ಮನೆ ಟ್ಯಾಗ್ಗಳು Mysore

ಟ್ಯಾಗ್: Mysore

ಅ.13ರಂದು ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮ ಮಾಡೇ ಮಾಡುತ್ತೇವೆ: ಟಿ.ಎಸ್ ಶ್ರೀವತ್ಸ

0
ಮೈಸೂರು: ನವದುರ್ಗೆಯರ ಪೂಜಾ ಮಹೋತ್ಸವದ ಸಂದರ್ಭದಲ್ಲಿ ಮಹಿಷಾ ದಸರಾ ಆಚರಣೆಗೆ ನಮ್ಮ ವಿರೋಧವಿದೆ. ಅಕ್ಟೋಬರ್ 13 ರಂದು ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮ ಮಾಡೇ ಮಾಡುತ್ತೇವೆ ಎಂದು ಬಿಜೆಪಿ ಶಾಸಕ ಟಿ.ಎಸ್ ಶ್ರೀವತ್ಸ...

ಮೈಸೂರು ದಸರಾ: ಅರಮನೆಯಲ್ಲಿ ರತ್ನಖಚಿತ ಸಿಂಹಾಸನ ಜೋಡಣೆ

0
ಮೈಸೂರು: ಈ ಬಾರಿಯ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ  ಉದ್ಘಾಟನೆಗೆ ಇನ್ನು 6 ದಿನ ಮಾತ್ರ ಬಾಕಿ ಇದ್ದು, ಈ ಮಧ್ಯೆ ಅರಮನೆಯಲ್ಲಿ ಆಚರಣೆಗೆ ಸಿದ್ಧತೆ ನಡೆಯುತ್ತಿದ್ದು, ಇಂದು ರತ್ನಖಚಿತ ಸಿಂಹಾಸನ...

ಸಿದ್ದರಾಮಯ್ಯ ಅವರು ಬಸವತತ್ವದ ಅಪ್ಪಟ ಅನುಯಾಯಿ. ಸರ್ವರನ್ನೂ ಜತೆಯಾಗಿ ಕೊಂಡೊಯ್ಯುತ್ತಿದ್ದಾರೆ: ಈಶ್ವರ ಖಂಡ್ರೆ

0
ಮೈಸೂರು: ಸಿದ್ದರಾಮಯ್ಯ ಬಸವತತ್ವದ ಅಪ್ಪಟ ಅನುಯಾಯಿ. ಸರ್ವರನ್ನೂ ಜತೆಯಾಗಿ ಕೊಂಡೊಯ್ಯುತ್ತಿದ್ದಾರೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ವೀರಶೈವ-ಲಿಂಗಾಯತ ಸಂಘ ಸಂಸ್ಥೆಗಳು...

ಅ. 9ಕ್ಕೆ ರತ್ನ ಖಚಿತ ಸಿಂಹಾಸನ ಜೋಡಣೆ: ನವತಾತ್ರಿ ಕಾರ್ಯಕ್ರಮಗಳಿಗೆ ಅರಮನೆಯಲ್ಲಿ ಸಕಲ ಸಿದ್ಧತೆ

0
ಮೈಸೂರು : ನಾಡ ಹಬ್ಬದ ದಸರಾ ಮಹೋತ್ಸವಕ್ಕೆ ದಿನಗಳ ದಿನಗಣನೆ ಆರಂಭವಾಗಿದ್ದು, ಮೈಸೂರು ಅರಮನೆಯಲ್ಲಿ ನಡೆಯುವ ಖಾಸಗಿ ದರ್ಬಾರ್ ಸೇರಿದಂತೆ ಇನ್ನಿತರ ದಸರಾ ಕಾರ್ಯಕ್ರಮಗಳಿಗೆ ಸಕಲ ಸಿದ್ಧತೆ ನಡೆಯುತ್ತಿದೆ. ಅಕ್ಟೋಬರ್ 9 ರಂದು ಅಂಬಾವಿಲಾಸ...

ಮೈಸೂರು ದಸರಾ ಏರ್ ಶೋ ಆಯೋಜನೆ: ಜಿಲ್ಲಾಧಿಕಾರಿಗಳಿಂದ ಸ್ಥಳ  ಪರಿಶೀಲನೆ

0
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಜನರನ್ನು ಆಕರ್ಷಿಸುವ ಏರ್‌ ಶೋ ಆಯೋಜನೆಗೆ ಅನುಮತಿ ನೀಡುವಂತೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಕೋರಿದ್ದರು. ಈ ಸಂಬಂಧ ಏರ್ ಶೋ ನಡೆಸಲು  ಕೇಂದ್ರ ಸರ್ಕಾರ ಅನುಮತಿ...

ಶಿಲ್ಪಿಗಳಿಗಿಂತ ದೊಡ್ಡ ವಿಜ್ಞಾನಿಗಳಿಲ್ಲ: ಡಾ. ಕೆ ವಿ ರಾಜೇಂದ್ರ

0
ಮೈಸೂರು: ಸಾಮಾನ್ಯವಾಗಿ ಶಿಲ್ಪಿಗಳಿಗೂ ವಿಜ್ಞಾನಕ್ಕೂ ಸಂಬಂಧವಿರುವುದಿಲ್ಲ ಎಂದು ಭಾವಿಸುತ್ತೇವೆ ಆದರೆ ಶಿಲ್ಪಿಗಳಿಗಿಂತ ದೊಡ್ಡ ವಿಜ್ಞಾನಿಗಳಿಲ್ಲ ಎಂದು ದಸರಾ ವಿಶೇಷ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ತಿಳಿಸಿದರು. ಇಂದು ನಗರದ...

ದಸರಾ ಪ್ರಾಯೋಜಕತ್ವ ವಹಿಸಿ ದಸರಾ ಯಶಸ್ಸಿನಲ್ಲಿ ಕೈಜೋಡಿಸಿ: ಡಾ. ಕೆ ವಿ ರಾಜೇಂದ್ರ

0
ಮೈಸೂರು: ಮೈಸೂರು ದಸರಾ 2023 ರಲ್ಲಿ ವಿವಿಧ ಕಂಪನಿಗಳು, ಉದ್ಯಮಿಗಳು ಪ್ರಾಯೋಜಕತ್ವ ವಹಿಸಿ ಸ್ಪಾನ್ಸರ್ ನೀಡಲು ಅವಕಾಶವಿದ್ದು, ನಮ್ಮೊಂದಿಗೆ ಕೈಜೋಡಿಸಿ ದಸರಾ ಆಚರಣೆ ಯಶಸ್ವಿಗೊಳಿಸುವುದರೊಂದಿಗೆ ತಮ್ಮ ವ್ಯಾಪಾರ ವಹಿವಾಟು ಅಭಿವೃದ್ಧಿ ಗೊಳಿಸಿಕೊಳ್ಳಿ ಎಂದು...

ಅಕ್ಟೋಬರ್ 6 ರಿಂದ ಯುವ ಸಂಭ್ರಮ ಆರಂಭ – ಸೀಮಾ ಲಾಟ್ಕರ್

0
ಮೈಸೂರು:- ನಾಡಹಬ್ಬ ದಸರಾ ಮಹೋತ್ಸವ ಅಂಗವಾಗಿ ನಡೆಯುವ ಯುವ ಸಂಭ್ರಮ ಕಾರ್ಯಕ್ರಮವು ಅಕ್ಟೋಬರ್ 6 ರಿಂದ ಅಕ್ಟೋಬರ್ 13 ರವರೆಗೆ ನಡೆಯಲಿದೆ ಎಂದು ದಸರಾ ಉಪ ವಿಶೇಷ ಅಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್...

ದಸರಾ ಸಾಂಸ್ಕೃತಿಕ ಉಪ ಸಮಿತಿಯ ವತಿಯಿಂದ ಪೋಸ್ಟರ್ಸ್ ಹಾಗೂ ದಸರಾ ವೆಬ್ ಸೈಟ್ ಬಿಡುಗಡೆ

0
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡಿರುವ ಎಲ್ಲಾ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ರೂಪಿಸಿ ಎಂದು ಡಾ. ಹೆಚ್ ಸಿ ಮಹದೇವಪ್ಪ ಅವರು ತಿಳಿಸಿದರು. ಮೈಸೂರು ಅರಮನೆ ಮಂಡಳಿಯಲ್ಲಿ ಹಮ್ಮಿಕೊಂಡಿದ್ದ ದಸರಾ ಉಪ ಸಮಿತಿಗಳ ಸಭೆಯ...

ಪಾಲಿಕೆ, ಸವಾಲ್ ಟಿವಿ ಸಹಯೋಗದಲ್ಲಿ ಸ್ವಚ್ಛತಾ ಶ್ರಮದಾನ

0
ಮೈಸೂರು: ಮೈಸೂರು ಮಹಾನಗರ ಪಾಲಿಕೆ ಹಾಗೂ ಸವಾಲ್ ಟಿವಿ ಸಹಯೋಗದೊಂದಿಗೆ ಇದೇ ಭಾನುವಾರ ಪಾಲಿಕೆಯ ವಾರ್ಡ್ ನಂ. 20ರಲ್ಲಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಾರ್ಡ್ ನಂ.20 ವಿಜಯನಗರ ಪೊಲೀಸ್ ಠಾಣೆ ಬಳಿ ಇರುವ...

EDITOR PICKS