ಮನೆ ಟ್ಯಾಗ್ಗಳು Mysore

ಟ್ಯಾಗ್: Mysore

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ

0
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ ಸರ್ಕಾರಿ ಶಾಲಾ-ಕಾಲೇಜುಗಳ ಜಾಗದ ಸುತ್ತಲೂ ಕಾಂಪೌಂಡ್ ಹಾಕಿಸಿ ಸಂರಕ್ಷಣೆ ಮಾಡಲು ಅಗತ್ಯ...

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೈಸೂರು ಜಿಲ್ಲಾ ಪ್ರವಾಸ

0
 ಮೈಸೂರು,ಸೆ.19: ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸೆಪ್ಟೆಂಬರ್ 20 ಮತ್ತು 21 ರಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದು, ಸೆಪ್ಟೆಂಬರ್ 20 ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರಿಗೆ ಆಗಮಿಸಲಿದ್ದಾರೆ.  ಸೆ.20 ರಂದು ಬೆಳಿಗ್ಗೆ 11.15...

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

0
 ಮೈಸೂರು: ಹಿಂದುಸ್ತಾನ್ ಏರೋನ್ಯಾಟಿಕ್ಸ್ (ಲಿ) ಟೆಕ್ನಿಕಲ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಬೆಂಗಳೂರು ಇವರ ವತಿಯಿಂದ ಫಿಟ್ಟರ್, ಟರ್ನರ್, ಮಿಷಿನಿಸ್ಟ್, ಎಲೆಕ್ಟ್ರಿಷಿಯನ್ , ವೆಲ್ಡರ್, COPA, ಕಾರ್ಪೆಂಟರ್, ಫೌಂಡ್ರಿ ಮ್ಯಾನ್, ಶೀಟ್ ಮೆಟಲ್ ವರ್ಕರ್, ಟೂರ್ & ಡೈ ಮೇಕರ್, ಸಿ.ಎನ್.ಸಿ ಪ್ರೋಗ್ರಾಮರ್ ಕಮ್ ಆಪರೇಟರ್, ಟ್ರೇಡ್‌ಗಳಿಗೆ ಫುಲ್ ಟರ್ಮ್ ಅಪ್ರೆಂಟಿಸ್ ತರಬೇತಿಗೆ ಐ.ಟಿ.ಐ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಆಸಕ್ತ ಅಭ್ಯರ್ಥಿಗಳು ಕಡ್ಡಾಯವಾಗಿ apprenticeshipindia.org/candidate-registration  ನಲ್ಲಿ ನೋಂದಾಯಿಸಿಕೊoಡು, ಅರ್ಜಿ ನಮೂನೆಯಲ್ಲಿ ಅಪ್ರೆಂಟಿಸ್ ನೋಂದಣಿ ಸಂಖ್ಯೆಯನ್ನು ನಮೂದಿಸಬೇಕಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 08 ಕೊನೆಯ ದಿನಾಂಕವಾಗಿರುತ್ತದೆ.  ಹೆಚ್ಚಿನ ಮಾಹಿತಿಗಾಗಿ ದೂ.ಸಂ:0821-2489972 ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಸರಾ ಚಲನಚಿತ್ರೋತ್ಸವ: ಕಿರುಚಿತ್ರ ಪ್ರದರ್ಶನ

0
ಮೈಸೂರು ದಸರಾ ಚಲನಚಿತ್ರೋತ್ಸವ 2024 ರ ಅಂಗವಾಗಿ ಅಂತಿಮವಾಗಿ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳಲು ಕಿರುಚಿತ್ರ ಸ್ಪರ್ಧೆಯಲ್ಲಿ ಆಯ್ಕೆಯಾಗಿರುತ್ತವೆ. ಅಭಿಜಿತ್ ಪುರೋಹಿತ್ ನಿರ್ದೇಶನದ ಲಕ್ಷ್ಮಿ (ಕನ್ನಡ), ಅಶೋಕ್ ರಾಜ್ ನಿರ್ದೇಶನದ ಯಾರೇ ನೀ ಯಾರೆ (ಕನ್ನಡ), ಪವನ್...

ಸಂಭ್ರಮದಿಂದ ಪ್ರವಾಸೋದ್ಯಮ ದಿನ ಆಚರಿಸಲು ಅಗತ್ಯ ಸಿದ್ಧತೆ: ಎಂ.ಕೆ.ಸವಿತಾ

0
ಮೈಸೂರು: ‘ಪ್ರವಾಸೋದ್ಯಮ ಮತ್ತು ಶಾಂತಿ' ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್ 27ರಂದು ಬೆಳಗ್ಗೆ 10 ಗಂಟೆಗೆ ಮೈಸೂರು ಅರಮನೆಯ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನವನ್ನು ಸಂಭ್ರಮದಿಂದ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಪ್ರವಾಸೋದ್ಯಮ...

ದಸರಾ ಸಮಯದಲ್ಲಿ ನೆನೆಯಬೇಕಾದ ಸಮಾಧಿಗಳು

0
ಮೈಸೂರು: ನಾಡಹಬ್ಬ ದಸರಾದಲ್ಲಿ ವಿಶ್ವ ವಿಖ್ಯಾತ ಜಂಬೂಸವಾರಿ ಪ್ರಮುಖ ಆಕರ್ಷಣೆಯಾಗದ್ದು, ಅಂತಹ ಜಂಬೂಸವಾರಿಯಲ್ಲಿ ಅಂಬಾರಿ ಹೊರುವ ಆನೆಗಳಿಗೂ ಅಷ್ಟೇ ಪ್ರಾಮುಖ್ಯತೆ ಇದೆ. ಸಮಾಧಿಗಳಿರುವುದು ಹೆಚ್.ಡಿ ಕೋಟೆ ತಾಲೂಕು ಬಳ್ಳೆಹಾಡಿ ಗ್ರಾಮದಲ್ಲಿ 18 ಬಾರಿ ಅಂಬಾರಿ...

ಕೈ ಕೊಟ್ಟ ಅತ್ತೆ ಮಗಳು: ಡೆತ್ ನೋಟ್ ಬರೆದು ಭಗ್ನಪ್ರೇಮಿ ನಾಪತ್ತೆ

0
ಮೈಸೂರು: ಅತ್ತೆ ಮಗಳು ಕೈಕೊಟ್ಟ ಹಿನ್ನೆಲೆಯಲ್ಲಿ ಭಗ್ನಪ್ರೇಮಿ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿರುವ ಘಟನೆ ಮೈಸೂರಿನ ಲಿಂಗಾಂಬುದಿ ಪಾಳ್ಯದ ಸಿದ್ದರಾಮಯ್ಯ ನಗರದಲ್ಲಿ ನಡೆದಿದೆ. ಮಹದೇವು ರವರ ಪುತ್ರ ರವಿ (26) ಎಂಬಾತನೇ ನಾಪತ್ತೆಯಾಗಿರುವುದು  ಡೆತ್...

ಕುಂಬಾರಕೊಪ್ಪಲು ಸ್ಮಶಾನದ ಸಮಗ್ರ ಅಭಿವೃದ್ಧಿಗೆ ಶಾಸಕ ಕೆ. ಹರೀಶ ಗೌಡ ಸೂಚನೆ

0
ಮೈಸೂರು: ಮೂಲಭೂತ ಸೌಕರ್ಯಗಳಾದ ಸ್ವಚ್ಛತೆ, ಕುಡಿಯುವ ನೀರು ಹಾಗೂ ಸಮರ್ಪಕ ನಿರ್ವಹಣೆಯಿಲ್ಲದೆ ಅವ್ಯವಸ್ಥೆಯ ಆಗಾರವಾಗಿರುವ ಕುಂಬಾರಕೊಪ್ಪಲು ಸ್ಮಶಾನದ ಸಮಗ್ರ ಅಭಿವೃದ್ಧಿಗೆ ಶಾಸಕ ಕೆ.ಹರೀಶ್ ಗೌಡ ತಾಕೀತು ಮಾಡಿದರು. ಚಾಮರಾಜ ವಿಧಾನಸಭಾ ಕ್ಷೇತ್ರದ ವಾರ್ಡ್ ನಂ.4...

ವಿಶ್ವಕರ್ಮರು ಉತ್ತಮ ಸಂಸ್ಕೃತಿ ಹಾಗೂ ಸಂಸ್ಕಾರವನ್ನು ಸಮಾಜಕ್ಕೆ ನೀಡಿದ್ದಾರೆ: ಕೆ.ಹರೀಶ್ ಗೌಡ

0
 ಮೈಸೂರು: ಉತ್ತಮ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಸಮಾಜಕ್ಕೆ ನೀಡಿದಂತಹ ಮಹಾ ಪುರುಷರು ವಿಶ್ವಕರ್ಮರು ಎಂದು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡ ಅವರು ಹೇಳಿದರು.  ಇಂದು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ...

ಸೆ.21ಕ್ಕೆ ಮುಖ್ಯಮಂತ್ರಿಗಳಿಂದ ಪತ್ರಿಕಾ ದಿನಾಚರಣೆ ಉದ್ಘಾಟನೆ

0
ಮೈಸೂರು: ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಸೆ. 21ಕ್ಕೆ (ಶನಿವಾರ) ಪತ್ರಿಕಾ ದಿನಾಚರಣೆ, ಹಿರಿಯ ಪತ್ರಕರ್ತರಿಗೆ ಅಭಿನಂದನೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ನಡೆಯಲಿದ್ದು ಸಮಾರಂಭವನ್ನು  ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು...

EDITOR PICKS