ಟ್ಯಾಗ್: Mysore
ಕೈ ಕೊಟ್ಟ ಅತ್ತೆ ಮಗಳು: ಡೆತ್ ನೋಟ್ ಬರೆದು ಭಗ್ನಪ್ರೇಮಿ ನಾಪತ್ತೆ
ಮೈಸೂರು: ಅತ್ತೆ ಮಗಳು ಕೈಕೊಟ್ಟ ಹಿನ್ನೆಲೆಯಲ್ಲಿ ಭಗ್ನಪ್ರೇಮಿ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿರುವ ಘಟನೆ ಮೈಸೂರಿನ ಲಿಂಗಾಂಬುದಿ ಪಾಳ್ಯದ ಸಿದ್ದರಾಮಯ್ಯ ನಗರದಲ್ಲಿ ನಡೆದಿದೆ.
ಮಹದೇವು ರವರ ಪುತ್ರ ರವಿ (26) ಎಂಬಾತನೇ ನಾಪತ್ತೆಯಾಗಿರುವುದು ಡೆತ್...
ಕುಂಬಾರಕೊಪ್ಪಲು ಸ್ಮಶಾನದ ಸಮಗ್ರ ಅಭಿವೃದ್ಧಿಗೆ ಶಾಸಕ ಕೆ. ಹರೀಶ ಗೌಡ ಸೂಚನೆ
ಮೈಸೂರು: ಮೂಲಭೂತ ಸೌಕರ್ಯಗಳಾದ ಸ್ವಚ್ಛತೆ, ಕುಡಿಯುವ ನೀರು ಹಾಗೂ ಸಮರ್ಪಕ ನಿರ್ವಹಣೆಯಿಲ್ಲದೆ ಅವ್ಯವಸ್ಥೆಯ ಆಗಾರವಾಗಿರುವ ಕುಂಬಾರಕೊಪ್ಪಲು ಸ್ಮಶಾನದ ಸಮಗ್ರ ಅಭಿವೃದ್ಧಿಗೆ ಶಾಸಕ ಕೆ.ಹರೀಶ್ ಗೌಡ ತಾಕೀತು ಮಾಡಿದರು.
ಚಾಮರಾಜ ವಿಧಾನಸಭಾ ಕ್ಷೇತ್ರದ ವಾರ್ಡ್ ನಂ.4...
ವಿಶ್ವಕರ್ಮರು ಉತ್ತಮ ಸಂಸ್ಕೃತಿ ಹಾಗೂ ಸಂಸ್ಕಾರವನ್ನು ಸಮಾಜಕ್ಕೆ ನೀಡಿದ್ದಾರೆ: ಕೆ.ಹರೀಶ್ ಗೌಡ
ಮೈಸೂರು: ಉತ್ತಮ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಸಮಾಜಕ್ಕೆ ನೀಡಿದಂತಹ ಮಹಾ ಪುರುಷರು ವಿಶ್ವಕರ್ಮರು ಎಂದು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡ ಅವರು ಹೇಳಿದರು.
ಇಂದು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ...
ಸೆ.21ಕ್ಕೆ ಮುಖ್ಯಮಂತ್ರಿಗಳಿಂದ ಪತ್ರಿಕಾ ದಿನಾಚರಣೆ ಉದ್ಘಾಟನೆ
ಮೈಸೂರು: ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಸೆ. 21ಕ್ಕೆ (ಶನಿವಾರ) ಪತ್ರಿಕಾ ದಿನಾಚರಣೆ, ಹಿರಿಯ ಪತ್ರಕರ್ತರಿಗೆ ಅಭಿನಂದನೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ನಡೆಯಲಿದ್ದು ಸಮಾರಂಭವನ್ನು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು...
ಮನೆಯಲ್ಲಿ ಶ್ವಾನಗಳಿದ್ದರೆ ಓರ್ವ ಕಾವಲುಗಾರನಿದ್ದಂತೆ: ಟಿ ಎಸ್ ಶ್ರೀವತ್ಸ
ಮೈಸೂರು: ಸಿದ್ದಾರ್ಥ ಲೇಔಟ್ ನಲ್ಲಿರುವ ವೈಶಾಲಿ ಕಾನ್ವೆಂಟ್ ಮೈದಾನದಲ್ಲಿ ಮಲೆ ಮಾದೇಶ್ವರ ಸಂಸ್ಥೆ ಹಾಗೂ ಇನ್ನರ್ ವೀಲ್ ಗೋಲ್ಡ್ ಸಂಸ್ಥೆಯ ಸಹಯೋಗದೊಂದಿಗೆ ವಿವಿಧ ತಳಿಯ ಶ್ವಾನ ಪ್ರದರ್ಶನದಲ್ಲಿ 10ತಳಿಯ 30 ಶ್ವಾನ ಪಾಲ್ಗೊಂಡು...
ಸ್ವಯಂ ಪ್ರೇರಿತ ರಕ್ತದಾನ ಹಾಗೂ ಚಹಾ ವಿತರಿಸಿ ನರೇಂದ್ರ ಮೋದಿ ಜನ್ಮದಿನ ಆಚರಣೆ
ಮೈಸೂರು: ನಗರದ ನ್ಯೂ ಸಯ್ಯಾಜಿರಾವ್ ರಸ್ತೆಯ ಜೀವದಾರ ರಕ್ತ ನಿಧಿ ಕೇಂದ್ರದ ಆವರಣದಲ್ಲಿ ಜೀವದಾರ ರಕ್ತ ನಿಧಿ ಕೇಂದ್ರ ಹಾಗೂ ಬಿಜೆಪಿ ವೈದ್ಯಕೀಯ ಪ್ರಕೋಷ್ಟ ಮತ್ತು ನರೇಂದ್ರ ಮೋದಿ ಅಭಿಮಾನಿ ಬಳಗದ ವತಿಯಿಂದ...
ಐನಾಕ್ಸ್ ಚಿತ್ರಮಂದಿರದಲ್ಲಿ ಆಯ್ಕೆಯಾದ ಅತ್ಯುತ್ತಮ ಕಿರು ಚಿತ್ರಗಳ ಪ್ರದರ್ಶನ
ಮೈಸೂರು: ದಸರಾ ಚಲನ ಚಿತ್ರೋತ್ಸವ 2024ರ ಅಂಗವಾಗಿ ಕಿರು ಚಿತ್ರಗಳ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸಂಬಂಧವಾಗಿ ಕಿರು ಚಿತ್ರ ಸ್ಪರ್ಧೆಗೆ ಬಂತಂಹ 72 ಕಿರು ಚಿತ್ರಗಳನ್ನು ಚಲನ ಚಿತ್ರ ಕ್ಷೇತ್ರದಲ್ಲಿ ಪರಿಣಿತಿ ಹೊಂದಿರುವವರು...
ಮೈಸೂರು ಮೆಡಿಕಲ್ ಕಾಲೇಜಿನ ಮುಖ್ಯ ಆಡಳಿತಾಧಿಕಾರಿಯಾಗಿ ರಘು ನೇಮಕ
ಹನೂರು: ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಹುದ್ದೆಗೆ ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಮುಖ್ಯ ಕಾರ್ಯದರ್ಶಿ ಎ ಈ ರಘು ಅವರನ್ನು ಪ್ರಭಾರದಲ್ಲಿರಿಸಿ ಸರ್ಕಾರದ ಅಧೀನ...
ರಾಷ್ಟ್ರೀಯ ಲೋಕ ಅದಾಲತ್: 6,505 ಪ್ರಕರಣ ಇತ್ಯರ್ಥ
ಮೈಸೂರು: ನವದೆಹಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಬೆಂಗಳೂರು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ರವರ ನಿರ್ದೇಶನದಂತೆ ಇಂದು (ಸೆ.14 ರಂದು) ಮೈಸೂರು ಜಿಲ್ಲೆಯನ್ನೊಳಗೊಂಡಂತೆ ರಾಜ್ಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿರುವ...
ಜಾತಿ ಶ್ರೇಷ್ಠತೆ ತೊಲಗಿಸಿದ ತತ್ವಜ್ಞಾನಿ ಬ್ರಹ್ಮ ಶ್ರೀ ನಾರಾಯಣ ಗುರು: ಡಾ.ಹೆಚ್.ಸಿ.ಮಹದೇವಪ್ಪ
ಮೈಸೂರು: ಜಾತಿಯ ಶ್ರೇಷ್ಠತೆ ಕಾರಣಕ್ಕೆ ತಾರತಮ್ಯ ಮಾಡುತ್ತಿದ್ದವರ ವಿರುದ್ಧ ಹೋರಾಟ ನಡೆಸಿ ಪುರೋಹಿತಶಾಹಿ ವ್ಯವಸ್ಥೆಯನ್ನು ಖಂಡಿಸಿದ ಶ್ರೇಷ್ಠ ಸಮಾಜ ಸುಧಾರಕ ಬ್ರಹ್ಮ ಶ್ರೀ ನಾರಾಯಣ ಗುರುಗಳು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು...