ಟ್ಯಾಗ್: Mysore
ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ರ ಬರೆದಿಟ್ಟು ಯುವಕ ನಾಪತ್ತೆ
ಮೈಸೂರು: ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ರ ಬರೆದಿಟ್ಟು ಮನೆಯಿಂದ ಹೊರ ಹೋದ ರವಿ(26) ಎಂಬ ವ್ಯಕ್ತಿ ನಾಪತ್ತೆಯಾಗಿದ್ದಾನೆ. ಈ ಸಂಬಂಧ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಚಹರೆ: 5.2 ಅಡಿ ಎತ್ತರ, ಕೋಲು ಮುಖ,...
ಮೈಸೂರು ಜಿಲ್ಲೆಯ ಪ್ರವಾಸಿ ತಾಣಗಳ ಪ್ರಚಾರಕ್ಕೆ ಬ್ಲಾಗರ್ಸ್ ಮೀಟ್: ಇಂದು ಸೋಮನಾಥಪುರ ದೇವಸ್ಥಾನಕ್ಕೆ ಭೇಟಿ
ಮೈಸೂರು: ಮೈಸೂರಿನಲ್ಲಿ ಅಕ್ಟೋಬರ್ 3 ರಿಂದ ಅಕ್ಟೋಬರ್ 12 ರವರೆಗೆ ದಸರಾ-2024 ಉತ್ಸವಗಳು ನಡೆಯಲಿದ್ದು, ಪ್ರವಾಸೋದ್ಯಮ ಇಲಾಖೆಯು ಸಾಮಾಜಿಕ ಜಾಲತಾಣಗಳನ್ನು ಕೇಂದ್ರೀಕರಿಸಿ 'ಡಿಸ್ಕವರ್ ಮೈಸೂರು' ಉಪಕ್ರಮದ ಮೂಲಕ ಪ್ರಚಾರ ಅಭಿಯಾನವನ್ನು ಪ್ರಾರಂಭಿಸಿದೆ.
ಕೇಂದ್ರ ಪ್ರವಾಸೋದ್ಯಮ...
ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಿದ ಬ್ಲಾಗರ್ಸ್ ತಂಡ
ಮೈಸೂರು: ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ಟೂರಿಸಂ ಸೊಸೈಟಿ ಸಹಯೋಗದಲ್ಲಿ ಬ್ಲಾಗರ್ಸ್ ಮೀಟ್ ಹಿನ್ನೆಲೆಯಲ್ಲಿ ಬ್ಲಾಗರ್ ಗಳ ತಂಡ ಬಂಡಿಪುರದ ಜಂಗಲ್ ಲಾಡ್ಜ್ ಗೆ ತೆರಳಿ ಅಲ್ಲಿನ ಸ್ಥಳದ ಪ್ರಾಚೀನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ...
ದಸರಾ ಪ್ರಾಯೋಜಕತ್ವ ವಹಿಸಿಕೊಳ್ಳಿ, ನಿಮ್ಮ ವ್ಯಾಪಾರ ಉದ್ದಿಮೆಗಳ ಉದ್ದೀಪನಗೊಳಿಸಿಕೊಳ್ಳಿ: ಹೆಚ್.ಸಿ.ಎಂ
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಸಂಭ್ರಮದಲ್ಲಿ ಪ್ರಾಯೋಜಕತ್ವ ನೀಡುವ ಮೂಲಕ ತಮ್ಮ ವ್ಯಾಪಾರ ವಹಿವಾಟುಗಳನ್ನು ವಿಸ್ತರಿಸಿಕೊಳ್ಳುವ ಸದಾವಕಾಶವನ್ನು ಸದುಪಯೋಗಿಸಿಕೊಳ್ಳಿ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ...
ಅಪರೂಪದ ಶಸ್ತ್ರ ಚಿಕಿತ್ಸೆ ಮೂಲಕ ದೇಶದ ಗಮನ ಸೆಳೆದ ಕೆ.ಆರ್.ಆಸ್ಪತ್ರೆ ವೈದ್ಯರ ತಂಡ
ಮೈಸೂರು: ಮೈಸೂರಿನ ದೊಡ್ಡಾಸ್ಪತ್ರೆ ಎಂದೇ ಖ್ಯಾತಿ ಗಳಿಸಿರುವ ಕೆ.ಆರ್.ಆಸ್ಪತ್ರೆ ವೈದ್ಯರು ದೇಶದಲ್ಲಿಯೇ ಅಪರೂಪ ಎನಿಸಿರುವ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ದೇಶದ ಗಮನ ಸೆಳೆದಿದ್ದಾರೆ.
ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ 72 ವರ್ಷದ ವಯೋವೃದ್ಧರ ಬಲಭಾಗದ...
ಮೈಸೂರು ದಸರಾ ಪ್ರಾಯೋಜಕತ್ವದ ಪಟ್ಟಿ ಬಿಡುಗಡೆ: ಜಂಬೂಸವಾರಿ ಪ್ರಾಯೋಜಕತ್ವಕ್ಕೆ 2 ಕೋಟಿ ರೂ ನಿಗದಿ
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ದಿನಗಣನೆ ಆರಂಭವಾಗಿದೆ. ದಸರಾಗೆ ಕಾಡುಬಿಟ್ಟು ನಾಡಿಗೆ ಬಂದಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಟೀಂ ಭರ್ಜರಿ ತಾಲೀಮು ಮಾಡುತ್ತಿವೆ. ಇದೀಗ ವಿಶ್ವ ವಿಖ್ಯಾತ ಮೈಸೂರು ದಸರಾ ಪ್ರಾಯೋಜಕತ್ವದ ಪಟ್ಟಿಯನ್ನು...
ಚಾಮುಂಡೇಶ್ವರಿ ಕ್ಷೇತ್ರ ಪ್ರಾಧಿಕಾರ: ಬಿಜೆಪಿ ಸಂಸದ ಯದುವೀರ್ ವಿರುದ್ಧ ಪ್ರತಾಪ್ ಸಿಂಹ ಕಿಡಿ
ಮೈಸೂರು, ಸೆಪ್ಟೆಂಬರ್ 11: ಚಾಮುಂಡೇಶ್ವರಿ ಕ್ಷೇತ್ರ ಪ್ರಾಧಿಕಾರಕ್ಕೆ ಮೈಸೂರು ರಾಜಮನೆತನ ವಿರೋಧ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ, ಸಂಸದ ಯದುವೀರ್ ಒಡೆಯರ್ಗೆ ಟಾಂಗ್ ನೀಡಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, ಸಿಎಂ...
ಪ್ರಭಾವಿ ಅಧಿಕಾರಿಗಳಿಗೆ ಸೈಟ್ ಹಂಚಿಕೆ ಆರೋಪ: ಮುಡಾದ 18 ಅಧಿಕಾರಿಗಳಿಗೆ ಮೈಸೂರು ಲೋಕಾಯುಕ್ತ ನೋಟಿಸ್
ಮೈಸೂರು: 350ಕ್ಕೂ ಹೆಚ್ಚು ಪ್ರಭಾವಿ ಅಧಿಕಾರಿಗಳಿಗೆ ಮುಡಾ ನಿವೇಶನ ಹಂಚಿಕೆ ಆರೋಪ ಪ್ರಕರಣದಲ್ಲಿ ಮುಡಾದ 18 ಅಧಿಕಾರಿಗಳಿಗೆ ಮೈಸೂರು ಲೋಕಾಯುಕ್ತ ನೋಟಿಸ್ ನೀಡಿದೆ.
ಮುಡಾ ಸೂಪರಿಂಟೆಂಡೆಂಟ್ ಇಂಜಿನಿಯರ್ ಕಾರ್ಯದರ್ಶಿ ಸೇರಿದಂತೆ 2017ರಲ್ಲಿ ಕರ್ತವ್ಯ ನಿರ್ವಹಿಸಿದ್ದ...
ಹೆಣ್ಣುಮಕ್ಕಳನ್ನು ಕಾಲೇಜಿಗೆ ಕರೆತನ್ನಿ: ಪಾದಯಾತ್ರೆ ಬಳಿಕ ನಡೆದ ಜನಸಂಪರ್ಕ ಸಭೆಯಲ್ಲಿ ಶಾಸಕ ಕೆ. ಹರೀಶ್...
ಮೈಸೂರು: ಕುಂಬಾರಕೊಪ್ಪಲಿನ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರವೇಶಾತಿ ಹೆಚ್ಚಿಸಲು ವಿಶೇಷ ನೋಂದಣಿ ಅಭಿಯಾನ ಆರಂಭಿಸಿ ಮುಖ್ಯವಾಗಿ ಹೆಣ್ಣುಮಕ್ಕಳನ್ನು ಕಾಲೇಜಿಗೆ ಸೇರಿಸಿ ಎಂದು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಹರೀಶ್ ಗೌಡ ಸಲಹೆ...
ಸರ್ಕಾರದ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಿ: ಡಾ.ಹೆಚ್.ಸಿ.ಮಹದೇವಪ್ಪ
ಮೈಸೂರು: ರಾಜ್ಯದ ಅಭಿವೃದ್ಧಿಯ ನೊಗ ಹೊತ್ತಿರುವ ನಾವೆಲ್ಲರೂ ಜವಬ್ದಾರಿಯುತ ಸ್ಥಾನದಲ್ಲಿದ್ದೇವೆ. ಸರ್ಕಾರದ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿ ದೇಶದಲ್ಲೇ ಕರ್ನಾಟಕ ರಾಜ್ಯ ಮಾದರಿಯಾಗುವಂತೆ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಶ್ರಮವಹಿಸಿ ಕೆಲಸ ಮಾಡಬೇಕಿದೆ ಎಂದು ಸಮಾಜ...