ಟ್ಯಾಗ್: siddaramaiah
ನ್ಯಾಯಾಲಯ ತೀರ್ಪು ಬರುವ ಮುನ್ನ ರಾಜೀನಾಮೆ ನೀಡಿ ಗೌರವಯುತವಾಗಿ ಸಿದ್ದರಾಮಯ್ಯ ನಿರ್ಗಮಿಸಲಿ: ಬಿಎಸ್ ವೈ
ಶಿವಮೊಗ್ಗ: 'ನ್ಯಾಯಾಲಯದ ತೀರ್ಪು ಬಂದ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪರಿಸ್ಥಿತಿ ಬರಲಿದೆ. ಅದಕ್ಕೂ ಮುನ್ನ ರಾಜೀನಾಮೆ ಕೊಟ್ಟು ಗೌರವಯುತವಾಗಿ ನಿರ್ಗಮಿಸಲಿ' ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ...
ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಬೇಡಿಕೆಗಳ ಪರಿಶೀಲಿಸಿ ಸೂಕ್ತ ಕ್ರಮ: ಸಿದ್ದರಾಮಯ್ಯ
ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಬುಧವಾರ ಕೃಷ್ಣಾದಲ್ಲಿ ಕರ್ನಾಟಕ ರಾಜ್ಯ...
ಆಯಾ ವರ್ಷದ ವರ್ಷದ ಪದಕಗಳನ್ನು ಆಯಾ ವರ್ಷವೇ ವಿತರಿಸಲು ಸಿಎಂ ಸೂಚನೆ
ಬೆಂಗಳೂರು : ಅರಣ್ಯ ಒತ್ತುವರಿಯನ್ನು ಕಟ್ಟು ನಿಟ್ಟಾಗಿ ತಡೆಯಬೇಕು ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದರು.
ಅರಣ್ಯ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ...
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಸ್ಟರ್ ಪ್ಲಾನ್ ರೂಪಿಸಲು ಸೂಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು : ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಸ್ಟರ್ ಪ್ಲಾನ್ ರೂಪಿಸುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ...
ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ನಡೆಸಿದ ಸಿ.ಎಂ...
ಮೈಸೂರು: ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.
ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು...
ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ವಿರೋಧ
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಆ.03) ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲಿದ್ದಾರೆ. ದೇವಿ ದರ್ಶನದ ನಂತರ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಲಿದ್ದಾರೆ.
ಆದರೆ ಈ ಸಭೆಗೆ ರಾಜಮನೆತನದಿಂದ ವಿರೋಧ ವ್ಯಕ್ತವಾಗಿದೆ....
ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್: ಸೆ.9ಕ್ಕೆ ವಿಚಾರಣೆ ಮುಂದೂಡಿಕೆ
ಬೆಂಗಳೂರು:ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಸೆ.9ಕ್ಕೆ ಮುಂದೂಡಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ...
ಕರ್ನಾಟಕ ಸಿಎಂ ಸಾಮಾಜಿಕ ಜಾಲತಾಣಗಳ ಖಾತೆ ನಿರ್ವಹಿಸಲು 54 ಲಕ್ಷ ರೂ. ಖರ್ಚು: ಆರ್...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣ ಆರೋಪದ ಪರ-ವಿರೋಧ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯ ಅವರ ಕಚೇರಿಯು ತಮ್ಮ ಅಧಿಕೃತ ಮತ್ತು ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳನ್ನು ನಿರ್ವಹಿಸಲು ತಿಂಗಳಿಗೆ...
ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆ ಮರು ನಡೆಸಿ: ಕೆಪಿಎಸ್ಸಿಗೆ ಸಿದ್ದರಾಮಯ್ಯ ಆದೇಶ
ಬೆಂಗಳೂರು : ಎರಡು ತಿಂಗಳ ಒಳಗಾಗಿ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯನ್ನು ಮರು ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಸೂಚನೆ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ...
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್: ಹೈಕೋರ್ಟ್ ನಲ್ಲಿ ಇಂದು ವಿಚಾರಣೆ ಮುಂದುವರಿಕೆ
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಿಂದ 14 ಸೈಟ್ ಗಳನ್ನು ಅಕ್ರಮವಾಗಿ ಪಡೆದ ಆರೋಪ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದಿಟ್ಟಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿರುವ ಅನುಮತಿ ರದ್ದು ಕೋರಿ ಸಿಎಂ...