುಂಡಿ...

ಈ ಬಾರಿ ಸಾಂಪ್ರದಾಯಿಕವಾಗಿ ದಸರಾ ಆಚರಣೆ: ಡಿಸಿ ಕೆ.ವಿ.ರಾಜೇಂದ್ರ

0
ಮೈಸೂರು: ಈ ಸಲದ ದಸರಾ ಮಹೋತ್ಸವವನ್ನು ಸರಳವೂ ಅಲ್ಲದೇ, ಅದ್ದೂರಿಯೂ ಅಲ್ಲದೇ ಸಾಂಪ್ರದಾಯಿಕವಾಗಿ ಪ್ರಾಯೋಜಕತ್ವದ ಮೂಲಕ ಆಚರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. ಅರಮನೆ ಆಡಳಿತ ಮಂಡಳಿಯ ಕಚೇರಿಯಲ್ಲಿ ಇಂದು ನಗರ ಪೋಲಿಸ್ ಕಮಿಷನರ್...

ಸಿಟಿಜನ್ ನ್ಯೂಸ್ ಹಾಗೂ ಪತ್ರಿಕೆಯ ಮಾಲೀಕ ಮತ್ತು ಸಂಪಾದಕ ರಂಜಿತ್ ನಿಧನ

0
ಮೈಸೂರು: ಸಿಟಿಜನ್ ನ್ಯೂಸ್ ಸುದ್ದಿ ವಾಹಿನಿ ಮತ್ತು ಸಿಟಿಜನ್ ಪತ್ರಿಕೆಯ ಮಾಲೀಕರು ಮತ್ತು ಸಂಪಾದಕರಾದ ರಂಜಿತ್ ರವರು ಇಂದು ದೈವಾಧೀನರಾಗಿದ್ದಾರೆ. ಚಿಕ್ಕ ವಯಸ್ಸಿನಲ್ಲೇ ಸಾಕಷ್ಟು ಸಾಧನೆ ಮಾಡಿದ ರಂಜಿತ್, ಮಾಧ್ಯಮ ಲೋಕದಲ್ಲಿ ತನ್ನ ಸೇವೆಯನ್ನು...

ದಸರಾ-2023: ಅ.16ರಿಂದ 22ರವರೆಗೆ ‘ಚಲನಚಿತ್ರೋತ್ಸವ’

0
ಮೈಸೂರು: ಮೈಸೂರು ದಸರಾ ಅಂಗವಾಗಿ ಇಲ್ಲಿನ ಎಂ.ಜಿ. ರಸ್ತೆಯ ಮಾಲ್‌ ಆಫ್‌ ಮೈಸೂರ್‌ನ ಐನಾಕ್ಸ್‌ ಹಾಗೂ ಜಯಲಕ್ಷ್ಮಿಪುರಂನ ಬಿಎಂ ಹ್ಯಾಬಿಟೆಟ್ ಮಾಲ್‌ ನಲ್ಲಿರುವ ಡಿಆರ್‌ ಸಿಯಲ್ಲಿ ಅ.16ರಿಂದ 22ರವರೆಗೆ ‘ಚಲನಚಿತ್ರೋತ್ಸವ’ ಹಮ್ಮಿಕೊಳ್ಳಲಾಗಿದೆ. ಮೈಸೂರು ದಸರಾ...

EDITOR PICKS