ಮನೆ ಟ್ಯಾಗ್ಗಳು Mysore

ಟ್ಯಾಗ್: Mysore

ಮೈಸೂರು ಜಿಲ್ಲೆಗೆ ರಾಷ್ಟ್ರಪತಿಗಳ ಆಗಮನ: ಡಾ. ಕೆ ವಿ ರಾಜೇಂದ್ರ

0
ಮೈಸೂರು: ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮ್ ಅವರು ಆಗಸ್ಟ್ 5 ರಂದು ಮಧ್ಯಾಹ್ನ 12.30 ಗಂಟೆಗೆ ಆಗಮಿಸಿ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ  ಆಗಮಿಸಿ ನಂತರ ಮಧುಮಲೈಗೆ ನಿರ್ಗಮಿಸುವರು. ನಂತರ ಸಂಜೆ 5.45 ಗಂಟೆಗೆ...

ದಸರಾ ಉದ್ಘಾಟನೆಗೆ ಸುತ್ತೂರು ಶ್ರೀಗಳಿಗೆ ಅವಕಾಶ ನೀಡಿ: ಶಾಸಕ ಟಿ ಎಸ್ ಶ್ರೀವತ್ಸ ಮನವಿ

0
ಮೈಸೂರು: ಸುತ್ತೂರು ಸಂಸ್ಥಾನಕ್ಕೆ ದೊಡ್ಡ ಪರಂಪರೆ ಇದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಠ ಮತ್ತು ಸ್ವಾಮೀಜಿ ಹೆಸರು ಗಳಿಸಿದ್ದಾರೆ. ಆದ್ದರಿಂದ ದಸರಾ ಉದ್ಘಾಟನೆಗೆ ಸುತ್ತೂರು ಶ್ರೀಗಳ ಹೆಸರನ್ನೇ ಫೈನಲ್ ಮಾಡಬೇಕು ಎಂದು ಕೆ ಆರ್...

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆ ನಿಷೇಧ: ಡಾ. ಕೆ.ವಿ ರಾಜೇಂದ್ರ

0
ಮೈಸೂರು: ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಗಳ ಬಳಕೆಯನ್ನು  ಮಾಡುವಂತಿಲ್ಲ.  ಬಳಕೆ ಕಂಡು ಬಂದರೆ  ದಂಡ ವಿದಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು  ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು...

ಸಾರ್ವಜನಿಕರ ರಸ್ತೆ ಬಂದ್ ಮಾಡಿ ಅನಧಿಕೃತ ಮಳಿಗೆ ನಿರ್ಮಾಣ: ಸೂಕ್ತ ಕ್ರಮಕ್ಕೆ ಆಗ್ರಹ

0
ಮೈಸೂರು: ನಗರದ ನರಸಿಂಹ ರಾಜ ಕ್ಷೇತ್ರದ ವಾರ್ಡ್ ಸಂಖ್ಯೆ 14ರ ಉದಯಗಿರಿ  ಪಿಎನ್ ಟಿ ಕ್ವಾಟ್ರಸ್ ಹಾಗೂ ದಲಿತ ಸಮುದಾಯದ ರುದ್ರಭೂಮಿಗೆ ಹೋಗುವ ಸಾರ್ವಜನಿಕರ ರಸ್ತೆಯನ್ನು ಬಂದ್ ಮಾಡಿ ಅನಧಿಕೃತವಾಗಿ ಮಳಿಗೆಗಳನ್ನು ನಿರ್ಮಿಸಲಾಗಿದ್ದು,...

ಟೂರಿಸ್ಟ್ ಪೊಲೀಸ್ ವ್ಯವಸ್ಥೆ ಬಗ್ಗೆ ಆಲೋಚನೆ: ಹೆಚ್ ಕೆ ಪಾಟೀಲ್

0
ಮೈಸೂರು: ಪ್ರವಾಸಕ್ಕೆ ಬರುವ ಪ್ರವಾಸಿಗರಿಗೆ ಪ್ರವಾಸದ ಪ್ರೇಕ್ಷಣೀಯ ಸ್ಥಳಗಳಲ್ಲಿ ಯಾವುದಾದರು ತೊಂದರೆ ಅವಘಡಗಳು ಸಂಭವಿಸಿದರೆ ಯಾರಿಗೆ ಹೇಳಬೇಕು ಸ್ಥಳದಲ್ಲಿ ಪೊಲೀಸ್ ಠಾಣೆ ಎಲ್ಲಿದೆ ಎಂಬ ಮಾಹಿತಿ ಇರುವುದಿಲ್ಲ ಹಾಗಾಗಿ ಪ್ರವಾಸಿಗರ ನೆರವಿಗಾಗಿ ಟೂರಿಸ್ಟ್...

ವಿಪಕ್ಷಗಳ ಸಭೆಗೆ ಐಎಎಸ್ ಅಧಿಕಾರಿಗಳನ್ನು ಬಳಸಿಕೊಂಡಿದ್ದಕ್ಕೆ ನಮ್ಮ ವಿರೋಧ: ಶಾಸಕ ಶ್ರೀವತ್ಸ

0
ಮೈಸೂರು: ರಾಜ್ಯದಲ್ಲಿ ಮೊನ್ನೆ ವಿಪಕ್ಷಗಳು ಸಭೆ ನಡೆಸಿದ್ದರು. ಅವರು ಸಭೆ ನಡೆಸಿದ್ದಕ್ಕೆ ನಮಗೆ ತಕರಾರಿಲ್ಲ. ಆ ಸಭೆಗೆ ಹಿರಿಯ ಐಎಎಸ್ ಅಧಿಕಾರಿಗಳನ್ನು ಬಳಸಿಕೊಂಡಿದ್ದಕ್ಕೆ ನಮ್ಮ ವಿರೋಧವಿದೆ ಎಂದು ಶಾಸಕ ಶ್ರೀವತ್ಸ ಕಾಂಗ್ರೆಸ್ ಸರ್ಕಾರದ...

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಿರುದ್ಧ ಸುಳ್ಳು ದೂರು: ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾಗಳಿಗೆ...

0
ಮೈಸೂರು: ಇತ್ತೀಚೆಗೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಿರುದ್ಧ ಸುಳ್ಳು ದೂರು ನೀಡಿರುವ ಬಗ್ಗೆ ಶಿಸ್ತು ಕ್ರಮ ಕೈಗೊಳ್ಳುವಂತೆ ಸರಕಾರಿ ನೌಕರರ ಜಿಲ್ಲಾಧ್ಯಕ್ಷ ಜೆ.ಗೋವಿಂರಾಜು  ಜಿಲ್ಲಾಧಿಕಾರಿಗಳಿಗೆ ದೂರು ನೀಡಿ ಒತ್ತಾಯಿಸಿದ್ದಾರೆ. ಸಂಘದ ವಿರುದ್ದ...

ಮೈಸೂರು: ದೇವಾಲಯಗಳಲ್ಲಿ ಮೊಬೈಲ್ ನಿಷೇಧ

0
ಮೈಸೂರು: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಸದಂತೆ ಸರ್ಕಾರದ ಅಧೀನ ಕಾರ್ಯದರ್ಶಿ (ಧಾರ್ಮಿಕ ದತ್ತಿ) ಕೆ.ಪಿ. ಹನುಮಂತರಾಜು ಸುತ್ತೋಲೆ ಹೊರಡಿಸಿದ್ದಾರೆ.    ದೇವಾಲಯಗಳ ಆವರಣದಲ್ಲಿ ಮೊಬೈಲ್ ಫೋನ್ ಬಳಕೆ ಹೆಚ್ಚಾಗಿದೆ....

NH-275 ಯೋಜನೆ: ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಂಸದ ಪ್ರತಾಪ್ ಸಿಂಹ ಚರ್ಚೆ

0
ಮೈಸೂರು: ಮೈಸೂರು-ಕುಶಾಲನಗರ ಹೆದ್ದಾರಿ ವಿಭಾಗದ NH-275 ಯೋಜನೆ ಕಾಮಗಾರಿಯ ಕುರಿತು ಸಂಸದ ಪ್ರತಾಪ್ ಸಿಂಹ ಅವರು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ರ್ಟೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ...

ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿ ಟ್ರೀ ಪಾರ್ಕ್ ನಿರ್ಮಾಣ : ಈಶ್ವರ್ ಖಂಡ್ರೆ

0
ಮೈಸೂರು: ಮೈಸೂರು ಮತ್ತು ಮಂಡ್ಯ ಜಿಲ್ಲೆಯ ಯಾವ ವಿಧಾನಸಭಾ ಕ್ಷೇತ್ರದಲ್ಲಿ ಸಸ್ಯೋದ್ಯಾನ (ಟ್ರೀ ಪಾರ್ಕ್) ಇಲ್ಲವೋ ಅಲ್ಲಿ ಸಾಲುಮರದ ತಿಮ್ಮಕ್ಕ ಟ್ರೀ ಪಾರ್ಕ್ ಗಳನ್ನು ನಿರ್ಮಿಸುವಂತೆ ರಾಜ್ಯ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ...

EDITOR PICKS