ಮನೆ ಟ್ಯಾಗ್ಗಳು Mysore

ಟ್ಯಾಗ್: Mysore

ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಸಾಂಸ್ಕೃತಿಕ ಕಾರ್ಯಕ್ರಮಗಳ ಶಿರೋನಾಮೆ ಅಂಕುರಾರ್ಪಣೆ

0
ಮೈಸೂರು(Mysuru):  ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಮೂರು ದಿನಗಳ ಕಾಲ ಪ್ರತಿಭಾ ಪ್ರದರ್ಶನ ಕಾರ್ಯಕ್ರಮಗಳು, ’ಮಹಾತರಂಗ’ ಎಂಬ ಶಿರೋನಾಮೆಯ ಅಂಕುರಾರ್ಪಣೆ ಕಾಲೇಜಿನ ಆವರಣದಲ್ಲಿ ನಡೆಯಿತು. ಶಿರೋನಾಮೆ ಅಂಕುರಾರ್ಪಣೆ ನೆರವೇರಿಸಿ ಮಾತನಾಡಿದ ರಂಗಕರ್ಮಿ, ಹಿರಿಯ ಪತ್ರಕರ್ತೆ...

ರಸ್ತೆಯಲ್ಲಿ ಐಶ್ವರ್ಯ ಡ್ರೈವಿಂಗ್ ಸ್ಕೂಲ್ ನ ವಾಹನಗಳ ಪಾರ್ಕಿಂಗ್: ಸಾರ್ವಜನಿಕರಿಗೆ ತೊಂದರೆ

0
ಮೈಸೂರು(Mysuru): ಪ್ರಸ್ತುತ ದಿನಗಳಲ್ಲಿ ಪಾದಚಾರಿಯ ಮಾರ್ಗ ಪಾದಚಾರಿ ಉಪಯೋಗಕ್ಕಿಂತ ಹೆಚ್ಚಾಗಿ ವಾಹನ ನಿಲುಗಡೆ, ವಸ್ತುಗಳನ್ನು ಮಾರಾಟ ಮಾಡಲು ಬಳಸುವುದು ಸೇರಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳಿಗೆ ಬಳಕೆಯಾಗುತ್ತಿದೆ. ಇದು ನಗರದೆಲ್ಲೆಡೆ ಸರ್ವೇ ಸಾಮಾನ್ಯವಾಗಿದೆ. ಅಂತೆಯೇ ಹೆಬ್ಬಾಳ್...

ಮೈಸೂರು ಅರಮನೆ ಆವರಣದಲ್ಲಿ ಶ್ರೀಲಕ್ಷ್ಮೀ ರಮಣಸ್ವಾಮಿ ಬ್ರಹ್ಮರಥೋತ್ಸವ

0
ಮೈಸೂರು(Mysuru): ಮೈಸೂರು ಅರಮನೆ ಆವರಣದಲ್ಲಿರುವ ಶ್ರೀಲಕ್ಷ್ಮೀರಮಣ ಸ್ವಾಮಿ ಬ್ರಹ್ಮರಥೋತ್ಸವವು ಮಂಗಳವಾರ ನೆರವೇರಿತು. ನಸುಕಿನಿಂದಲೇ ವಿವಿಧ ಪೂಜಾಕೈಂಕರ್ಯಗಳು ದೇಗುಲದಲ್ಲಿ ಆರಂಭವಾಯಿತು. ಬೆಳಿಗ್ಗೆ 11.12ರ ಶುಭಲಗ್ನದಲ್ಲಿ ರಥೋತ್ಸವ ನಡೆಯಿತು. ಜಿಟಿಜಿಟಿ ಮಳೆಯ ನಡುವೆ ನೂರಾರು ಭಕ್ತರು ರಥೋತ್ಸವದಲ್ಲಿ ಭಾಗಿಯಾದರು....

ಜಿಲ್ಲೆಯ ಐವರು ಪ್ರಭಾವಿಗಳು ಬಿಜೆಪಿ ಸೇರ್ಪಡೆ: ಎಸ್.ಟಿ.ಸೋಮಶೇಖರ್

0
ಹುಣಸೂರು(Hunusur): ವಿಧಾನಪರಿಷತ್ ಚುನಾವಣೆ ಬಳಿಕ ಮೈಸೂರು ಜಿಲ್ಲೆಯಲ್ಲಿ ರಾಜಕೀಯ ಧ್ರುವೀಕರಣ ನಡೆಯಲಿದ್ದು, 5 ರಿಂದ 6 ಜನ ಪ್ರಭಾವಿ ಮುಖಂಡರು ಬಿಜೆಪಿ ಸೇರಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು. ನಗರದಲ್ಲಿ ದಕ್ಷಿಣ...

ಒದಗಿ ಬರುವ ಅವಕಾಶವನ್ನು ಮುಕ್ತ ಮನಸ್ಸಿನಿಂದ ಸ್ವೀಕರಿಸಿ: ಪಿಡಿಓ ಶೋಭಾರಾಣಿ

0
ಮೈಸೂರು(Mysuru): ಒದಗಿಬರುವ ಅವಕಾಶಗಳನ್ನು ಕೀಳರಿಮೆ ತೋರದೆ ಮುಕ್ತ ಮನಸ್ಸಿನಿಂದ ಸ್ವೀಕರಿಸಬೇಕು, ಸವಾಲು ಎದುರಿಸಿ ಗುರಿ ಸಾಧಿಸುವ ಛಲವಂತಿಕೆ ಮೈಗೂಡಿಸಿಕೊಳ್ಳಬೇಕು ಆಗಮಾತ್ರ ನಮ್ಮಲ್ಲಿರುವ ಪ್ರತಿಭೆ ಹಾಗೂ ಸಾಮರ್ಥ್ಯ ಹೊರಹೊಮ್ಮಲು ಸಾಧ್ಯವೆಂದು ರಾಷ್ಟ್ರಪ್ರಶಸ್ತಿ ಪುರಸ್ಕೃತ ಪಂಚಾಯತ್...

ಸಂತೋಷ್ ಪಾಟೀಲ್ ಆತ್ಮಹತ್ಯೆ: ಬೆಂಗಳೂರಿನ ದೌಡಾಯಿಸಿದ ಕೆ.ಎಸ್.ಈಶ್ವರಪ್ಪ

0
ಮೈಸೂರು: ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ್ ಗೆ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ  ಕೆ.ಎಸ್‌. ಈಶ್ವರಪ್ಪ ಬುಧವಾರ ಬೆಳಿಗ್ಗೆಯೇ ಮೈಸೂರಿನಿಂದ ಬೆಂಗಳೂರಿನತ್ತ ದೌಡಾಯಿಸುತ್ತಿದ್ದಾರೆ. ಬಿಜೆಪಿಯ ವಿಭಾಗೀಯ ಮಟ್ಟದ ಸಭೆ ನಡೆಯುತ್ತಿರುವ ಲಲಿತ್‌ ಮಹಲ್‌ ಪ್ಯಾಲೇಸ್‌ನಲ್ಲಿ...

ಕಾಂಗ್ರೆಸ್ ಅಸ್ತಿತ್ವಕ್ಕೆ ಪ್ರತಿಭಟನೆ: ಎಸ್.ಟಿ.ಸೋಮಶೇಖರ್

0
ಮೈಸೂರು(Mysuru):  ಕಾಂಗ್ರೆಸ್‌‌(Congress)ನವರು ತಮ್ಮ ಅಸ್ತಿತ್ವಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಸ್ತಿತ್ವ ಉಳಿಸಿಕೊಳ್ಳಲು ಯಾವುದಾದರೂ ಕಾರ್ಯಕ್ರಮ ಮಾಡಬೇಕಲ್ವೆ. ನಾವು ಇದ್ದೀವಿ ಅಂತ ತೋರಿಸಿಕೊಳ್ಳೋಕೆ ಪ್ರತಿಭಟನೆ ಮಾಡ್ತಿದ್ದಾರೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ವ್ಯಂಗ್ಯವಾಡಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆ...

ಸರ್ವ ಜನಾಂಗದ ಶಾಂತಿಯ ತೋಟ: ಭಾವೈಕ್ಯತೆ ಚರ್ಚೆಯಲ್ಲಿ ಹೆಚ್ ಡಿಕೆ ಭಾಗಿ

0
ಮೈಸೂರು(Mysuru): ಲೋಕನಾಯಕ ಜೆ.ಪಿ. ವಿಚಾರ ವೇದಿಕೆಯು ಇಂದು ನಗರದ ಕಲಾಮಂದಿರದಲ್ಲಿ 'ಸರ್ವ ಜನಾಂಗದ ಶಾಂತಿಯ ತೋಟ' ಒಂದು ಭಾವೈಕ್ಯತೆಯ ಚರ್ಚೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಾಹಿತಿ ಡಾ.ಅರವಿಂದ ಮಾಲಗತ್ತಿ ಉದ್ಘಾಟಿಸಿದರು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ...

ಚಾಮುಂಡಿಬೆಟ್ಟಕ್ಕೆ ರೋಪ್ ವೇ ಬೇಡ : ಪ್ರಮೋದಾದೇವಿ ಒಡೆಯರ್

0
ಮೈಸೂರು(Mysuru):ನಗರದಿಂದ ಚಾಮುಂಡಿ ಬೆಟ್ಟಕ್ಕೆ (Chamundi hill) ಹೋಗಲು ಕೇವಲ 20ನಿಮಿಷ ಸಾಕು. ಹಾಗಾಗಿ ಪರಿಸರ ನಾಶ ಮಾಡಿ ರೋಪ್ ವೇ(Rope way) ಮಾಡುವ ಅಗತ್ಯವಿಲ್ಲ ಎಂದು ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್(Pramoda devi...

ಬೋರ್ ಕೊರೆಯುವ ಲಾರಿ ಪಲ್ಟಿ: ಮೂವರಿಗೆ ಗಾಯ

0
ಮೈಸೂರು(Mysuru):  ಕಾರಿಗೆ(Car) ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬೋರ್  ಕೊರೆಯುವ ಲಾರಿಯೊಂದು(Bore drilling lorry) ಪಲ್ಟಿಯಾಗಿದ್ದು, ಮೂವರಿಗೆ ಗಾಯಗಳಾಗಿರುವ ಘಟನೆ ನಗರದ ಬೋಗಾದಿ ಜಂಕ್ಷನ್ ಬಳಿ ಇಂದು ನಡೆದಿದೆ. ಹಿನಕಲ್ ರಿಂಗ್ ರಸ್ತೆಯಿಂದ ಬೋಗಾದಿ...

EDITOR PICKS