ಮನೆ ಟ್ಯಾಗ್ಗಳು Mysore

ಟ್ಯಾಗ್: Mysore

ಹೊಟ್ಟೆನೋವು ತಾಳಲಾರದೇ ಕೆರೆಗೆ ಹಾರಿ ಬಾಲಕಿ ಆತ್ಮಹತ್ಯೆ

0
ಮೈಸೂರು: ನಂಜನಗೂಡು ತಾಲೂಕಿನ ಹುರ ಗ್ರಾಮದಲ್ಲಿ ಹೊಟ್ಟೆನೋವು  ತಾಳಲಾರದೆ ಕೆರೆಗೆ ಹಾರಿ ಬಾಲಕಿ ಗೀತಾ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಗುಂಡ್ಲುಪೇಟೆ ತಾಲೂಕಿನ ವಣಕನಪುರ ಗ್ರಾಮದವರಾದ ಬಾಲಕಿ ಗೀತಾ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 7ನೇ...

ಮೈಸೂರು: ಸುಟ್ಟ ಸ್ಥಿತಿಯಲ್ಲಿ ವೃದ್ಧೆ ಶವ ಪತ್ತೆ: ಮೊಮ್ಮಗನೇ ಆರೋಪಿ

0
ಮೈಸೂರು: ಅಜ್ಜಿಯ ಬೈಗುಳ ಸಹಿಸಿಕೊಳ್ಳಲಾಗದೆ ಮೊಮ್ಮಗನೇ ಅಜ್ಜಿಯನ್ನು ಕೊಲೆಗೈದು ಶವಕ್ಕೆ ಬೆಂಕಿ ಹಚ್ಚಿದ್ದ ಮೊಮ್ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಗಾಯತ್ರಿಪುರಂ ನಿವಾಸಿ ಸುಪ್ರೀತ್‌ (23) ಕೊಲೆ ಮಾಡಿದ ಯುವಕ. ಈತ ತನ್ನ ಅಜ್ಜಿ ಸುಲೋಚನಾ (75) ಎಂಬವರನ್ನು...

ದೇವಸ್ಥಾನದ ಮುಂಭಾಗ ಹಾಕಿದ್ದ ಚಪ್ಪರಕ್ಕೆ ಕಿಡಿಗೇಡಿಗಳಿಂದ ಬೆಂಕಿ: ದೂರು ದಾಖಲು

0
ಮೈಸೂರು: ದೇವಸ್ಥಾನದ ಮುಂಭಾಗ ಹಾಕಿದ್ದ ಚಪ್ಪರಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಮೈಸೂರಿನ 2ನೇ ಈದ್ಗಾ ಬಡಾವಣೆಯಲ್ಲಿ ನಡೆದಿದೆ. ಬಸವೇಶ್ವರ ದೇವಸ್ಥಾನದ ಮುಂಭಾಗ ಹಾಕಿದ್ದ ತೆಂಗಿನ ಗರಿಯ ಚಪ್ಪರಕ್ಕೆ ದೇವಸ್ಥಾನದಲ್ಲಿ ಯಾರು ಇಲ್ಲದ ವೇಳೆ...

ನಜರ್ ಬಾದ್ ಅತಿಥಿಗೃಹದಲ್ಲಿ ಅನಧಿಕೃತರಿಗೆ ಕಾನೂನು ಬಾಹಿರವಾಗಿ ಕೊಠಡಿ ಬಾಡಿಗೆ: ಸೂಕ್ತ ಕ್ರಮಕ್ಕೆ ಆಗ್ರಹ

0
ಮೈಸೂರು: ನಜರ್ ಬಾದ್ ನ ಅತಿಥಿಗೃಹದಲ್ಲಿ ಅನೈತಿಕ ಚಟುವಟಿಕೆಗಳು ಎಗ್ಗಿಲ್ಲದೇ ಸಾಗಿದ್ದು, ಅಮಾನತ್ತಾದ ವ್ಯಕ್ತಿ ಅಧಿಕೃತವಾಗಿ ರೂಮುಗಳನ್ನು ಬಾಡಿಗೆ ನೀಡುವ ಮೂಲಕ ಇಂದಿಗೂ ಅತಿಥಿಗೃಹವನ್ನು ತನ್ನ ಹಿಡಿತದಲ್ಲಿಟ್ಟುಕೊಂಡು ಎಲ್ಲಾ ಅವ್ಯವಹಾರಗಳನ್ನು ನಡೆಸುತ್ತಿರುವುದು ಬೆಳಕಿಗೆ...

ಮೈಸೂರು: ಮಾರ್ಚ್ 5 ರಂದು ಕೆ ಆರ್ ಪೇಟೆ ಕ್ಷೇತ್ರದ ಜೆಡಿಎಸ್ ಪಕ್ಷದ ಸಭೆ

0
ಮೈಸೂರು: ಕೆ ಆರ್ ಪೇಟೆ ವಿಧಾನಸಭಾ  ಕ್ಷೇತ್ರದ ಮೈಸೂರು ನಿವಾಸಿಗಳ ಜೆಡಿಎಸ್ ಪಕ್ಷದ ಸಭೆಯನ್ನು ಇದೇ ಭಾನುವಾರ(ಮಾರ್ಚ್ 5) ಬೆಳಿಗ್ಗೆ 10 ಗಂಟೆಗೆ ಮೈಸೂರು ಭಾರತ್ ಕ್ಯಾನ್ಸರ್ ಆಸ್ಪತ್ರೆ ಎದುರು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಮೈಸೂರಿನಲ್ಲಿ...

ಮತಗಟ್ಟೆಗಳ ಮೂಲಭೂತ ವ್ಯವಸ್ಥೆಗಳನ್ನು ಪರಿಶೀಲಿಸಿ, ಅಗತ್ಯ ಸೌಲಭ್ಯ ಕಲ್ಪಿಸಿ : ಡಾ ರಾಜೇಂದ್ರ

0
ಮೈಸೂರು: ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬoಧಿಸಿದoತೆ ಚುನಾವಣಾ ನೋಡಲ್ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿರುವ ಮತಗಟ್ಟೆಗಳಿಗೆ ಭೇಟಿ ನೀಡಿ ಮೂಲಭೂತ ವ್ಯವಸ್ಥೆಗಳನ್ನು ಪರಿಶೀಲಿಸುವಂತೆ ಜಿಲ್ಲಾಧಿಕಾರಿ ಡಾ: ಕೆ.ವಿ.ರಾಜೇಂದ್ರ ಅವರ ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ...

ಮೈಸೂರು: ಇವಿಎಂ , ವಿ.ವಿ.ಪ್ಯಾಟ್ ಕುರಿತು ಪ್ರಾತ್ಯಕ್ಷತೆ

0
ಮೈಸೂರು: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ) ಬಳಕೆ ಹಾಗೂ ಮತದಾನ ಖಾತ್ರಿ ಯಂತ್ರ (ವಿ.ವಿ. ಪ್ಯಾಟ್) ಕಾರ್ಯವೈಖರಿ ಕುರಿತಂತೆ ಪ್ರಾತ್ಯಕ್ಷತೆ ಮೂಲಕ ಜಾಗೃತಿ ಮೂಡಿಸಲಾಯಿತು. ಜಿಲ್ಲಾ ಪಂಚಾಯತ್ ದೇವರಾಜ...

ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

0
ಮೈಸೂರು(Mysuru): ನಗರದ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿಇಎಂಎಲ್) ಆವರಣದಲ್ಲಿ ಕಾಣಿಸಿಕೊಂಡಿದ್ದ ಚಿರತೆ ಬುಧವಾರ ರಾತ್ರಿ ಬೋನಿಗೆ ಬಿದ್ದಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಅರಣ್ಯ ಇಲಾಖೆಯು ಮೂರು ದಿನಗಳ ಹಿಂದಷ್ಟೇ ಬೋನನ್ನು ಇರಿಸಿದ್ದು,  ಗುರುವಾರ...

ಸುಪ್ರೀಂ ತೀರ್ಪು ಲೈಂಗಿಕ ಕಾರ್ಯಕರ್ತೆಯರ ರಕ್ಷಣೆಗೆ ಹೊರತು, ದಂಧೆ ನಡೆಸುವವರಿಗಲ್ಲ: ಒಡನಾಡಿ ನಿರ್ದೇಶಕ ಸ್ಟ್ಯಾನ್ಲಿ

0
ಮೈಸೂರು(Mysuru):  ವೇಶ್ಯಾವೃತ್ತಿ ಒಂದು ಅಪರಾಧವಲ್ಲ ಎಂದು ಸರ್ವೋಚ್ಚ ನ್ಯಾಯಾಲಯ  ತೀರ್ಪು ನೀಡದ್ದು,  ನ್ಯಾಯಾಲಯದ ತೀರ್ಪು ಲೈಂಗಿಕ ಕಾರ್ಯಕರ್ತೆಯರ ರಕ್ಷಣೆಗಾಗಿ ಇದೆಯೇ ಹೊರತು ದಂಧೆ ನಡೆಸುವವರಿಗಲ್ಲ ಎಂದು ಒಡನಾಡಿ ಸೇವಾಸಂಸ್ಥೆಯ ನಿರ್ದೇಶಕ ಸ್ಟ್ಯಾನ್ಲಿ ತಿಳಿಸಿದರು. ನಗರದ...

ಹಾಡಿ ಜನರ ಮೇಲೆ ಸುಳ್ಳು ಪ್ರಕರಣ ದಾಖಲು ಆರೋಪ: ಅನೀಲ್ ಚಿಕ್ಕಮಾದು ಅಹೋರಾತ್ರಿ ಧರಣಿ

0
ಮೈಸೂರು(Mysuru): ಹಾಡಿ ಜನರ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಎಂದು ಅರೋಪಿಸಿ ವಲಯ ಅರಣ್ಯಾಧಿಕಾರಿ ವಿರುದ್ಧ ಹೆಚ್.ಡಿ ಕೋಟೆ ಶಾಸಕ ಅನೀಲ್ ಚಿಕ್ಕಮಾದು ಅಹೋರಾತ್ರಿ ಧರಣಿ ನಡೆಸಿದರು. ಬಂಡೀಪುರ ಅರಣ್ಯ ವ್ಯಾಪ್ತಿಯ ಮೊಳೆಯೂರು ವಲಯ...

EDITOR PICKS