ಟ್ಯಾಗ್: dasara
ಮೈಸೂರು ದಸರಾ ಪ್ರಾಯೋಜಕತ್ವದ ಪಟ್ಟಿ ಬಿಡುಗಡೆ: ಜಂಬೂಸವಾರಿ ಪ್ರಾಯೋಜಕತ್ವಕ್ಕೆ 2 ಕೋಟಿ ರೂ ನಿಗದಿ
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ದಿನಗಣನೆ ಆರಂಭವಾಗಿದೆ. ದಸರಾಗೆ ಕಾಡುಬಿಟ್ಟು ನಾಡಿಗೆ ಬಂದಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಟೀಂ ಭರ್ಜರಿ ತಾಲೀಮು ಮಾಡುತ್ತಿವೆ. ಇದೀಗ ವಿಶ್ವ ವಿಖ್ಯಾತ ಮೈಸೂರು ದಸರಾ ಪ್ರಾಯೋಜಕತ್ವದ ಪಟ್ಟಿಯನ್ನು...
ಇಂದು ಗಜಪಡೆಯ ಎರಡನೇ ತಂಡ ಕಾಡಿನಿಂದ ನಾಡಿಗೆ ಆಗಮನ
ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಪ್ರಧಾನ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಎರಡನೇ ತಂಡದಲ್ಲಿ 5 ಆನೆಗಳು ಇಂದು ಕಾಡಿನಿಂದ ನಾಡಿಗೆ ಹೊರಟಿವೆ.
ಈ ಬಾರಿಯೂ ನಾಡದೇವಿ ಚಾಮುಂಡೇಶ್ವರಿ ವಿಗ್ರಹವುಳ್ಳ ಚಿನ್ನದ ಅಂಬಾರಿಯನ್ನು ಹೊರುವ ಅಭಿಮನ್ಯು...
ದಸರಾ ಆಚರಣೆ 2024: ಅದ್ದೂರಿ ಆಚರಣೆಗೆ ಉಪಸಮಿತಿಗಳು ಉತ್ತಮ ಸಿದ್ಧತೆ ನಡೆಸಿ ಯಶಸ್ವಿಗೊಳಿಸಿ- ಡಾ...
ಮೈಸೂರು: ಈ ಬಾರಿ ಅದ್ದೂರಿ ದಸರಾ ಆಚರಣೆಗೆ ಹೈ ಪವರ್ ಕಮಿಟಿಯಲ್ಲಿ ತೀರ್ಮಾನಿಸಿದ್ದು, ಈ ಸಂಬಂಧ 19 ಉಪಸಮಿತಿಗಳನ್ನು ರಚಿಸಿದ್ದು ಸಮಿತಿಯ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ದಸರಾ ಆಚರಣೆಯನ್ನು ಯಶಸ್ವಿಗೊಳಿಸಿ ಎಂದು...
ದಸರಾ ಆನೆ ಅಭಿಮನ್ಯುವಿನ ಮಾವುತ ವಸಂತಗೆ ಮುಖ್ಯಮಂತ್ರಿ ಪದಕ
ಮೈಸೂರು: ಅರಣ್ಯ ಇಲಾಖೆಯಲ್ಲಿ ಗಣನೀಯ ಸೇವೆಯನ್ನು ಗುರುತಿಸಿ ದಸರಾ ಆನೆ ಅಭಿಮನ್ಯುವಿನ ಮಾವುತ ಜೆ.ಎಸ್ ವಸಂತ ಅವರಿಗೆ 2022-23ನೇ ಸಾಲಿನ ಮುಖ್ಯಮಂತ್ರಿ ಪದಕ ದೊರೆತಿದೆ.
ಜೆ.ಎಸ್. ವಸಂತ್ ಅವರು ಸುಮಾರು ವರ್ಷಗಳಿಂದ ಆನೆ ಅಭಿಮನ್ಯುವಿನ...
ದಸರಾ ಗಜಪಡೆಯ ಆಹಾರದ ಕುರಿತು ಇಲ್ಲಿದೆ ಮಾಹಿತಿ
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2024 ಇನ್ನೇನು ಕೆಲವೇ ತಿಂಗಳು ಬಾಕಿ ಇದೆ. ಮೈಸೂರಿನಲ್ಲಿ ನಾಡಹಬ್ಬ ದಸರಾಗಾಗಿ ಸಿದ್ಧತೆಗಳು ಜೋರಾಗಿ ಸಾಗಿವೆ. ದಸರಾ ಮಹೋತ್ಸವದಲ್ಲಿ ಭಾಗವಹಿಸಲಿರುವ ಆನೆಗಳು ಅರಮನೆ ಪ್ರವೇಶ...
ದಸರಾ ಚಲನಚಿತ್ರೋತ್ಸವ 2024 – ಕಿರುಚಿತ್ರಗಳ ಆಹ್ವಾನ
ಮೈಸೂರು ಆ.24 (ಕರ್ನಾಟಕ ವಾರ್ತೆ) ಮೈಸೂರು ದಸರಾ ಮಹೋತ್ಸವ-2024 ರ ಅಂಗವಾಗಿ ದಸರಾ ಚಲನಚಿತ್ರೋತ್ಸವ ಉಪಸಮಿತಿ ವತಿಯಿಂದ ಕಿರುಚಿತ್ರಗಳ ನಿರ್ಮಾಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ “ಕಿರುಚಿತ್ರ ಸ್ಪರ್ಧೆ”ಯನ್ನು ಏರ್ಪಡಿಸಲಾಗಿದೆ.
ಕಿರುಚಿತ್ರವು 10 ರಿಂದ 15...
ಅರಮನೆ ನಗರಿಗೆ ಬಂದ ಗಜ ಪಡೆಗೆ ಅದ್ದೂರಿ ಸ್ವಾಗತ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆಗಳನ್ನು ಅರಮನೆಗೆ ಬರಮಾಡಿಕೊಳ್ಳುವುದರ ಮೂಲಕ ವಿದ್ಯುಕ್ತವಾಗಿ ಸ್ವಾಗತ ಕೋರಿದರು.
ಮೈಸೂರು ಜಿಲ್ಲಾಡಳಿತ, ಅರಮನೆ ಮಂಡಳಿ ವತಿಯಿಂದ ಗಜಪಡೆಗೆ ಇಂದು ಏರ್ಪಡಿದಸಿದ್ದ ಸ್ವಾಗತ ಕಾರ್ಯಕ್ರಮದಲ್ಲಿ ಬೆಳಗ್ಗೆ...
ದಸರೆಗೂ ಆನೆಗೂ ಅವಿನಾಭಾವ ಸಂಬಂಧ: ಈಶ್ವರ ಖಂಡ್ರೆ
ಮೈಸೂರು: ದಸರಾ ನಮ್ಮ ನಾಡಹಬ್ಬವಾಗಿದ್ದು, ಮೈಸೂರು ದಸರಾ ಮಹೋತ್ಸವಕ್ಕೂ ಆನೆಗೂ ಅವಿನಾಭಾವ ಸಂಬಂಧವಿದೆ. ಜಂಬೂಸವಾರಿ ಈ ಮಹೋತ್ಸವದ ಪ್ರಧಾನ ಆಕರ್ಷಣೆಯಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಹುಣಸೂರು...
ಮೈಸೂರಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು : ನಾಗರಹೊಳೆಯ ವೀರನಹೊಸಹಳ್ಳಿ ಗೆಟ್ ಬಳಿ ನಾಡಹಬ್ಬ ದಸರಾ ಮಹೋತ್ಸವದ ಆಕರ್ಷಣೆಯಾದ ಜಂಬೂಸವಾರಿ ಇಂದು ಅಭಿಮನ್ಯು ನೇತೃತ್ವದ 9 ಗಜಗಳ ಪಡೆಗೆ ಮೈಸೂರು ಅರಮನೆ ಪುರೋಹಿತರು ತುಲಾ ಲಗ್ನದಲ್ಲಿ ಪೂಜೆ ಸಲ್ಲಿಸುವ...
ಮೈಸೂರು ದಸರಾ ಗಜಪಡೆಗೆ 1 ಕೋಟಿ ರೂ.ಗೂ ಹೆಚ್ಚು ಮೊತ್ತದ ವಿಮೆ ಮಾಡಿಸಿದ ಅರಣ್ಯ...
ಬೆಂಗಳೂರು: ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ದಸರಾ ಗಜಪಡೆ ಇಂದು ಮೈಸೂರಿಗೆ ಆಗಮಿಸುತ್ತಿದ್ದು, ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಕ್ಯಾಪ್ಟನ್ ಅಭಿಮನ್ಯು ಹಾಗೂ ತಂಡಕ್ಕೆ ಸ್ವಾಗತ ದೊರೆಯಲಿದೆ.
ಈ ಮಧ್ಯೆ, ದಸರಾ...