ಮನೆ ಟ್ಯಾಗ್ಗಳು Mysore

ಟ್ಯಾಗ್: Mysore

ವಿಶ್ವಕರ್ಮರು ಉತ್ತಮ ಸಂಸ್ಕೃತಿ ಹಾಗೂ ಸಂಸ್ಕಾರವನ್ನು ಸಮಾಜಕ್ಕೆ ನೀಡಿದ್ದಾರೆ: ಕೆ.ಹರೀಶ್ ಗೌಡ

0
 ಮೈಸೂರು: ಉತ್ತಮ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಸಮಾಜಕ್ಕೆ ನೀಡಿದಂತಹ ಮಹಾ ಪುರುಷರು ವಿಶ್ವಕರ್ಮರು ಎಂದು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡ ಅವರು ಹೇಳಿದರು.  ಇಂದು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ...

ಸೆ.21ಕ್ಕೆ ಮುಖ್ಯಮಂತ್ರಿಗಳಿಂದ ಪತ್ರಿಕಾ ದಿನಾಚರಣೆ ಉದ್ಘಾಟನೆ

0
ಮೈಸೂರು: ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಸೆ. 21ಕ್ಕೆ (ಶನಿವಾರ) ಪತ್ರಿಕಾ ದಿನಾಚರಣೆ, ಹಿರಿಯ ಪತ್ರಕರ್ತರಿಗೆ ಅಭಿನಂದನೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ನಡೆಯಲಿದ್ದು ಸಮಾರಂಭವನ್ನು  ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು...

ಮನೆಯಲ್ಲಿ ಶ್ವಾನಗಳಿದ್ದರೆ ಓರ್ವ ಕಾವಲುಗಾರನಿದ್ದಂತೆ: ಟಿ ಎಸ್ ಶ್ರೀವತ್ಸ

0
ಮೈಸೂರು: ಸಿದ್ದಾರ್ಥ ಲೇಔಟ್ ನಲ್ಲಿರುವ ವೈಶಾಲಿ ಕಾನ್ವೆಂಟ್ ಮೈದಾನದಲ್ಲಿ ಮಲೆ ಮಾದೇಶ್ವರ ಸಂಸ್ಥೆ ಹಾಗೂ ಇನ್ನರ್ ವೀಲ್ ಗೋಲ್ಡ್  ಸಂಸ್ಥೆಯ ಸಹಯೋಗದೊಂದಿಗೆ ವಿವಿಧ ತಳಿಯ ಶ್ವಾನ ಪ್ರದರ್ಶನದಲ್ಲಿ  10ತಳಿಯ 30 ಶ್ವಾನ ಪಾಲ್ಗೊಂಡು...

ಸ್ವಯಂ ಪ್ರೇರಿತ ರಕ್ತದಾನ ಹಾಗೂ ಚಹಾ ವಿತರಿಸಿ ನರೇಂದ್ರ ಮೋದಿ ಜನ್ಮದಿನ ಆಚರಣೆ

0
ಮೈಸೂರು: ನಗರದ ನ್ಯೂ ಸಯ್ಯಾಜಿರಾವ್ ರಸ್ತೆಯ ಜೀವದಾರ ರಕ್ತ ನಿಧಿ ಕೇಂದ್ರದ ಆವರಣದಲ್ಲಿ ಜೀವದಾರ ರಕ್ತ ನಿಧಿ ಕೇಂದ್ರ ಹಾಗೂ ಬಿಜೆಪಿ ವೈದ್ಯಕೀಯ ಪ್ರಕೋಷ್ಟ ಮತ್ತು ನರೇಂದ್ರ ಮೋದಿ ಅಭಿಮಾನಿ ಬಳಗದ ವತಿಯಿಂದ...

ಐನಾಕ್ಸ್ ಚಿತ್ರಮಂದಿರದಲ್ಲಿ ಆಯ್ಕೆಯಾದ ಅತ್ಯುತ್ತಮ ಕಿರು ಚಿತ್ರಗಳ ಪ್ರದರ್ಶನ

0
ಮೈಸೂರು: ದಸರಾ ಚಲನ ಚಿತ್ರೋತ್ಸವ 2024ರ ಅಂಗವಾಗಿ ಕಿರು ಚಿತ್ರಗಳ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸಂಬಂಧವಾಗಿ  ಕಿರು ಚಿತ್ರ ಸ್ಪರ್ಧೆಗೆ ಬಂತಂಹ 72 ಕಿರು ಚಿತ್ರಗಳನ್ನು ಚಲನ ಚಿತ್ರ ಕ್ಷೇತ್ರದಲ್ಲಿ  ಪರಿಣಿತಿ ಹೊಂದಿರುವವರು...

ಮೈಸೂರು ಮೆಡಿಕಲ್‌ ಕಾಲೇಜಿನ ಮುಖ್ಯ ಆಡಳಿತಾಧಿಕಾರಿಯಾಗಿ ರಘು ನೇಮಕ 

0
ಹನೂರು: ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಹುದ್ದೆಗೆ ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಮುಖ್ಯ ಕಾರ್ಯದರ್ಶಿ ಎ ಈ ರಘು ಅವರನ್ನು ಪ್ರಭಾರದಲ್ಲಿರಿಸಿ ಸರ್ಕಾರದ ಅಧೀನ...

ರಾಷ್ಟ್ರೀಯ ಲೋಕ ಅದಾಲತ್:  6,505 ಪ್ರಕರಣ ಇತ್ಯರ್ಥ

0
  ಮೈಸೂರು: ನವದೆಹಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಬೆಂಗಳೂರು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ರವರ ನಿರ್ದೇಶನದಂತೆ ಇಂದು (ಸೆ.14 ರಂದು) ಮೈಸೂರು ಜಿಲ್ಲೆಯನ್ನೊಳಗೊಂಡಂತೆ ರಾಜ್ಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿರುವ...

ಜಾತಿ ಶ್ರೇಷ್ಠತೆ ತೊಲಗಿಸಿದ ತತ್ವಜ್ಞಾನಿ ಬ್ರಹ್ಮ ಶ್ರೀ ನಾರಾಯಣ ಗುರು: ಡಾ.ಹೆಚ್.ಸಿ.ಮಹದೇವಪ್ಪ

0
ಮೈಸೂರು: ಜಾತಿಯ ಶ್ರೇಷ್ಠತೆ ಕಾರಣಕ್ಕೆ ತಾರತಮ್ಯ ಮಾಡುತ್ತಿದ್ದವರ ವಿರುದ್ಧ ಹೋರಾಟ ನಡೆಸಿ ಪುರೋಹಿತಶಾಹಿ ವ್ಯವಸ್ಥೆಯನ್ನು ಖಂಡಿಸಿದ ಶ್ರೇಷ್ಠ ಸಮಾಜ ಸುಧಾರಕ ಬ್ರಹ್ಮ ಶ್ರೀ ನಾರಾಯಣ ಗುರುಗಳು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು...

ಮೈಸೂರು ಜಿಲ್ಲೆಯಲ್ಲಿ 55 ಸಾವಿರ ಜನರಿಂದ ಬೃಹತ್ ಮಾನವ ಸರಪಳಿ

0
ಮೈಸೂರು: ಸೆಪ್ಟೆಂಬರ್ 15 ರಂದು ಮಾನ್ಯ ಘನ ರಾಜ್ಯ ಸರ್ಕಾರವು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ಅಂಗವಾಗಿ ಬೃಹತ್ ಮಾನವ ಸರಪಳಿಯನ್ನು ಏರ್ಪಡಿಸುತ್ತಿದೆ. ಪ್ರಜಾಪ್ರಭುತ್ವಕ್ಕಾಗಿ ಕರ್ನಾಟಕದಲ್ಲಿ ಮಾನವ ಸರಪಳಿ ಸಮಾನತೆ ಭ್ರಾತೃತ್ವ ಮತ್ತು ಸ್ವಾತಂತ್ರ್ಯ ಎಂಬ ಜಯವಾಗಲಿದೆ...

ಜಿಲ್ಲೆಯಾದ್ಯಂತ ಸೆ.17 ರಿಂದ ಅ. 2 ರವರೆಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮ

0
ಮೈಸೂರು : ಸ್ವಚ್ಛ ಭಾರತ ಅಭಿಯಾನ 10ನೇ ವಾರ್ಷಿಕೋತ್ಸವ ಆಚರಿಸುತ್ತಿರುವ ಈ ಸಂದರ್ಭದಲ್ಲಿ ಈ ಯೋಜನೆಯ ಸಾಧನೆಯ ಮೈಲಿಗಲ್ಲನ್ನು ಗೌರವಿಸಲು ಜಿಲ್ಲೆಯಾದ್ಯಂತ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಸ್ವಚ್ಛತಾ ಹೀ...

EDITOR PICKS