ಮನೆ ಟ್ಯಾಗ್ಗಳು Mysore

ಟ್ಯಾಗ್: Mysore

ತೊರೆದು ಜೀವಿಸಬಹುದೇ ಹರಿ ನಿನ್ನ ಚರಣಗಳ:  ವಿ.ಎನ್ ಮಲ್ಲಿಕಾರ್ಜುನಸ್ವಾಮಿ

0
ಮೈಸೂರು: ಶತಮಾನಗಳ ಹಿಂದೆಯೇ ಕನಕದಾಸರು ಹೇಳಿರುವಂತೆ ತಂದೆ ತಾಯಿಯನ್ನು ಬಿಟ್ಟೇನು, ರಾಜ್ಯವನ್ನು ಬಿಟ್ಟೇನು ಏನನ್ನಾದರೂ ಬಿಟ್ಟೇನು ಆದರೆ  ತೊರೆದು ಜೀವಿಸಬಹುದೇ ಹರಿ ನಿನ್ನ ಚರಣಗಳ ಎಂದು  ಶ್ರೀ ಕೃಷ್ಣನ ಕುರಿತ ಕನಕದಾಸರು ಹಾಡಿದ್ದ...

ಕುಡಿಯುವ ನೀರಿನ ಪರೀಕ್ಷೆಯನ್ನು ನಿಯಮಿತವಾಗಿ ಮಾಡಬೇಕು: ಡಾ.ಎಸ್. ಸೆಲ್ವ ಕುಮಾರ್

0
ಮೈಸೂರು: ಜಿಲ್ಲೆಯಲ್ಲಿ ಉತ್ತಮವಾಗಿ ಮಳೆ ಆಗಿದೆ. ಕುಡಿಯುವ ನೀರಿಗೆ ಕೊರತೆ ಇಲ್ಲ. ಆದರೆ ಜನರಿಗೆ ಕುಡಿಯಲು ಯೋಗ್ಯವಾದ ನೀರನ್ನು ನೀಡಬೇಕು. ಆದ್ದರಿಂದ ಪ್ರತಿ ಗ್ರಾಮದಲ್ಲಿಯೂ ನಿಯಮಿತವಾಗಿ ನೀರಿನ ಪರೀಕ್ಷೆ ಮಾಡಿ, ಕುಡಿಯಲು ನೀರು...

ದಸರಾ ಚಲನಚಿತ್ರೋತ್ಸವ 2024 – ಕಿರುಚಿತ್ರಗಳ ಆಹ್ವಾನ

0
ಮೈಸೂರು ಆ.24 (ಕರ್ನಾಟಕ ವಾರ್ತೆ) ಮೈಸೂರು ದಸರಾ ಮಹೋತ್ಸವ-2024 ರ ಅಂಗವಾಗಿ ದಸರಾ ಚಲನಚಿತ್ರೋತ್ಸವ ಉಪಸಮಿತಿ ವತಿಯಿಂದ ಕಿರುಚಿತ್ರಗಳ ನಿರ್ಮಾಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ “ಕಿರುಚಿತ್ರ ಸ್ಪರ್ಧೆ”ಯನ್ನು ಏರ್ಪಡಿಸಲಾಗಿದೆ. ಕಿರುಚಿತ್ರವು 10 ರಿಂದ 15...

ಮೈಸೂರು ದಸರಾ ಆನೆಗಳ ತೂಕ ಮಾಪನ: ಅಭಿಮನ್ಯು 5 ಸಾವಿರ ತೂಕ

0
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ಸಿದ್ದತೆ ಭರದಿಂದ ಸಾಗಿದ್ದು, ದಸರಾದ ಕೇಂದ್ರ ಬಿಂದುವಾಗಿರುವ ಗಜಪಡೆ ಈಗಾಗಲೇ ಅರಮನೆ ಆವರಣದಲ್ಲಿ ಬೀಡು ಬಿಟ್ಟಿವೆ. ಶನಿವಾರ ದೇವರಾಜ ಮೊಹಲ್ಲಾದಲ್ಲಿರುವ ಸಾಯಿ ತೂಕ ಮಾಪನ ಕೇಂದ್ರದಲ್ಲಿ ಕ್ಯಾಪ್ಟನ್ ಅಭಿಮನ್ಯು...

ಕೆಜಿ ಕೊಪ್ಪಲಿನಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ನವೀಕರಿಸಿದ ಸರ್ಕಾರಿ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ...

0
ಮೈಸೂರು: ಮೈಸೂರಿನ ಕೆಜಿ ಕೊಪ್ಪಲಿನಲ್ಲಿ ಆಯುಷ್ ಇಲಾಖೆ ವತಿಯಿಂದ 2 ಕೋಟಿ ರೂ. ವೆಚ್ಚದಲ್ಲಿ ನವೀಕರಿಸಲಾದ ಸರ್ಕಾರಿ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಕಟ್ಟಡವನ್ನು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಹರೀಶ್ ಗೌಡ...

ನಿಯಮ ಬಾಹಿರವಾಗಿ ಶಾಲಾ ಕಾಲೇಜು ವ್ಯಾಪಿಯಲ್ಲಿ ತಂಬಾಕು ಮಾರಾಟ ಮಾಡುವವರಿಗೆ ಕಠಿಣ ಶಿಕ್ಷೆ ಕೈಗೊಳ್ಳಲಾಗುವುದು:...

0
ಮೈಸೂರು:- ಶಾಲಾ- ಕಾಲೇಜಿನ ಸುತ್ತ-ಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಹಾಗೂ ಇನ್ನಿತರ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿರುವುದು ಕಂಡುಬಂದರೆ ಅಂತಹ ವ್ಯಕ್ತಿ ಅಥವಾ ಅಂಗಡಿಯ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳಲಾಗುವುದು...

ಅರಮನೆ ನಗರಿಗೆ ಬಂದ ಗಜ ಪಡೆಗೆ ಅದ್ದೂರಿ ಸ್ವಾಗತ

0
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆಗಳನ್ನು ಅರಮನೆಗೆ ಬರಮಾಡಿಕೊಳ್ಳುವುದರ ಮೂಲಕ  ವಿದ್ಯುಕ್ತವಾಗಿ ಸ್ವಾಗತ ಕೋರಿದರು. ಮೈಸೂರು ಜಿಲ್ಲಾಡಳಿತ, ಅರಮನೆ ಮಂಡಳಿ ವತಿಯಿಂದ ಗಜಪಡೆಗೆ ಇಂದು ಏರ್ಪಡಿದಸಿದ್ದ ಸ್ವಾಗತ ಕಾರ್ಯಕ್ರಮದಲ್ಲಿ ಬೆಳಗ್ಗೆ...

ಮೈಸೂರು: ದಸರಾ ಸಮೀಪಿಸುತ್ತಿರುವಾಗಲೇ ನಾಡ ಬಾಂಬ್​ ಸೇರಿ ಭಾರಿ ಸ್ಫೋಟಕಗಳು ಪತ್ತೆ

0
ಮೈಸೂರು: ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್​ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿವೆ.  ಅಪರಿಚಿತರು ನೀಲಿ ಬಣ್ಣದ ಪ್ಲಾಸ್ಟಿಕ್ ​ನಲ್ಲಿ ಸ್ಫೋಟಕ ವಸ್ತುಗಳನ್ನು ಇಟ್ಟು ಪರಾರಿಯಾಗಿದ್ದಾರೆ. ಈ ಸ್ಫೋಟಕ ವಸ್ತುಗಳನ್ನು ನೋಡಿದ ಹೋಟೆಲ್​ ಸಿಬ್ಬಂದಿ ಕೂಡಲೇ...

ದಸರಾ ಸಂದರ್ಭದಲ್ಲಿ ಮೈಸೂರಿನ ಹೋಟೆಲ್ ಗಳಲ್ಲಿ ಅತಿಥಿಗಳಿಗೆ ಸಮರ್ಪಕವಾದ ಸೇವೆ ಒದಗಿಸಿ: ಡಾ. ಪಿ...

0
ಮೈಸೂರು: ದಸರಾ ಸಂದರ್ಭದಲ್ಲಿ ಮೈಸೂರಿನ ಹೋಟೆಲ್ಗಳಲ್ಲಿ ಅತಿಥಿಗಳಿಗೆ ಸಮರ್ಪಕವಾದ ಸೇವೆಯನ್ನು ಒದಗಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಹಾಗೂ ದಸರಾ ಸ್ವಾಗತ ಮತ್ತು ಸ್ಥಳಾವಕಾಶ ಸಮಿತಿಯ ಉಪವಿಶೇಷಾಧಿಕಾರಿಯಾದ ಡಾ. ಪಿ ಶಿವರಾಜು ಅವರು ಹೋಟೆಲ್...

ಆಗಸ್ಟ್ 25ರ ‘ಪುಸ್ತಕ ಓದು’ ಕಾರ್ಯಕ್ರಮದಲ್ಲಿ ತೇಜಸ್ವಿ ಅವರ ಕಥೆಗಳ ವಾಚನ

0
ಮೈಸೂರು: ವಿ-ಕೇರ್ ಸಂಸ್ಥೆ  ಆಶ್ರಯದಲ್ಲಿ ‘ಪುಸ್ತಕ ಓದು’ ಕಾರ್ಯಕ್ರಮದ ಎರಡನೇ ಸಂಚಿಕೆಯನ್ನು ಆಗಸ್ಟ್ 25 ಭಾನುವಾರದಂದು ಬೆಳಿಗ್ಗೆ 10.30ಕ್ಕೆ ಹೂಟಗಳ್ಳಿಯ ಕೆಎಚ್ ಬಿ ಕಾಲೋನಿಯ ಗ್ರೂಪ್-2ರ ಹೆಚ್ ಐ ಜಿ-1, ನಂ.29 ರಲ್ಲಿನ...

EDITOR PICKS