ಮನೆ ಟ್ಯಾಗ್ಗಳು Mysore

ಟ್ಯಾಗ್: Mysore

ಮೈಸೂರು: ನೂತನ ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ.ಪಿ.ಸಿ.ಕುಮಾರಸ್ವಾಮಿ ನೇಮಕ

0
ಮೈಸೂರು: ನೂತನ ಜಿಲ್ಲಾ ಆರೋಗ್ಯಾಧಿಕಾರಿಯಾಗಿ (ಡಿಎಚ್‌ಒ) ಡಾ.ಪಿ.ಸಿ.ಕುಮಾರಸ್ವಾಮಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕುಮಾರಸ್ವಾಮಿ ಅವರು ಚಿತ್ರದುರ್ಗದ ಜಿಲ್ಲಾ ಸಂತಾನೋತ್ಪತ್ತಿ ಹಾಗೂ ಮಕ್ಕಳ ಆರೋಗ್ಯಾಧಿಕಾರಿಯಾಗಿದ್ದರು. ಅವರನ್ನು ಡಾ.ಕೆ.ಎಚ್‌.ಪ್ರಸಾದ್‌ ಅವರ ಸ್ಥಾನಕ್ಕೆ...

ಮೈಸೂರು: ಖಾಸಗಿ ಫೈನಾನ್ಸ್ ಕಂಪನಿಯ ಬಿಲ್ ಕಲೆಕ್ಟರ್ ಶವ ಅನುಮಾನಸ್ಪದ ರೀತಿಯಲ್ಲಿ ಪತ್ತೆ

0
ಮೈಸೂರು: ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಬಿಲ್ ಕಲೆಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಅರುಣ್ ಕುಮಾರ್(21) ಎಂಬಾತನ ಶವ ಅನುಮಾನಸ್ಪದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದ ಬಳಿ ಕೊಳಗಟ್ಟ...

ಮೈಸೂರು: ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ

0
ಮೈಸೂರು: ಮೈಸೂರು ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆಯನ್ನು ನಡೆಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 308ಎ.ಎ ಮತ್ತು...

ಬೆಂಗಳೂರು – ಮೈಸೂರು ಹೈವೆಯಲ್ಲಿ ಸುಗಮ – ಸುರಕ್ಷಿತ ಸಂಚಾರಕ್ಕೆ ಕ್ರಮ ಕೈಗೊಂಡಿಲ್ಲ: ಡಾ.ಜಿ....

0
ಮೈಸೂರು: ಬೆಂಗಳೂರು – ಮೈಸೂರು ಹೈವೆಯಲ್ಲಿ ಸುಗಮ – ಸುರಕ್ಷಿತ ಸಂಚಾರಕ್ಕೆ ಯಾವುದೇ ಕ್ರಮವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತೆಗೆದು ಕೊಂಡಿಲ್ಲ. ಹೈವೆಯಲ್ಲಿ ಸಂಚಾರ ಸೂಚನ‌ ಫಲಕ ಯಾವುದು ಅಳವಡಿಕೆ ಆಗಿಲ್ಲ. ಬೇರೆ...

ಕುಡಿಯುವ ನೀರಿನ ಕೊರತೆ ಆಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಿ: ಡಾ. ಕೆ ವಿ ರಾಜೇಂದ್ರ

0
ಮೈಸೂರು: ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಆಗುತ್ತಿಲ್ಲ. ಜಲಾಶಯಗಳ ನೀರಿನ ಮಟ್ಟ ಕಡಿಮೆ ಆಗುತ್ತಿದೆ. ಆದ್ದರಿಂದ ಕುಡಿಯುವ ನೀರಿಗೆ ಯಾವುದೇ ಕೊರತೆ ಆಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಡಾ. ಕೆ...

ಮೈಸೂರು: ವಿದ್ಯುತ್ ತಂತಿ ಸ್ಪರ್ಶಿಸಿ ಆನೆ ಸಾವು

0
ಮೈಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ವಿದ್ಯುತ್ ಸ್ಪರ್ಶಿಸಿ ಆನೆಯೊಂದು ಸಾವನ್ನಪ್ಪಿರುವ ಘಟನೆ ಹಳೇ ಮೈಸೂರು ಮಾನಂದವಾಡಿ ರಸ್ತೆಯ ಪಕ್ಕದಲ್ಲಿ ನಡೆದಿದೆ. 30 ರಿಂದ 35 ವರ್ಷದ ಗಂಡಾನೆ ಇದಾಗಿದ್ದು, ಉದಯ ಎಂಬುವವರಿಗೆ ಸೇರಿದ...

ಚಾಮುಂಡಿ ಬೆಟ್ಟದ ಸ್ವಚ್ಚತಾ ಕಾರ್ಯ ನಿರ್ವಹಿಸುವ ಮಹಿಳಾ ಸಿಬ್ಬಂದಿ ವರ್ಗಕ್ಕೆ ಬಾಗಿನ ಸಮರ್ಪಣೆ

0
ಮೈಸೂರು: ಶ್ರೀದುರ್ಗಾ ಫೌಂಡೇಶನ್ ವತಿಯಿಂದ ಆಷಾಡ ಮಾಸದ ಮಾಸದ ಪ್ರಯುಕ್ತ ಪ್ರತಿ ವರ್ಷದಂತೆ ಚಾಮುಂಡಿ ಬೆಟ್ಟದ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ ನಿರ್ವಹಿಸುವ ಮಹಿಳಾ ಸಿಬ್ಬಂದಿ ವರ್ಗಕ್ಕೆ ಸೀರೆ, ಬಳೆ, ಅರಿಶಿನ ಕುಂಕುಮ ಬಾಗಿನ...

ಹುಣಸೂರು: ವಾಚ್ ಮೆನ್, ಬುದ್ದಿಮಾಂದ್ಯ ವ್ಯಕ್ತಿ ಕೊಲೆ

0
ಹುಣಸೂರು: ನಗರದ ಬೋಟಿ ಬಜಾರ್ ರಸ್ತೆಯ ಪರಸಯ್ಯ ಛತ್ರ ಪಕ್ಕದ ಎಸ್.ಎಸ್ ಸಾಮಿಲ್ ಬಳಿ ಅಲ್ಲಿನ ವಾಚ್ ಮೆನ್ ಸೇರಿದಂತೆ ಮತ್ತೊಬ್ಬ ಬುದ್ದಿಮಂದ್ಯ ವ್ಯಕ್ತಿಯನ್ನು ತಲೆ ಮೇಲೆ ಬಾರದ ವಸ್ತು ಎತ್ತಿ ಹಾಕಿ...

ಯೋಗ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಹೆಚ್ಚಿಸುತ್ತದೆ: ಪ್ರತಾಪ್ ಸಿಂಹ

0
ಮೈಸೂರು: ಯೋಗ ಮಾಡುವುದರಿಂದ ಮನುಷ್ಯನ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಹೆಚ್ಚಿಸುತ್ತದೆ ಎಂದು ಮೈಸೂರು ಕೊಡಗು ಲೋಕಸಭಾ ಸಂಸದರಾದ ಪ್ರತಾಪ್ ಸಿಂಹ ಅವರು ತಿಳಿಸಿದರು ವಿಶ್ವ ಯೋಗ ದಿನಾಚರಣೆ ಅಂಗವಾಗಿ ಅರಮನೆ ಮೈದಾನದಲ್ಲಿ  ಜಿಲ್ಲಾಡಳಿತ, ...

ಬಸ್ ಸೀಟಿಗಾಗಿ ಕೈಕೈ ಮಿಲಾಯಿಸಿದ ಮೈಸೂರು ಮಹಿಳೆಯರು

0
ಮೈಸೂರು: ಸರ್ಕಾರದ ಪ್ರಮುಖ ಗ್ಯಾರಂಟಿಯಾದ ಶಕ್ತಿ ಯೋಜನೆ ಜಾರಿಯಾದ ದಿನದಿಂದಲೇ ಮಹಿಳೆಯರು ನಾ ಮುಂದು ತಾ ಮುಂದು ಅಂತಾ ಬಸ್ ಗಳಲ್ಲಿ ನುಗ್ಗುತ್ತಿದ್ದಾರೆ. ಬಸ್ ನ ಕಿಟಿಕಿಗಳು,ಬಾಗಿಲುಗಳು ಸಹ ಪೀಸ್ ಪೀಸ್ ಆಗ್ತಿವೆ. ಈ...

EDITOR PICKS