ಟ್ಯಾಗ್: Bengaluru
ಬೆಂಗಳೂರು: 5ನೇ ಮಹಡಿ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಬೆಂಗಳೂರು: ಯುವಕನೊಬ್ಬ ಶೇಷಾದ್ರಿಪುರ ಕಾಲೇಜು ಹಿಂಭಾಗದ ನಿರ್ಮಾಣದ ಹಂತದ ಕಟ್ಟಡದ 5ನೇ ಮಹಡಿ ಹತ್ತಿ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕೂಗಿಕೊಳ್ಳುತ್ತಾ ಕೆಲ ಕಾಲ ಆತಂಕ ಮೂಡಿಸಿದ್ದಾನೆ.
ದೇವನಹಳ್ಳಿ ನಿವಾಸಿ ಮಂಜುನಾಥ್(27) ಆತ್ಮಹತ್ಯೆಗೆ ಯತ್ನಿಸಿದ ಯುವಕ.
ಗುರುವಾರ ಬೆಳಗ್ಗೆ...
ಬೆಂಗಳೂರು: ತಾಯಿಯ ಎದುರೇ ತಮ್ಮನನ್ನು ಕೊಂದ ಅಣ್ಣ
ಬೆಂಗಳೂರು: ತಾಯಿಯ ಎದುರೇ ತಮ್ಮನನ್ನು ಅಣ್ಣ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಬೇಗೂರಿನ ಲಕ್ಷ್ಮೀಪುರದಲ್ಲಿ ನಡೆದಿದೆ.
ಪ್ರತಾಪ್ (18 ವರ್ಷ) ಮೃತದುರ್ದೈವಿ. ರಜನಿ (28 ವರ್ಷ) ಕೊಲೆ ಮಾಡಿದ ಆರೋಪಿ.
ಬೇಗೂರು ಠಾಣೆ ಪೋಲಿಸರು...
ಬೆಂಗಳೂರು: ನೇಣು ಬಿಗಿದ ರೀತಿಯಲ್ಲಿ ಮಹಿಳೆಯ ಶವ ಪತ್ತೆ
ಬೆಂಗಳೂರು: ಎರಡು ವರ್ಷಗಳ ಹಿಂದಷ್ಟೇ ತರುಣ್ ಚೌಧರಿ ಎಂಬ ಯುವಕನನ್ನು ವಿವಾಹವಾಗಿದ್ದ ನಿಷಾ ಚೌಧರಿ ಎಂಬಾಕೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಬೆಂಗಳೂರಿನ ಆಡುಗೋಡಿಯಲ್ಲಿ ಪತ್ತೆಯಾಗಿದೆ.
ಇದೀಗ ತನಿಷಾ ಪೋಷಕರು ಆಕೆಯ ಗಂಡನ ವಿರುದ್ಧ...
ಬೆಂಗಳೂರು: ಮಳೆ ಮಧ್ಯೆಯೂ ಹೊತ್ತಿ ಉರಿದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್
ಬೆಂಗಳೂರು: ನಗರದಲ್ಲಿ ಕಳೆದ ರಾತ್ರಿ ದಾಖಲೆ ಪ್ರಮಾಣದಲ್ಲಿ ಮಳೆಯಾಗಿದೆ. ಮಳೆಯ ನಡುವೆಯೂ ನಗರದ ಮಾನ್ಯತಾ ಟೆಕ್ಪಾರ್ಕ್ ಬಳಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಬೆಂಕಿಗಾಹುತಿಯಾಗಿರುವ ಘಟನೆ ನಾಗವಾರ – ಹೆಬ್ಬಾಳ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.
ರಾತ್ರಿ...
ಉದ್ಯಮಿ ಮನೆಯಲ್ಲಿ ಚಿನ್ನಾಭರಣ, ವಜ್ರ ಕಳ್ಳತನ: ಮನೆಗೆಲಸದ ಮಹಿಳೆ ಸೇರಿ ಮೂವರ ಬಂಧನ
ಬೆಂಗಳೂರು: ಚಿನ್ನಾಭರಣ, ವಜ್ರಾಭರಣ ಕಳವು ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಬಂಧಿಸಿರುವ ಮಾರತ್ತಹಳ್ಳಿ ಪೊಲೀಸರು, 30 ಲಕ್ಷ ಮೌಲ್ಯದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳನ್ನು ನೀಲಸಂದ್ರ ನಿವಾಸಿಗಳಾದ ದಿವ್ಯಾ(22) ಮತ್ತು ಆಕೆಯ...
ಬೆಂಗಳೂರು: 6,283 ಡ್ರಿಂಕ್ ಆ್ಯಂಡ್ ಡ್ರೈವ್, 225 ವ್ಹೀಲಿಂಗ್ ಪ್ರಕರಣ ದಾಖಲು
ಬೆಂಗಳೂರು: ಬೆಂಗಳೂರಿನಲ್ಲಿ ಅಪಾಯಕಾರಿ ಚಾಲನೆಗೆ ಕಡಿವಾಣ ಹಾಕುವುದಕ್ಕೆ ಕಠಿಣ ಕ್ರಮಕ್ಕೆ ಮುಂದಾಗಿರುವ ಬೆಂಗಳೂರು ಸಂಚಾರ ಪೊಲೀಸರು ಜೂನ್ ಅಂತ್ಯದವರೆಗೆ ಮದ್ಯಪಾನ ಮಾಡಿ ವಾಹನ ಚಲಾಯಿಸಿದ 6,283 ಪ್ರಕರಣ ಮತ್ತು ವ್ಹೀಲಿಂಗ್ ಸಂಬಂಧ 225...
ವ್ಯಾಪಾರಿಯಿಂದ ಮೂರು ಲೋಡ್ ಟಮೊಟೊ ಪಡೆದು 30 ಲಕ್ಷ ರೂ. ಹಣ ನೀಡದೆ ವಂಚನೆ:...
ಬೆಂಗಳೂರು: ವ್ಯಾಪಾರಿಯೊಬ್ಬರಿಂದ ಮೂರು ಲೋಡ್ ಟಮೊಟೊ ಪಡೆದು 30 ಲಕ್ಷ ರೂ. ಹಣ ನೀಡದೆ ವಂಚನೆ ಮಾಡಿರುವಂತಹ ಘಟನೆ ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಒಟ್ಟು 32 ಲಕ್ಷ ರೂ. ಪೈಕಿ...
ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಹರಿದು ಯುವಕ, ಯುವತಿ ಸಾವು
ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಹರಿದು ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಮೃತಪಟ್ಟ ಘಟನೆ ಭಾನುವಾರ ರಾತ್ರಿ ಕೆ.ಆರ್.ಸರ್ಕಲ್ ಬಳಿ ನಡೆಯಿತು.
ಮೃತರನ್ನು ಬಾಣಸವಾಡಿ ನಿವಾಸಿ ಪ್ರಶಾಂತ್ (25) ಹಾಗೂ ಆಂಧ್ರಪ್ರದೇಶ ಮೂಲದ ಶಿಲ್ಪಾ (27)...
ಬೆಂಗಳೂರು: 130 ಕಿ ಮೀ ವೇಗದಲ್ಲಿ ಗಾಡಿ ಓಡಿಸಿದರೇ ಆಗಸ್ಟ್ 1ರಿಂದ ಎಫ್ ಐಆರ್
ಬೆಂಗಳೂರು: ಯಾವುದೇ ಚಾಲಕರು 130 ಕಿಮೀ ವೇಗದಲ್ಲಿ ವಾಹನ ಓಡಿಸಿ ಸಿಕ್ಕಿಬಿದ್ದರೇ ಅಂತವರ ವಿರುದ್ಧ ಆಗಸ್ಟ್ 1 ರಿಂದ ಎಫ್ ಐಆರ್ ದಾಖಲಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ...
ಬೆಂಗಳೂರು ಮಾಲ್ ಗಳಿಗೆ ಶೀಘ್ರ ಹೊಸ ನಿಯಮ: ತಾರತಮ್ಯ ಮಾಡಿದರೆ ಪರವಾನಗಿ ರದ್ದು
ಬೆಂಗಳೂರು: ಪಂಚೆ ಹಾಕಿ ಬಂದಿದ್ದರು ಎಂಬ ಕಾರಣಕ್ಕೆ ರೈತನಿಗೆ ಅವಮಾನಿಸಿದ್ದ ಜಿಟಿ ಮಾಲ್ ಬಗ್ಗೆ ಸಾಕಷ್ಟು ಚರ್ಚೆಯಾಗಿತ್ತು. ಪಂಚೆ ಧರಿಸಿದ್ದ ವ್ಯಕ್ತಿಯನ್ನ ಒಳಗೆ ಬಿಡಲು ನಿರಾಕರಿಸಿದ್ದಕ್ಕಾಗಿ ಮಾಲ್ ಮಾಲೀಕರು ರೈತರ ಬಳಿ ಕ್ಷಮೆ...