ಮನೆ ಟ್ಯಾಗ್ಗಳು Bengaluru

ಟ್ಯಾಗ್: Bengaluru

ವ್ಯಕ್ತಿಯನ್ನು ನಗ್ನಗೊಳಿಸಿ ಹಲ್ಲೆ ಮಾಡಿದ್ದ ಆರೋಪಿ ಕಾಲಿಗೆ ಗುಂಡೇಟು

0
ಬೆಂಗಳೂರು: ವ್ಯಕ್ತಿಯೋರ್ವನನ್ನು ನಗ್ನಗೊಳಿಸಿ ಹಲ್ಲೆ ಮಾಡಿದ್ದ ಆರೋಪಿಯ ಕಾಲಿಗೆ ಗುಂಡು ಹೊಡೆದು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ  ಜ್ಞಾನಭಾರತಿಯ ಉಳ್ಳಾಲ ಬಳಿ ರೌಡಿಶೀಟರ್​ ಪವನ್​ ಅಲಿಯಾಸ್ ಕಡುಬು ಮೇಲೆ ಫೈರಿಂಗ್ ಮಾಡಲಾಗಿದೆ. ಆರೋಪಿ ಪವನ್ ಉಳ್ಳಾಲ ಬಳಿ...

ಬಾವನನ್ನೇ ಚಾಕುವಿನಿಂದ ಇರಿದು ಕೊಂದ ಬಾಮೈದ

0
ಬೆಂಗಳೂರು: ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಬಾವನನ್ನೇ ಬಾಮೈದ ಕೊಂದ ಘಟನೆ ಬ್ಯಾಟರಾಯನಪುರದ ಸ್ಯಾಟ್​ಲೈಟ್ ಬಸ್ ನಿಲ್ದಾಣದ ನಡೆದಿದೆ. ವೆಂಕಟಾಚಲಪತಿ(46) ಕೊಲೆ ಮಾಡಿದ ಆರೋಪಿ ವಿಶ್ವನಾಥ್​ನನ್ನು ಪೊಲೀಸರು ಬಂಧಿಸಿದ್ದಾರೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಕೊಲೆ ಆರೋಪಿ...

ಬೆಂಗಳೂರು: ಮತ್ತೆ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್

0
ಬೆಂಗಳೂರು: ಕೆಲವು ತಿಂಗಳ ಹಿಂದೆ ಬೆಂಗಳೂರು ನಗರದ ಕೆಲವು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿತ್ತು. ಇದೀಗ ಮತ್ತೆ ದುಷ್ಕರ್ಮಿಗಳು ಇಮೇಲ್ ಮೂಲಕ ಶಾಲೆಯೊಂದಕ್ಕೆ ಬಾಂಬ್ ಬೆದರಿಕೆ ಹಾಕಿರುವುದಾಗಿ ಗೋವಿಂದಪುರ ಠಾಣೆಯಲ್ಲಿ ಪ್ರಕರಣ...

ಬೆಂಗಳೂರು: ಪತ್ನಿಯನ್ನ ತಾನೇ ಕೊಲೆ ಮಾಡಿ ನಾಟಕ ಆಡ್ತಿದ್ದ ಪತಿ ಬಂಧನ

0
ಬೆಂಗಳೂರು: ಅನುಮಾನದ ಭೂತವನ್ನು ತಲೆಗೇರಿಸಿಕೊಂಡಿದ್ದ ಪತಿ ತನ್ನ ಪತ್ನಿಯನ್ನು ತೋಟಕ್ಕೆ ಕರೆದುಕೊಂಡು ಹೋಗಿ ಆಕೆಯನ್ನು ಕೊಲೆ ಮಾಡಿದ ಬಳಿಕ ಯಾರೋ ಕೊಲೆ ಮಾಡಿದ್ದಾರೆ ಎಂದು ನಾಟಕವಾಡಿದ್ದ ಪತಿಯನ್ನು  ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಮೆಹಬೂಬ್ ಪಾಷಾ(50)...

ಬೆಂಗಳೂರು: 3500 ಕುಟುಂಬಗಳನ್ನು ಖಾಲಿ ಮಾಡುವಂತೆ ಡಿಸಿ ಸೂಚನೆ- ಆಕ್ರೋಶ

0
ಬೆಂಗಳೂರು: ಕಳೆದ 25 ವರ್ಷಗಳಿಂದ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ HMT ವಾರ್ಡ್ ನ ಆಶ್ರಯ ನಗರ ಸ್ಲಂನಲ್ಲಿ ವಾಸ ಮಾಡುತ್ತಿರುವ 3,500 ಕ್ಕೂ ಹೆಚ್ಚು ಕುಟುಂಬಗಳ ಆಕ್ರೋಶ ಭುಗಿಲೆದ್ದಿದೆ. ಸದ್ಯ ಇವರು ವಾಸ ಮಾಡುತ್ತಿರುವ...

ಬೆಂಗಳೂರು: ಇಬ್ಬರು ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಲೆ ಮಾಡಿದ ಮಲತಂದೆ ಬಂಧನ

0
ಬೆಂಗಳೂರು: ಬೆಂಗಳೂರಿನಲ್ಲಿ ಇಬ್ಬರು ಬಾಲಕಿಯರ ಕೊಲೆ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮಲತಂದೆ ಸುಮಿತ್​ನನ್ನು ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಿಂದ ಎಸ್ಕೇಪ್ ಆಗಲು ಆರೋಪಿ ಸುಮಿತ್ ರಾತ್ರಿ ಯಶವಂತಪುರ...

ಬೆಂಗಳೂರು ಯುವತಿ ಮೇಲೆ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ಹಾಗೂ ಆಕೆಯ ಸ್ನೇಹಿತನ ಮೇಲೆ ಎಫ್​ಐಆರ್...

0
ಬೆಂಗಳೂರು: ಹೆಚ್​ಎಸ್​ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಯುವತಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ವೇಳೆ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿ ಹಾಗೂ ಆತನ ಸ್ನೇಹಿತನ ವಿರುದ್ಧ ಆಟೋ ಚಾಲಕ...

ಬೆಂಗಳೂರಿನಲ್ಲಿ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿ ಬಂಧನ

0
ಬೆಂಗಳೂರು: ಲಿಫ್ಟ್ ಪಡೆದಿದ್ದ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿಯನ್ನು ಹೆಚ್ಎಸ್ಆರ್ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ತಮಿಳುನಾಡು ಮೂಲದ ಮುಕೇಶ್ವರನ್ ಎಂದು ಗುರುತಿಸಲಾಗಿದೆ. ಆರೋಪಿಯು ನಗರದಲ್ಲಿ ಡ್ಯಾನ್ಸ್ ಕೊರಿಯೋಗ್ರಾಫರ್ ಆಗಿ ಕೆಲಸ ಮಾಡಿಕೊಂಡಿದ್ದ....

ಬೆಂಗಳೂರಿನಲ್ಲಿ ತಡರಾತ್ರಿ ಮಳೆ: ಬಿಟಿಎಂ, ಸಿಟಿ ಮಾರ್ಕೆಟ್​ ರಸ್ತೆಗಳು ಜಲಾವೃತ

0
ಬೆಂಗಳೂರು: ನಗರದಲ್ಲಿ ತಡರಾತ್ರಿ ಮಳೆ ಅಬ್ಬರಿಸಿದ್ದು, ಪರಿಣಾಮ ಕೆಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಬನಶಂಕರಿ, ಬಿಟಿಎಂ ಲೇಔಟ್, ಬಸವನಗುಡಿ ಕೆ.ಆರ್.ಮಾರ್ಕೆಟ್, ಜೆ.ಸಿ.ರಸ್ತೆ, ರಾಜಾಜಿನಗರ, ವಿಜಯನಗರ, ಕಾಮಾಕ್ಷಿಪಾಳ್ಯ, ಯಶವಂತಪುರ ಸೇರಿದಂತೆ ಬಹುತೇಕ ಏರಿಯಾಗಳಲ್ಲಿ ಭಾನುವಾರ ತಡರಾತ್ರಿ 2...

ಬೆಂಗಳೂರಿನಲ್ಲಿ ಟೆಕ್ಕಿ ನಿಗೂಢ ನಾಪತ್ತೆ: ಹುಡುಕಿಕೊಡುವಂತೆ ಪೊಲೀಸ್ ಆಯುಕ್ತರಿಗೆ ಪತ್ನಿ ಮನವಿ

0
ಬೆಂಗಳೂರು: ಮಾನ್ಯತಾ ಟೆಕ್ ಪಾರ್ಕ್​ನ ಕಂಪನಿಯೊಂದರಲ್ಲಿ ಟೆಕ್ಕಿಯಾಗಿರುವ ವಿಪಿನ್ ಗುಪ್ತಾ (37) ಕಾಣೆಯಾಗಿದ್ದಾರೆ. ಕೈಯಲ್ಲಿ ಟಿ ಶರ್ಟ್​ ಹಿಡಿದು ತನ್ನ ಕವಾಸಕಿ ಬೈಕ್​ ತೆಗೆದುಕೊಂಡು ಮನೆ ಬಿಟ್ಟಿದ್ದ ಪತಿ ಎಂಟು ದಿನ ಕಳೆದರೂ ಮನೆಗೆ...

EDITOR PICKS