ಮನೆ ಟ್ಯಾಗ್ಗಳು Siddaramaiah

ಟ್ಯಾಗ್: siddaramaiah

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೈಸೂರು ಜಿಲ್ಲಾ ಪ್ರವಾಸ

0
 ಮೈಸೂರು,ಸೆ.19: ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸೆಪ್ಟೆಂಬರ್ 20 ಮತ್ತು 21 ರಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದು, ಸೆಪ್ಟೆಂಬರ್ 20 ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರಿಗೆ ಆಗಮಿಸಲಿದ್ದಾರೆ.  ಸೆ.20 ರಂದು ಬೆಳಿಗ್ಗೆ 11.15...

ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪವನ್ನು ಕನ್ನಡ ಜನೋತ್ಸವವಾಗಿ ಆಚರಿಸಲು ಸಿಎಂ ನಿರ್ಧಾರ

0
ರಾಜ್ಯೋತ್ಸವ ಪ್ರಶಸ್ತಿ - 2024 ಪ್ರದಾನ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪ ಸಮಾರಂಭ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ರಾಜ್ಯೋತ್ಸವ ಪ್ರಶಸ್ತಿಗೆ  ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು...

ಮುಡಾ ಹಗರಣ: ಸರ್ಕಾರದಿಂದ ವಿವರ ಕೋರಿದ ರಾಜ್ಯಪಾಲರು

0
ಬೆಂಗಳೂರು: ಮುಡಾ ಹಗರಣದಲ್ಲಿ ಈಗಾಗಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ರಾಜ್ಯಪಾಲರು ಇದೀಗ ಅದೇ ಪ್ರಕರಣದಲ್ಲಿ ದಾಖಲಾಗಿರುವ ಮತ್ತೊಂದು ದೂರಿಗೆ ಸಂಬಂಧಿಸಿ ಸರ್ಕಾರದಿಂದ ವರದಿ ಕೇಳಿದ್ದಾರೆ. ಸಿದ್ದರಾಮಯ್ಯ ಮೇಲಿನ ದೂರಿನ...

ಸಿದ್ದರಾಮಯ್ಯ ಸಿಎಂ ಆದಮೇಲೆ ಹಿಟ್ಲರ್ ಆಗಿದ್ದಾರೆ: ಶೋಭಾ ಕರಂದ್ಲಾಜೆ

0
ಬೆಂಗಳೂರು, ಸೆ.19: ಕರ್ನಾಟಕದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ. ಸಿದ್ದರಾಮಯ್ಯ ಸಿಎಂ ಆದಮೇಲೆ ಹಿಟ್ಲರ್ ಆಗಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಶಾಸಕರಾದ...

ಮೋದಿ ಸರ್ಕಾರ ಐದು ವರ್ಷ ಪೂರೈಸಲ್ಲ: ಸಿಎಂ ಸಿದ್ದರಾಮಯ್ಯ ಭವಿಷ್ಯ

0
ಬೆಂಗಳೂರು:ಪ್ರಧಾನಿ ನರೇಂದ್ರ ‌ಮೋದಿ ನೇತೃತ್ವದ ಕೇಂದ್ರ ಸರ್ಕಾರ ಐದು ವರ್ಷ ಪೂರೈಸಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಭವಿಷ್ಯ ನುಡಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ, ನಮಗೆ...

ರಾಯಣ್ಣನ ಹೆಸರು ಹೇಳುವುದಕ್ಕೂ ಸಿದ್ದರಾಮಯ್ಯ ನಾಲಾಯಕ್: ಎನ್.ರವಿಕುಮಾರ್

0
ಬೆಂಗಳೂರು: ಸಂಗೊಳ್ಳಿ ರಾಯಣ್ಣನ ಹೆಸರು ಹೇಳುವುದಕ್ಕೂ ಸಿದ್ದರಾಮಯ್ಯ   ನಾಲಾಯಕ್. ನೀವು ಸಂಗೊಳ್ಳಿ ರಾಯಣ್ಣನ ಜೊತೆ ಹೋಲಿಕೆ ಮಾಡಿಕೊಳ್ಳಬೇಡಿ. ಸಂಗೊಳ್ಳಿ ರಾಯಣ್ಣ ನಿಮ್ಮ ಹಾಗೆ ಕುಟುಂಬಕ್ಕೆ ಆಸ್ತಿ ಮಾಡಿದವರಲ್ಲ. ನಿಮ್ಮ ಹಾಗೆ ರಾಯಣ್ಣ 14...

ಸೆ.21ಕ್ಕೆ ಮುಖ್ಯಮಂತ್ರಿಗಳಿಂದ ಪತ್ರಿಕಾ ದಿನಾಚರಣೆ ಉದ್ಘಾಟನೆ

0
ಮೈಸೂರು: ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಸೆ. 21ಕ್ಕೆ (ಶನಿವಾರ) ಪತ್ರಿಕಾ ದಿನಾಚರಣೆ, ಹಿರಿಯ ಪತ್ರಕರ್ತರಿಗೆ ಅಭಿನಂದನೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ನಡೆಯಲಿದ್ದು ಸಮಾರಂಭವನ್ನು  ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು...

ಕೊಲೆ ಪ್ರಕರಣದ ತನಿಖೆಯನ್ನು ಖುದ್ದು ಪರಿಶೀಲಿಸಲು ರಾಯಚೂರು SP ಗೆ ಸೂಚಿಸಿದ ಸಿಎಂ

0
ಕಲಬುರಗಿ: ಆಗಸ್ಟ್ 22 ರಂದು ಮಾನ್ವಿ ತಾಲ್ಲೂಕಿನ ಕುರ್ಡಿ ಗ್ರಾಮದಲ್ಲಿ ನಡೆದಿದ್ದ ಸಂಜಯ್ ಕುರ್ಡೀಕರ್ ಕೊಲೆ ಪ್ರಕರಣದ ತನಿಖೆಯನ್ನು ಖುದ್ದು ಪರಿಶೀಲನೆ ನಡೆಸುವಂತೆ ರಾಯಚೂರು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಕಲಬುರಗಿಯಲ್ಲಿ ವಿಶೇಷ...

ಕಲ್ಯಾಣ ಕರ್ನಾಟಕ ಉತ್ಸವ: ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

0
ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಕಲಬುರಗಿ ಪೊಲೀಸ್ ಪರೇಡ್ ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಇದಕ್ಕೂ ಮೊದಲು ದೇಶದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ...

ಮಹಿಳೆ ಹೆಸರಿನಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ ದಲಿತರ ನಿವೇಶನ ಕಬಳಿಕೆ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ....

0
ಬೆಂಗಳೂರು: ಮೂಡ ನಿವೇಶನಗಳನ್ನು ಕಬಳಿಸಿದ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದ ಹಗರಣ ಜನಮಾನಸದಲ್ಲಿ ಮಾಸುವ ಮುನ್ನವೇ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಭೂ ಕಬಳಿಕೆ ಆರೋಪ ಮಾಡಿದ್ದಾರೆ. ಜೆಡಿಎಸ್ ರಾಜ್ಯ...

EDITOR PICKS