ಮನೆ ಟ್ಯಾಗ್ಗಳು Dasara

ಟ್ಯಾಗ್: dasara

ಮೈಸೂರು: ದಸರಾ ಮಹೋತ್ಸವದಲ್ಲಿ ಭಾಗಿಯಾಗಲಿರುವ ಆನೆಗಳ ವಿವರ

0
ಮೈಸೂರು: ಐತಿಹಾಸಿಕ ದಸರಾ ಉತ್ಸವಕ್ಕೆ ಅರಮನೆ ನಗರಿ ಸಜ್ಜಾಗುತ್ತಿದೆ. ಜಂಬೂ ಸವಾರಿಯಲ್ಲಿ ಭಾಗಿಯಾಗಲು ಮೊದಲ ಹಂತವಾಗಿ ಅಂಬಾರಿ ಹೊತ್ತು ಸಾಗಲಿರುವ ಅಭಿಮನ್ಯು ಸೇರಿದಂತೆ ಅನೇಕ ಆನೆಗಳು ಮೈಸೂರಿಗೆ ಆಗಮಿಸಿವೆ. ಪ್ರತಿ ಬಾರಿಯಂತೆ ಈ ಬಾರಿಯೂ...

ಅಲಕೃಂತ ಗಜಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಗಜಪಯಣಕ್ಕೆ ಚಾಲನೆ

0
ಮೈಸೂರು: ವಿಶ್ವ ವಿಖ್ಯಾತ 413 ನೇ ಮೈಸೂರು ದಸರಾಗೆ ನಾಂದಿಯಾಡುವ ಗಜಪಯಣಕ್ಕೆ ನಾಗರಹೊಳೆ ಉದ್ಯಾನದ ಹೆಬ್ಬಾಗಿಲು ವೀರನಹೊಸಹಳ್ಳಿ ಬಳಿ ಇಂದು ಅಲಂಕೃತ ಗಜಗಳಿಗೆ ಪುಷ್ಪರ್ಚನೆ ಮಾಡುವ ಮೂಲಕ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ...

ದಸರಾ- 2023: ಸೆಪ್ಟಂಬರ್ 1ಕ್ಕೆ  ಗಜಪಯಣ ಸಮಾರಂಭ

0
ಮೈಸೂರು:  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಆರಂಭವಾಗಿದ್ದು,   ಸೆಪ್ಟಂಬರ್ 1ಕ್ಕೆ ಗಜಪಯಣ ಸಮಾರಂಭ ನಡೆಯಲಿದೆ. ಈ ಕುರಿತು ಮಾತನಾಡಿ ಮಾಹಿತಿ ನೀಡಿರುವ ಮೈಸೂರು ಜಿಲ್ಲಾಧಿಕಾರಿ ಡಾ ಕೆವಿ ರಾಜೇಂದ್ರ,  ಅಭಿಮನ್ಯು ನೇತೃತ್ವದ...

ದಸರಾ ಉದ್ಘಾಟನೆಗೆ ಸುತ್ತೂರು ಶ್ರೀಗಳಿಗೆ ಅವಕಾಶ ನೀಡಿ: ಶಾಸಕ ಟಿ ಎಸ್ ಶ್ರೀವತ್ಸ ಮನವಿ

0
ಮೈಸೂರು: ಸುತ್ತೂರು ಸಂಸ್ಥಾನಕ್ಕೆ ದೊಡ್ಡ ಪರಂಪರೆ ಇದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಠ ಮತ್ತು ಸ್ವಾಮೀಜಿ ಹೆಸರು ಗಳಿಸಿದ್ದಾರೆ. ಆದ್ದರಿಂದ ದಸರಾ ಉದ್ಘಾಟನೆಗೆ ಸುತ್ತೂರು ಶ್ರೀಗಳ ಹೆಸರನ್ನೇ ಫೈನಲ್ ಮಾಡಬೇಕು ಎಂದು ಕೆ ಆರ್...

ಅ.15ರಿಂದ 24ರವರೆಗೆ ನಾಡಹಬ್ಬ ದಸರಾ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ

0
ಮೈಸೂರು: ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅ.15ರಿಂದ 24ರವರೆಗೆ ನಡೆಯಲಿದ್ದು, ಇದರ ಆಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಜರುಗಲಿರುವ ಉನ್ನತ ಮಟ್ಟದ ಸಮಿತಿ ಸಭೆಗೆ ಮಂಡಿಸಬಹುದಾದ ವಿಷಯಗಳ...

ಜಂಬೂ ಸವಾರಿ ಸಂಪನ್ನ: ನಾಳೆ ದಸರಾ ಗಜಪಡೆಗೆ ಬೀಳ್ಕೊಡುಗೆ

0
ಮೈಸೂರು(Mysuru): ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆ ಯಶಸ್ವಿಗೊಂಡಿದ್ದು, ನಾಳೆ ಗಜಪಡೆಗೆ ಬೀಳ್ಕೊಡುಗೆ ಕಾರ್ಯಕ್ರಮ ಇರಲಿದೆ ಎಂದು ಡಿಸಿಎಫ್ ಕರಿಕಾಳನ್ ತಿಳಿಸಿದರು. ಇಂದು ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಫ್ ಕರಿಕಾಳನ್,  ಜಂಬೂ ಸವಾರಿ...

ಸಂವಹನ ಕೊರತೆ: ಲಗ್ನ ಮೀರಿದ ನಂತರ ವಿಜಯದಶಮಿ ಮೆರವಣಿಗೆಗೆ ಚಾಲನೆ

0
ಮೈಸೂರು(Mysuru): ನಾಡ ಹಬ್ಬ ದಸರೆಯ ಜಂಬೂಸವಾರಿ ಮೆರವಣಿಗೆಗೆ ಅರಮನೆ ಆವರಣದಲ್ಲಿ ‘ಲಗ್ನ’ ಮೀರಿದ ನಂತರ ಚಾಲನೆ ನೀಡಲಾಯಿತು. ಇದಕ್ಕೆ ಕಾರಣ ಜಿಲ್ಲಾಡಳಿತ, ಅರಣ್ಯ ಇಲಾಖೆ ಹಾಗೂ ಅರಮನೆ ಮಂಡಳಿಯವರ ನಡುವಿನ ಸಂವಹನದ ಕೊರತೆ ಎನ್ನಲಾಗುತ್ತಿದೆ. ಮೆರವಣಿಗೆಯನ್ನು...

ಮೈಸೂರು: ಮೈನವಿರೇಳಿಸಿದ ವಜ್ರಮುಷ್ಠಿ ಕಾಳಗ

0
ಮೈಸೂರು(Mysuru): ಅಂಬಾವಿಲಾಸ ಅರಮನೆಯಲ್ಲಿ ವಿಜಯದಶಮಿ ಪ್ರಯುಕ್ತ ನಡೆಯುವ ಜಟ್ಟಿಗಳ ವಜ್ರಮುಷ್ಟಿ ಕಾಳಗ ರೋಚಕತೆಯಿಂದ ಕೂಡಿತ್ತಲ್ಲದೇ ಪ್ರೇಕ್ಷಕರ ಮೈ ನವಿರೇಳಿಸಿತು. ಇಂದು ಬೆಳಿಗ್ಗೆ 10.30ಕ್ಕೆ ಎರಡು ಜೋಡಿ ಅಖಾಡಕ್ಕೆ ಇಳಿಯಿತು. ಇಡೀ ದೇಹಕ್ಕೆ ಮಣ್ಣು ಬಳಿದುಕೊಂಡಿದ್ದ...

ನಾಡಹಬ್ಬ ದಸರಾ: ಜಂಬೂಸವಾರಿ, ಪಂಜಿನ ಕವಾಯತು ಕಾರ್ಯಕ್ರಮವನ್ನು ‘ಸವಾಲ್ ಟಿವಿ’ ಲೈವ್ ನಲ್ಲಿ ವೀಕ್ಷಿಸಿ

0
ಮೈಸೂರು(Mysuru):  ವಿಶ್ವವಿಖ್ಯಾತ  ನಾಡಹಬ್ಬ ದಸರಾದ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಅಧಿದೇವತೆ ಚಾಮುಂಡೇಶ್ವರಿ ಮೂರ್ತಿ ಇರುವ 750 ಕೆಜಿ ತೂಕದ ಚಿನ್ನದ ಅಂಬಾರಿ ಹೊತ್ತು ಸಾಗುವ ಜಂಬೂಸವಾರಿ ಮತ್ತು ನಾಡಿನ ಕಲೆ ಸಾಂಸ್ಕೃತಿಕ ವೈಭವ...

ದಸರಾ: ಜಂಬೂಸವಾರಿ ಭದ್ರತೆಗೆ 5 ಸಾವಿರ ಪೊಲೀಸರ ನಿಯೋಜನೆ

0
ಮೈಸೂರು(Mysuru) : ನಾಡಹಬ್ಬ ದಸರಾ ಮಹೋತ್ಸವದ  ಪ್ರಮುಖ ಆಕರ್ಷಣೆ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು. ಜಂಬೂ ಸವಾರಿ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಭದ್ರತೆಗಾಗಿ 5 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ನಗರ ಪೊಲೀಸ್ ಆಯುಕ್ತ...

EDITOR PICKS