ಮನೆ ಟ್ಯಾಗ್ಗಳು Mysore

ಟ್ಯಾಗ್: Mysore

ವಿಪಕ್ಷಗಳ ಸಭೆಗೆ ಐಎಎಸ್ ಅಧಿಕಾರಿಗಳನ್ನು ಬಳಸಿಕೊಂಡಿದ್ದಕ್ಕೆ ನಮ್ಮ ವಿರೋಧ: ಶಾಸಕ ಶ್ರೀವತ್ಸ

0
ಮೈಸೂರು: ರಾಜ್ಯದಲ್ಲಿ ಮೊನ್ನೆ ವಿಪಕ್ಷಗಳು ಸಭೆ ನಡೆಸಿದ್ದರು. ಅವರು ಸಭೆ ನಡೆಸಿದ್ದಕ್ಕೆ ನಮಗೆ ತಕರಾರಿಲ್ಲ. ಆ ಸಭೆಗೆ ಹಿರಿಯ ಐಎಎಸ್ ಅಧಿಕಾರಿಗಳನ್ನು ಬಳಸಿಕೊಂಡಿದ್ದಕ್ಕೆ ನಮ್ಮ ವಿರೋಧವಿದೆ ಎಂದು ಶಾಸಕ ಶ್ರೀವತ್ಸ ಕಾಂಗ್ರೆಸ್ ಸರ್ಕಾರದ...

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಿರುದ್ಧ ಸುಳ್ಳು ದೂರು: ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾಗಳಿಗೆ...

0
ಮೈಸೂರು: ಇತ್ತೀಚೆಗೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಿರುದ್ಧ ಸುಳ್ಳು ದೂರು ನೀಡಿರುವ ಬಗ್ಗೆ ಶಿಸ್ತು ಕ್ರಮ ಕೈಗೊಳ್ಳುವಂತೆ ಸರಕಾರಿ ನೌಕರರ ಜಿಲ್ಲಾಧ್ಯಕ್ಷ ಜೆ.ಗೋವಿಂರಾಜು  ಜಿಲ್ಲಾಧಿಕಾರಿಗಳಿಗೆ ದೂರು ನೀಡಿ ಒತ್ತಾಯಿಸಿದ್ದಾರೆ. ಸಂಘದ ವಿರುದ್ದ...

ಮೈಸೂರು: ದೇವಾಲಯಗಳಲ್ಲಿ ಮೊಬೈಲ್ ನಿಷೇಧ

0
ಮೈಸೂರು: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಸದಂತೆ ಸರ್ಕಾರದ ಅಧೀನ ಕಾರ್ಯದರ್ಶಿ (ಧಾರ್ಮಿಕ ದತ್ತಿ) ಕೆ.ಪಿ. ಹನುಮಂತರಾಜು ಸುತ್ತೋಲೆ ಹೊರಡಿಸಿದ್ದಾರೆ.    ದೇವಾಲಯಗಳ ಆವರಣದಲ್ಲಿ ಮೊಬೈಲ್ ಫೋನ್ ಬಳಕೆ ಹೆಚ್ಚಾಗಿದೆ....

NH-275 ಯೋಜನೆ: ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಂಸದ ಪ್ರತಾಪ್ ಸಿಂಹ ಚರ್ಚೆ

0
ಮೈಸೂರು: ಮೈಸೂರು-ಕುಶಾಲನಗರ ಹೆದ್ದಾರಿ ವಿಭಾಗದ NH-275 ಯೋಜನೆ ಕಾಮಗಾರಿಯ ಕುರಿತು ಸಂಸದ ಪ್ರತಾಪ್ ಸಿಂಹ ಅವರು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ರ್ಟೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ...

ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿ ಟ್ರೀ ಪಾರ್ಕ್ ನಿರ್ಮಾಣ : ಈಶ್ವರ್ ಖಂಡ್ರೆ

0
ಮೈಸೂರು: ಮೈಸೂರು ಮತ್ತು ಮಂಡ್ಯ ಜಿಲ್ಲೆಯ ಯಾವ ವಿಧಾನಸಭಾ ಕ್ಷೇತ್ರದಲ್ಲಿ ಸಸ್ಯೋದ್ಯಾನ (ಟ್ರೀ ಪಾರ್ಕ್) ಇಲ್ಲವೋ ಅಲ್ಲಿ ಸಾಲುಮರದ ತಿಮ್ಮಕ್ಕ ಟ್ರೀ ಪಾರ್ಕ್ ಗಳನ್ನು ನಿರ್ಮಿಸುವಂತೆ ರಾಜ್ಯ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ...

ಮೈಸೂರು ನಗರ ಶೀಘ್ರ ಪ್ಲಾಸ್ಟಿಕ್ ಮುಕ್ತ: ಈಶ್ವರ ಖಂಡ್ರೆ

0
ಮೈಸೂರು: ಮೈಸೂರು ನಗರ ಸೇರಿದಂತೆ ರಾಜ್ಯದ ಐದು ನಗರಗಳನ್ನು ಪ್ಲಾಸ್ಟಿಕ್ ಮುಕ್ತ ಗೊಳಿಸುವುದಾಗಿ ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.  ಮೈಸೂರಿನ ಸುತ್ತೂರು ಶಾಖಾಮಠದಲ್ಲಿ ಶ್ರೀ ಶಿವರಾತ್ರಿ ದೇಶಿಕೇಂದ್ರ...

ದಸರಾ ಪ್ರಾರಂಭವಾಗುವ ಮುಂಚೆ ಚಾಮುಂಡಿ ಬೆಟ್ಟ ಪ್ಲಾಸ್ಟಿಕ್ ಮುಕ್ತ ಪ್ರದೇಶವಾಗಬೇಕು: ಸುಭಾಷ್ ಬಿ ಅಡಿ

0
ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲು ಎಲ್ಲಾ ಅಗತ್ಯವಾದ ಕ್ರಮಗಳನ್ನು ಕೈಗೊಂಡು, ದಸರಾ ಪ್ರಾರಂಭವಾಗುವ ಮುಂಚೆ ಸಂಪೂರ್ಣ ಪ್ಲಾಸ್ಟಿಕ್ ಮುಕ್ತ ಪ್ರದೇಶವಾಗಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಾಧಿಕಣದ ಮುಖ್ಯಸ್ಥರು ಹಾಗೂ...

ಶ್ರೀಕಂಠೇಶ್ವರಸ್ವಾಮಿ ದೇವಾಲಯದ ಹುಂಡಿ ಆದಾಯ 1,77 ಕೋಟಿ

0
ನಂಜನಗೂಡು : ನಗರದ ಶ್ರೀಕಂಠೇಶ್ವರಸ್ವಾಮಿ ದೇವಾಲಯದ 34 ಹುಂಡಿಗಳಲ್ಲಿ 1,77 ಕೋಟಿ ಹಣ ಸಂಗ್ರಹವಾಗಿದೆ. ದೇವಾಲಯದ ದಾಸೋಹಭವನದಲ್ಲಿ ಬುಧವಾರ ಪೊಲೀಸರ ಭದ್ರತೆಯಲ್ಲಿ ಹುಂಡಿಗಳನ್ನು ತೆರೆದು ಎಣಿಕೆ ಕಾರ್ಯ ನಡೆಸಲಾಯಿತು. ನಗದು 1,77,08,710 ರೂಪಾಯಿ,ಚಿನ್ನ 65 ಗ್ರಾಮ್‌,3.5...

ಜಿಪಂ ಸಿಇಓ ರಿಂದ ತಾಲ್ಲೂಕು ಇಒಗಳ ಪ್ರಗತಿ ಪರಿಶೀಲನೆ

0
ಮೈಸೂರು: ಜಿಲ್ಲಾ ಪಂಚಾಯತಿ ಕಚೇರಿಯ ಮಿನಿ ಸಭಾಂಗಣದಲ್ಲಿ ಬುಧವಾರ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಎಲ್ಲಾ ತಾಲ್ಲೂಕು ಕಾರ್ಯ ನಿರ್ವಾಹಕ ಅಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಜಿಲ್ಲಾ...

ಹನುಮ ಜಯಂತಿ ವೇಳೆ ಗುಂಪು ಘರ್ಷಣೆ: ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ

0
ಮೈಸೂರು: ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಗುಂಪು ಘರ್ಷಣೆ ನಡೆದಿದ್ದು, ಈ ವೇಳೆ ಯುವ ಬ್ರಿಗೇಡ್ ಕಾರ್ಯಕರ್ತನನ್ನು ಬಾಟಲಿಯಿಂದ ಚುಚ್ಚಿ ಹತ್ಯೆ ಮಾಡಲಾಗಿದೆ. ವೇಣುಗೋಪಾಲ್ ನಾಯಕ್ ಕೊಲೆಯಾದ ಯುವಕ. ಮೈಸೂರಿನ ತಿ.ನರಸೀಪುರ ಪಟ್ಟಣದ...

EDITOR PICKS