ಮನೆ ಟ್ಯಾಗ್ಗಳು Accident

ಟ್ಯಾಗ್: Accident

ರಾಮನಗರ: ಬೈಕ್‌ ಗೆ ಲಾರಿ ಡಿಕ್ಕಿ, ಮೂವರು ಸಾವು

0
ರಾಮನಗರ: ರಾಮನಗರ ತಾಲೂಕಿನ ಮಾಯಗಾನಹಳ್ಳಿ ಗ್ರಾಮದ ಬಳಿ ಬೈಕ್‌ ಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುರುಮೂರ್ತಿ (39), ಶೇಖ್ ಆಸೀಫ್ (45), ವೆಂಕಟೇಶ್ (50)‌ ಮೃತ ದುರ್ದೈವಿಗಳು. ಇಬ್ಬರು ಸ್ಥಳದಲ್ಲೇ...

ಪಾದಚಾರಿಗಳ ಮೇಲೆ ಹರಿದ ಬೈಕ್: ಮೂವರ ಸಾವು, ನಾಲ್ವರಿಗೆ ಗಂಭೀರ ಗಾಯ

0
ವಿಜಯಪುರ: ರಸ್ತೆಯಲ್ಲಿ ಹೊಗುತ್ತಿದ್ದ ಪಾದಚಾರಿಗಳ ಮೇಲೆ ಬೈಕ್ ಹರಿದು ಮೂವರು ಸಾವಿಗೀಡಾಗಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಜಿಲ್ಲೆಯ ಕುಂಟೋಜಿ ಗ್ರಾಮದಲ್ಲಿ ಸೆ.6ರ ಶುಕ್ರವಾರ ನಡೆದಿದೆ. ಬೈಕ್ ಚಾಲಕ ತಾಳಿಕೋಟೆ ತಾಲೂಕಿನ ಗೋಟಖಂಡಕಿ...

ಉತ್ತರ ಪ್ರದೇಶದಲ್ಲಿ ಸರಣಿ ಅಪಘಾತ: ಮಗು ಸೇರಿ ಒಂದೇ ಕುಟುಂಬದ ಐವರು ಸಾವು

0
ಸರಣಿ ಅಪಘಾತ ಸಂಭವಿಸಿ ಒಂದೇ ಕುಟುಂಬದ ಐವರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ.  ವೇಗವಾಗಿ ಬಂದ ಕಾರು ಇತರೆ ಎರಡು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಮಗು...

ನಿಯಂತ್ರಣ ತಪ್ಪಿ ಹೊಟೇಲ್‌ಗೆ‌ ನುಗ್ಗಿದ ಜೆಲ್ಲಿ‌ತುಂಬಿದ ಟಿಪ್ಪರ್: ಇಬ್ಬರು ಸಾವು ಇಬ್ಬರಿಗೆ‌ ಗಾಯ

0
ಚಿಂತಾಮಣಿ: ಜೆಲ್ಲಿ ಕಲ್ಲು ತುಂಬಿಕೊಂಡು ಹೋಗುತ್ತಿದ್ದ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಹೋಟಲ್ ಗೆ ನುಗಿದ ಪರಿಣಾಮ ಇಬ್ಬರು ಸಾವನ್ನಪ್ಪಿ ಇಬ್ಬರಿಗೆ ಗಂಬೀರ ಸ್ವರೂಪದ ಗಾಯಗಳಾಗಿರುವ ಘಟನೆ ಗುರುವಾರ...

ಸರ್ಕಾರಿ ಬಸ್ – ಖಾಸಗಿ ಶಾಲಾ ಬಸ್ ನಡುವೆ ಅಪಘಾತ: ಇಬ್ಬರು ಅಪಘಾತ

0
ರಾಯಚೂರು: ಮಾನ್ವಿ ತಾಲೂಕಿನ ಕಪಗಲ್ ಹತ್ತಿರ ಸರ್ಕಾರಿ ಬಸ್ ಹಾಗೂ ಖಾಸಗಿ ಶಾಲೆಯ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಮಕ್ಕಳು ಮೃತಪಟ್ಟು ಹಲವರು ಗಂಭೀರ ಗಾಯಗೊಂಡ ಘಟನೆ ಗುರುವಾರ (ಸೆ.05)...

ಬೈಕ್ ಗಳೆರಡು ಮುಖಾಮುಖಿ ಡಿಕ್ಕಿ; ಸವಾರ ಸಾವು

0
ಶಿವಮೊಗ್ಗ: ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟ ಘಟನೆ ಜಿಲ್ಲೆಯ ಕಲ್ಲುಕೊಪ್ಪ ಸಮೀಪದ ಗುತ್ತಿಹಳ್ಳ ಬಳಿ ನಡೆದಿದೆ. ತಾಲೂಕಿನ ಸಂಪಿಗೆಹಳ್ಳ ನಿವಾಸಿ ಮಂಜುನಾಥ್ ಗದ್ದೆಮನೆ(27) ಮೃತಪಟ್ಟ ದುರ್ದೈವಿ. ಮಂಜುನಾಥ್ ಡೈರಿಗೆ ಹಾಲು...

ಬೆಂಗಳೂರು: ಡಿವೈಡರ್​ ಗೆ ಗುದ್ದಿ ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಕಾರು

0
ಬೆಂಗಳೂರು: ಕಾರು ಡಿವೈಡರ್​ಗೆ ಡಿಕ್ಕಿಯಾಗಿ ಮೇಲ್ಸೇತುವೆಯಿಂದ ಬಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಯಶವಂತಪುರ ಸರ್ಕಲ್ ​ನಲ್ಲಿ ನಡೆದಿದೆ. ಬೆಳಗಿನ ಜಾವ 3.45ರ ಸುಮಾರಿಗೆ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಸ್ಯಾಂಕಿ ರಸ್ತೆಯಿಂದ ತುಮಕೂರು...

ಸಾರಿಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

0
ಮಳವಳ್ಳಿ: ತಾಲ್ಲೂಕಿನ ಮಿಕ್ಕೆರೆ ಗ್ರಾಮದ ತಿರುವಿನಲ್ಲಿ ಬೈಕ್ ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ (ಸೆಪ್ಟೆಂಬರ್ 2) ಬೆಳಿಗ್ಗೆ ಸಂಭವಿಸಿದೆ. ದೋರನಹಳ್ಳಿ ಗ್ರಾಮದ ಸ್ವಾಮಿ ಎಂಬುವವರ ಪುತ್ರ...

ವಿಜಯಪುರ: ಕಾರು ಗುದ್ದಿ ಕುಸಿದು ಬಿದ್ದ ಮನೆ; ಇಬ್ಬರಿಗೆ ಗಾಯ

0
ವಿಜಯಪುರ: ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮನೆಗೆ ನುಗ್ಗಿ, ಮನೆಗೆ ಹಾನಿಯಾಗಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ನಗರದ ಹೊರ ವಲಯದ ಪ್ರದೇಶದಲ್ಲಿ ಜರುಗಿದೆ. ನಗರಕ್ಕೆ ಹೊಂದಿಕೊಂಡಿರುವ ಆಲಕುಂಟೆ ನಗರದಲ್ಲಿ ಚಾಲಕನ...

ಸರಕು ತುಂಬಿದ ಕ್ಯಾಂಟರ್ ವಾಹನವೊಂದು ಶಾಲಾ ಶಿಕ್ಷಕರಿದ್ದ ವಾಹನಕ್ಕೆ ಡಿಕ್ಕಿ

0
ಶ್ರೀರಂಗಪಟ್ಟಣ: ಸರಕು ತುಂಬಿದ ಕ್ಯಾಂಟರ್ ವಾಹನವೊಂದು ಶಾಲಾ ಶಿಕ್ಷಕರಿದ್ದ ವಾಹನ ಹಾಗೂ ಕಾರ್‌ಗೆ ಡಿಕ್ಕಿ ಸಂಭವಿಸಿರುವ ಘಟನೆ ತಾಲೂಕಿನ ದರಸಗುಪ್ಪೆ ಬಳಿ ನಡೆದಿದೆ. ಪಾಂಡವಪುರದಿಂದ ಮೈಸೂರು ಕಡೆಗೆ ಅತಿ ವೇಗದಿಂದ ಚಾಲನೆ ಮಾಡಿಕೊಂಡು ಬರುತ್ತಿದ್ದ...

EDITOR PICKS