ಮನೆ ಟ್ಯಾಗ್ಗಳು Mysore

ಟ್ಯಾಗ್: Mysore

ಮೈಸೂರು ದಸರಾ 2024 : ನಾಳೆಯಿಂದ ಗಜಪಯಣ ಆರಂಭ

0
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ 2024ರ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸುವ ಗಜಪಡೆಯ ಮೊದಲ 9 ಆನೆಗಳಿಗೆ ನಾಳೆ (ಆಗಸ್ಟ್‌ 21) ವೀರನಹೊಸಳ್ಳಿಯಲ್ಲಿ ಪೂಜೆ ಸಲ್ಲಿಸುವ ಮೂಲಕ ಗಜಪಯಣಕ್ಕೆ ಚಾಲನೆ ನೀಡಲಾಗುತ್ತದೆ. ನಂತರ...

ರೈತರ ಕುಟುಂಬಗಳಿಗೆ ನೆರವಾಗುವುದು ಎಲ್ಲಾ ಅಧಿಕಾರಿಗಳ ಹೊಣೆಗಾರಿಕೆ:  ಡಾ. ಪಿ. ಶಿವರಾಜು

0
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಈ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬದವರಿಗೆ ಸರ್ಕಾರದಿಂದ ಸಿಗಬಹುದಾದ ಎಲ್ಲಾ ಸವಲತ್ತುಗಳನ್ನು ಗರಿಷ್ಠ ಪ್ರಮಾಣದಲ್ಲಿ ನೀಡುವಂತೆ ಎಲ್ಲಾ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ ಶಿವರಾಜ್ ಅವರು...

ಯಂತ್ರೋಪಕರಣ ಬಳಸಿ ಉತ್ತಮ ಬೆಳೆ ಬೆಳೆಯಲು ರೈತರಲ್ಲಿ ಶಾಸಕ ಜಿ.ಟಿ.ಡಿ. ಕರೆ

0
ರೈತರು ಸರ್ಕಾರದ ಸಹಾಯಧನದಡಿಯಲ್ಲಿ ಯಂತ್ರೋಪಕರಣಗಳನ್ನು ಬಳಸಿಕೊಂಡು ಉತ್ತಮ ಬೆಳೆ ಬೆಳೆಯ ಬೇಕೆಂದು ರೈತರಲ್ಲಿ ಕರೆ ನೀಡಿದರು. ಅವರು ಇಂದು ಮೈಸೂರಿನ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಲ್ಲಿ ರೈತರಿಗೆ ಚಾಫ್ ಕಟರ್, ಪವರಿ ಟಿಲ್ಲರ್,...

ಮೈಸೂರು ದಸರಾ ಮಹೋತ್ಸವ 2024 : 19 ಉಪ ಸಮಿತಿಗಳ ರಚನೆ

0
ಮೈಸೂರು: ದಸರಾ ಮಹೋತ್ಸವದ ಆಚರಣೆಯ ಸಲುವಾಗಿ ಸೂಕ್ತ ವ್ಯವಸ್ಥೆಯನ್ನು ಮಾಡಿಕೊಂಡು ದಸರಾ ಕಾರ್ಯಕ್ರಮಗಳನ್ನು ಆಯೋಜಿಸಲು 19 ಉಪಸಮಿತಿಗಳನ್ನು ರಚಿಸಿ ಅವುಗಳಿಗೆ ಉಪ ವಿಶೇಷಾಧಿಕಾರಿಗಳು ಕಾರ್ಯಾಧ್ಯಕ್ಷರು ಮತ್ತು ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿ ದಸರಾ ವಿಶೇಷಾಧಿಕಾರಿ...

ಆಗಸ್ಟ್ 20 ರಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025 ಆರಂಭ

0
ಬೆಂಗಳೂರು: ಭಾರತ ಚುನಾವಣಾ ಆಯೋಗವು ಅರ್ಹತಾ ದಿನಾಂಕ: 01.01.2025 ರಂತೆ ಭಾವಚಿತ್ರ ಸಹಿತ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025 ರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪೂರ್ವ ಪರಿಷ್ಕರಣೆ ಚಟುವಟಿಕೆಗಳ ಸಮಯದಲ್ಲಿ ರಾಜ್ಯದ ಎಲ್ಲಾ ಮತಗಟ್ಟೆ...

ಈ ಬಾರಿ ಅದ್ದೂರಿಯಾಗಿ ವಿಜೃಂಭಣೆಯಿಂದ ನಾಡಹಬ್ಬ ದಸರಾ ಆಚರಣೆಗೆ ಮಾಡಲಾಗುವುದು: ಡಾ.ಹೆಚ್ ಸಿ ಮಹದೇವಪ್ಪ

0
ಮೈಸೂರು: ಈ ಬಾರಿ ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗಿದ್ದು, ರಾಜ್ಯದ ಜನರು ಖುಷಿಯಿಂದ ಇದ್ದಾರೆ. ಆದ್ದರಿಂದ ವಿಶ್ವವಿಖ್ಯಾತ  ನಾಡ ಹಬ್ಬ ದಸರಾ ವನ್ನು ಈ ಬಾರಿ ಅದ್ದೂರಿಯಾಗಿ ಆಚರಣೆ ಮಾಡಲಾಗುವುದು ಸಮಾಜ ಕಲ್ಯಾಣ ಇಲಾಖೆಯ...

ಮೈಸೂರು: ನಿಯಮಕ್ಕೆ ವಿರುದ್ಧವಾಗಿ ಗ್ರಾಮ ಪಂಚಾಯಿತಿ ಸಿಬ್ಬಂದಿ ನೇಮಕಾತಿ

0
ಮೈಸೂರು : ಜಿಲ್ಲಾ ಪಂಚಾಯತ್ ಹಿನಕಲ್ ಗ್ರಾಮ ಪಂಚಾಯತ್ ಕಛೇರಿಯಲ್ಲಿ ಪೂರ್ವ ಅನುಮತಿ ಪಡೆಯದೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀ ಹೆಮಂತ್ ಕುಮಾರ್ ರವರು ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993 ರ...

ಮೈಸೂರಿನ ಪ್ರಮುಖ ಬೀದಿಗಳಲ್ಲಿ ರೈತರ ಟ್ರ್ಯಾಕ್ಟರ್ ರ್‍ಯಾಲಿ:  ಪ್ರಧಾನಿ ಯವರಿಗೆ ರವಾನಿಸಲು ಜಿಲ್ಲಾಧಿಕಾರಿ ಮೂಲಕ...

0
ಮೈಸೂರು: ಸಂಯುಕ್ತ ಕಿಸಾನ್ ಮೂರ್ಛೆ ಕರೆ ನೀಡಿದ ಹಿನ್ನೆಲೆಯಲ್ಲಿ ಇಂದು ಮೈಸೂರಿನ ಗನ್ನ ಹೌಸ್ ವೃತ್ತದಿಂದ ಹಲವಾರು ಟ್ಯಾಕ್ಟರ್ ಗಳ ಮೂಲಕ ಮೆರವಣಿಗೆ ಆರಂಭಿಸಲಾಯಿತು.  ಬೇಕೇ ಬೇಕು ನ್ಯಾಯ ಬೇಕು. ರೈತ ಹೋರಾಟಕ್ಕೆ ಜಯವಾಗಲಿ...

ನೈಋತ್ಯ ರೈಲ್ವೆಯ ಮೈಸೂರು ವಿಭಾಗದಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

0
ಮೈಸೂರು: ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮೈಸೂರಿನ ಯಾದವಗಿರಿಯ ರೈಲ್ವೆ  ಕ್ರೀಡಾ ಮೈದಾನದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಮೈಸೂರಿನ ವಿಭಾಗೀಯ ರೈಲ್ವೆ  ವ್ಯವಸ್ಥಾಪಕರಾದ ಶಿಲ್ಪಿ ಅಗರ್ವಾಲ್ ಆಚರಣೆಯ ನೇತೃತ್ವ ವಹಿಸಿದ್ದು,...

ಮುಂದಿನ ವರ್ಷ ಸಂಗೊಳ್ಳಿ ರಾಯಣ್ಣನವರ ಕಾರ್ಯಕ್ರಮಗಳ ಅದ್ದೂರಿ ಆಚರಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

0
ಬೆಂಗಳೂರು: ಮುಂದಿನ ವರ್ಷದಿಂದ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ನವರ ಜಯಂತೋತ್ಸವ ಹಾಗೂ ಪುಣ್ಯತಿಥಿಯಂದು ಕಾರ್ಯಕ್ರಮಗಳನ್ನು ದೊಡ್ಡ ಮಟ್ಟದಲ್ಲಿ ಆಚರಿಸಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಜಯಂತಿ ಪ್ರಯುಕ್ತ ಮೆಜೆಸ್ಟಿಕ್...

EDITOR PICKS