ಮನೆ ಟ್ಯಾಗ್ಗಳು Dasara

ಟ್ಯಾಗ್: dasara

ದುಷ್ಟ ವಿಚಾರ ಬದಿಗಿಟ್ಟು, ಶಿಷ್ಟ ವಿಚಾರ ಮೈಗೂಡಿಸಿಕೊಂಡು ಬಾಳ ಬೇಕಿದೆ: ಸಿಎಂ ಬೊಮ್ಮಾಯಿ

0
ಮೈಸೂರು(Mysuru): ಇವತ್ತು ಮಹಿಷಾಸುರ ಇಲ್ಲ, ನಮ್ಮ ಮನಗಳಲ್ಲಿರುವ ದುಷ್ಟ ವಿಚಾರಗಳು ಬದಿಗಿಟ್ಟು ಶಿಷ್ಟ ವಿಚಾರಗಳನ್ನು ಮೈಗೂಡಿಸಿಕೊಂಡು ನಾವು ಬಾಳಬೇಕಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಾಡಹಬ್ಬ ಮೈಸೂರು ದಸರಾಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು...

ಕನ್ನಡದಲ್ಲೇ ಭಾಷಣ ಆರಂಭಿಸಿದ ರಾಷ್ಟ್ರಪತಿಗಳು

0
ಮೈಸೂರು(Mysuru): ವಿಶ್ವ ವಿಖ್ಯಾತ ಮೈಸೂರು ದಸರಾ 2022ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಅಧಿಕೃತವಾಗಿ ಚಾಲನೆ ನೀಡಿದ ಬಳಿಕ ಕನ್ನಡದಲ್ಲೇ ಮಾತನಾಡಿ ಕನ್ನಡಿಗರ ಮನಗೆದ್ದರು. ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾಗೆ ಅಧಿಕೃತವಾಗಿ...

ಸೆ. 29ಕ್ಕೆ ದಸರಾ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮ ಮುಂದೂಡಿಕೆ

0
ಮೈಸೂರು(Mysuru): ಚಾಮುಂಡಿಬೆಟ್ಟದಲ್ಲಿ ನಾಡಹಬ್ಬಕ್ಕೆ ಚಾಲನೆ ನೀಡುವ ಸಂದರ್ಭದಲ್ಲೇ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸುವುದು ಸಂಪ್ರದಾಯ. ಆದರೆ ಈ ಬಾರಿ  ದಸರಾ ಕ್ರೀಡಾಕೂಟಕ್ಕೆ ಉದ್ಘಾಟನಾ ಭಾಗ್ಯವಿಲ್ಲ. ಈ ಬಾರಿ ಕ್ರೀಡಾಕೂಟ ಉದ್ಘಾಟನೆಯನ್ನು ಸೆ.29ಕ್ಕೆ ಮುಂದೂಡಲಾಗಿದೆ. ಒಲಿಂಪಿಯನ್‌, ಕುಸ್ತಿಪಟು...

ನಾಡಹಬ್ಬ ದಸರಾಗೆ ಚಾಲನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

0
ಮೈಸೂರು(Mysuru): ವಿಶ್ವವಿಖ್ಯಾತವಾಗಿರುವ ನಾಡಹಬ್ಬ  ಮೈಸೂರು ದಸರಾ ಮಹೋತ್ಸವ-2022ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಳ್ಳಿ ಪಲ್ಲಕ್ಕಿಯಲ್ಲಿ ಪವಡಿಸಿರುವ ನಾಡದೇವಿ ತಾಯಿ ಶ್ರೀ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ  ಆರತಿ ಬೆಳಗಿ, ಪುಷ್ಪಾರ್ಚನೆಗೈದು ನಮಿಸಿ, ದೀಪ...

ಹೆಣ್ಣುಮಕ್ಕಳು ಸವಾಲುಗಳನ್ನು ಮೀರಿ ಬೆಳೆದರೆ ಮಾತ್ರ ಯಶಸ್ಸು ಕಾಣಲು ಸಾಧ್ಯ: ಶೀತಲ್ ಶೆಟ್ಟಿ

0
ಮೈಸೂರು(Mysuru):  ಸಿನಿಮಾ ಕ್ಷೇತ್ರದಲ್ಲಿ ಹೆಣ್ಣುಮಕ್ಕಳಿಗೆ ತುಂಬಾ ಅವಕಾಶಗಳಿರುವುದರ ಜೊತೆಗೆ ಹಲವಾರು ಸಾವಲುಗಳು ಇರುತ್ತದೆ. ಇಂತಹ ಸವಾಲುಗಳನ್ನು ಹೆಣ್ಣುಮಕ್ಕಳು ಮೀರಿ ಬೆಳೆದರೆ ಸಿನಿಮಾ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಬಹುದು ಎಂದು ನಿರ್ದೇಶಕಿ ಶೀತಲ್ ಶೆಟ್ಟಿ...

ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರಿಗೆ ಸಚಿವ ಎಸ್.ಟಿ.ಸೋಮಶೇಖರ್ ರವರಿಂದ ಅಧಿಕೃತ ಆಹ್ವಾನ

0
ಮೈಸೂರು(Mysuru):  ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದ ಹಿನ್ನೆಲೆಯಲ್ಲಿ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮೈಸೂರು ಒಡೆಯರ್ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರನ್ನು ಶನಿವಾರ ಮೈಸೂರು ಅರಮನೆಯ ಖಾಸಗಿ ನಿವಾಸದಲ್ಲಿ...

ದಸರಾಗೆ  5485 ಪೊಲೀಸರ ನಿಯೋಜನೆ: ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ

0
ಮೈಸೂರು: ನಾಡಹಬ್ಬ ಮೈಸೂರು  ದಸರಾ ಮಹೋತ್ಸವ ಸೆ.26ರಿಂದ ಅ.5ರವರೆಗೆ ನಡೆಯಲಿದ್ದು, ನಗರದ ವಿವಿಧ ಸ್ಥಳಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿದ್ದು ಈ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ...

ಸೆ.26 ರಿಂದ ಅ.5ರವರೆಗೆ ದಸರಾ ಫಲಪುಷ್ಪ ಪ್ರದರ್ಶನ: ಆಕರ್ಷಿಸಲಿರುವ ರಾಷ್ಟ್ರಪತಿ ಭವನ

0
ಮೈಸೂರು(Mysuru):  ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ 2022-23ನೇ ಸಾಲಿನ ದಸರಾ ಫಲಪುಷ್ಪ ಪ್ರದರ್ಶನವನ್ನು ನಿಶಾದ್ ಭಾಗ್ ಕುಪ್ಪಣ್ಣ ಪಾರ್ಕ್’ನಲ್ಲಿ ಸೆ.26ರಿಂದ ಅ.5ರವರೆಗೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ...

ಅಂತಿಮ ಕುಶಾಲತೋಪಿನ ತಾಲೀಮು ಯಶಸ್ವಿ: ಧೈರ್ಯ ಪ್ರದರ್ಶಿಸಿದ  ಗಜಪಡೆ

0
ಮೈಸೂರು((Mysuru): ದಸರಾ ವಸ್ತುಪ್ರದರ್ಶನ ವಾಹನ ನಿಲ್ದಾಣದ ಅಂಗಳದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದ ಕುಶಾಲತೋಪಿನ ತಾಲೀಮು ಯಶಸ್ವಿಯಾಗಿ ನೆರವೇರಿತು. ಜಂಬೂಸವಾರಿಯ ದಿನವಾದ ವಿಜಯದಶಮಿಯಂದು ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದ ನಂತರ 21 ಸುತ್ತಿನ ಕುಶಾಲತೋ‍ಪು ಸಿಡಿಸುವಾಗ ಆನೆ,...

ದಸರಾ: ಕಾರಾಗೃಹದ ಕಲಾವಿದರಿಂದ ದೇಶಭಕ್ತಿಗೀತೆ ಗಾಯನ

0
ಮೈಸೂರು(Mysuru): ಪ್ರಥಮ ಬಾರಿಗೆ ಮೈಸೂರು ಕಾರಾಗೃಹದ ಕಲಾವಿದರಿಂದ ದೇಶಭಕ್ತಿಗೀತ ಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಬಿ.ಆರ್.ಪೂರ್ಣಿಮಾ ತಿಳಿಸಿದ್ದಾರೆ. ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಸರಾ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಂಗವಿಕಲ...

EDITOR PICKS