ಮನೆ ಟ್ಯಾಗ್ಗಳು Dasara

ಟ್ಯಾಗ್: dasara

ಆರೋಗ್ಯಯುತ ಬದುಕಿಗೆ ಯೋಗ ತುಂಬಾ ಮುಖ್ಯ: ಸಂಸದ ಪ್ರತಾಪ್ ಸಿಂಹ

0
ಮೈಸೂರು(Mysuru): ವಿದ್ಯೆ ಜೀವನಕ್ಕೆ ಎಷ್ಟು ಅಗತ್ಯವೋ ಆರೋಗ್ಯಯುತವಾದ  ಬದುಕಿಗೆ ಯೋಗ ತುಂಬಾ ಮುಖ್ಯವಾದದ್ದು ಎಂದು  ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ  ಪ್ರತಾಪ್ ಸಿಂಹ ಅವರು ತಿಳಿಸಿದರು. ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಮೈಸೂರಿನಲ್ಲಿ 5ನೇ...

ಸಚಿವ ಎಸ್.ಟಿ.ಸೋಮಶೇಖರ್ ರವರಿಂದ ಗ್ರಾಮೀಣ ದಸರಾ ಉದ್ಘಾಟನೆ

0
ಮೈಸೂರು(Mysuru): ಜಯಪುರದಲ್ಲಿ ಹಮ್ಮಿಕೊಂಡಿದ್ದ ಗ್ರಾಮೀಣ ದಸರಾವನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಶಾಸಕರಾದ ಜಿ.ಟಿ.ದೇವೇಗೌಡ ಅವರೊಂದಿಗೆ ಉದ್ಘಾಟಿಸಿದರು. ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟನೆ ಮಾಡಲಾಯಿತು....

ರಾಜ ಋಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ ನೆನಪಿಗೆ ರಂಗೋತ್ಸವ: ವಿಶೇಷ ಛಾಯಾಚಿತ್ರ ಪ್ರದರ್ಶನ

0
ಮೈಸೂರು(Mysuru): ನಾಡಹಬ್ಬ ದಸರಾ ಪ್ರಯುಕ್ತ ಹಲವಾರು ವಿಶೇಷ ಕಾರ್ಯಕ್ರಮಗಳು ಹಮ್ಮಿಕೊಳ್ಳುತ್ತಿರುವ ಈ ಸುಸಂದರ್ಭದಲ್ಲಿ ನಾಡನ್ನು ಸಾಕಷ್ಟು ಸುಭಿಕ್ಷವಾಗಿರಿಸುವಲ್ಲಿ ಹೆಚ್ಚೆಚ್ಚು ಕೊಡುಗೆಗಳನ್ನು ನೀಡುವ ಮೂಲಕ ಪ್ರಜೆಗಳ ಸೌಖ್ಯವನ್ನೇ ಬಯಸಿದಂತಹ ನಮ್ಮ ಧೀಮಂತ ಹೆಮ್ಮೆಯ ಮಹಾರಾಜರವರಾದ...

ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆಗೆ ಚಾಲನೆ

0
ಮೈಸೂರು(Mysuru): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಯೋಗ ದಸರಾ ಉಪಸಮಿತಿ ವತಿಯಿಂದ ಕರ್ನಾಟಕ ವಸ್ತು ಪ್ರದರ್ಶನ ಆವರಣದ ಪಿ.ಕಾಳಿಂಗರಾವ್ ಸಭಾಂಗಣದಲ್ಲಿ ಆಯೋಜಿಸಿದ್ದ "ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆ"ಯನ್ನು ದೀಪ ಬೆಳಗಿಸುವ...

ದಸರಾ: ಪಾರಂಪರಿಕ ಸೈಕಲ್ ಸವಾರಿಗೆ ಚಾಲನೆ

0
ಮೈಸೂರು(Mysuru): ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ನಗರದ ಟೌನ್ ಹಾಲ್ ಎದುರು ಪುರಾತತ್ವ,ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ವತಿಯಿಂದ ಆಯೋಜಿಸಿದ್ದ "ಪಾರಂಪರಿಕ ಸೈಕಲ್ ಸವಾರಿ(ಟ್ರಿನ್-ಟ್ರಿನ್) ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ...

ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಕ್ರೀಡಾಜ್ಯೋತಿ ಬೆಳಗಿಸಿದ ಸಚಿವ ಎಸ್.ಟಿ.ಸೋಮಶೇಖರ್

0
ಮೈಸೂರು(Mysuru): ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ರಾಜ್ಯಮಟ್ಟದ ದಸರಾ ಕ್ರೀಡಾಕೂಟದ ಜ್ಯೋತಿಯನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಬೆಳಗಿಸಿದರು. ಈ...

ಮೈಸೂರು ದಸರಾ ‘ಗೋಲ್ಡ್ ಕಾರ್ಡ್’ ಸೌಲಭ್ಯ ಬಿಡುಗಡೆ

0
ಮೈಸೂರು(Mysuru): ನಾಡಹಬ್ಬ ದಸರಾ ವೀಕ್ಷಣೆಗಾಗಿ ವಿದೇಶಿ-ದೇಶಿ ಪ್ರವಾಸಿಗರು/ಸಾರ್ವಜನಿಕರ ಅನುಕೂಲಕ್ಕಾಗಿ “ಗೋಲ್ಡ್ ಕಾರ್ಡ್” ಸೌಲಭ್ಯವನ್ನು ಜಿಲ್ಲಾಡಳಿತ ಬಿಡುಗಡೆ ಮಾಡಿದೆ. “ಗೋಲ್ಡ್ ಕಾರ್ಡ್” ಖರೀದಿಯನ್ನು ಆನ್ ಲೈನ್ ಮುಖಾಂತರ ಮಾಡಬಹುದಾಗಿದೆ. ಇದರ ಬೆಲೆ ರೂ.4,999/- ಮಾಡಲಾಗಿದೆ. ಗೋಲ್ಡ್ ಕಾರ್ಡ್...

ದಸರಾ ಕವಿಗೋಷ್ಠಿ ಉದ್ಘಾಟಿಸಿದ ಸಚಿವರಾದ ಎಸ್‌.ಟಿ.ಸೋಮಶೇಖರ್

0
ಮೈಸೂರು(Mysuru): ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ದಸರಾ ಕವಿಗೋಷ್ಠಿ ಉಪಸಮಿತಿ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಲಾದ ದಸರಾ ಕವಿಗೋಷ್ಠಿ ಕಾರ್ಯಕ್ರಮವನ್ನು ಬುಧವಾರ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು...

ದಸರಾ: ಅರಮನೆಯಲ್ಲಿ  ಖಾಸಗಿ ದರ್ಬಾರ್ ಆರಂಭ

0
ಮೈಸೂರು(Mysuru): ಶರನ್ನವರಾತ್ರಿಯ ಪ್ರಮುಖ ಆಕರ್ಷಣೆಯಾದ ರತ್ನಖಚಿತ ಸಿಂಹಾಸನಕ್ಕೆ ಪೂಜೆ ಸಲ್ಲಿಸಿ, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ನಡೆಸಿದರು. ಯದು ವಂಶದ ಸಾಂಪ್ರದಾಯದಂತೆ ನವರಾತ್ರಿಯ ಮೊದಲ ದಿನವಾದ ಇಂದು ಅಂಬಾವಿಲಾಸ ಅರಮನೆಯ...

ಮಹಿಳಾ ಸಬಲೀಕರಣಕ್ಕೆ ಕರ್ನಾಟಕ ಆದರ್ಶ ರಾಜ್ಯವಾಗಿದೆ: ದ್ರೌಪದಿ ಮುರ್ಮು

0
ಮೈಸೂರು(Mysuru): ಭಕ್ತಿ, ಸಮಾನತೆ, ಮಹಿಳಾ ಸಬಲೀಕರಣಕ್ಕೆ ಕರ್ನಾಟಕ ಆದರ್ಶ ರಾಜ್ಯವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಎಂದು ಹೇಳಿದರು. ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾಗೆ ಚಾಲನೆ ನೀಡಿದ ಬಳಿಕ ಮಾತನಾಡಿದ...

EDITOR PICKS