ಮನೆ ಟ್ಯಾಗ್ಗಳು Jobs

ಟ್ಯಾಗ್: jobs

ಚಿಕ್ಕಬಳ್ಳಾಪುರದಲ್ಲಿ ಗ್ರಂಥಾಲಯ ಮೇಲ್ವಿಚಾರಕ ಹುದ್ದೆ ನೇಮಕಾತಿಗೆ ಅಧಿಸೂಚನೆ ಪ್ರಕಟ

0
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 21 ಹುದ್ದೆಗಳ ನೇಮಕಾತಿ ನಡೆಯಲಿದ್ದು, ಆಸಕ್ತ...

NITK ಸುರತ್ಕಲ್ ನೇಮಕಾತಿ: ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ  

0
ಬೆಂಗಳೂರು: ಮಂಗಳೂರಿನ ಸುರತ್ಕಲ್​ನಲ್ಲಿರುವ ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯ (ಎನ್​ಐಟಿಕೆ)ದಲ್ಲಿ ಖಾಲಿ ಇರುವ ಹಲವು ಗುತ್ತಿಗೆ ಮತ್ತು ಡೆಪ್ಯುಟೇಶನ್ (ನಿಯೋಜನೆ) ಹುದ್ದೆಗಳಿಗೆ ವಿಶೇಷ ಕೌಶಲ್ಯ ಹೊಂದಿರುವ ಸಮರ್ಥ ಮತ್ತು ಅನುಭವಿ ವೃತ್ತಿಪರರಿಂದ ಅರ್ಜಿ‌ ಆಹ್ವಾನಿಸಲಾಗಿದೆ. ಒಪ್ಪಂದದ...

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ​ ಇಲಾಖೆಯಲ್ಲಿ ಫೆಲೋಶಿಪ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಇಲಾಖೆಯಲ್ಲಿನ ಫೆಲೋಶಿಪ್​ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳಲ್ಲಿ ನೇಮಕಾತಿ ನಡೆಯಲಿದೆ. ಎರಡು ವರ್ಷದ ಅವಧಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳ...

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

0
ರಾಮನಗರ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಜಿಲ್ಲೆಯ  ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಗೌರವ ...

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

0
ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ/ ಅತಿಥಿ ಉಪನ್ಯಾಸಕರ ಭರ್ತಿಗೆ ಕಾಲೇಜು ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದೆ. ಖಾಯಂ ಉಪನ್ಯಾಸಕರಿಗೆ ಹಂಚಿಕೆಯಾಗಿ ಉಳಿದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆನ್​ಲೈನ್​...

ಮಂಗಳೂರಿನ ಜಿ.ಟಿ.ಟಿ.ಸಿ. ಡಿಪ್ಲೋಮಾ ಕೋರ್ಸ್​ಗೆ ಅರ್ಜಿ ಆಹ್ವಾನ

0
ಮಂಗಳೂರು: ಇದೀಗ ಎಷ್ಟು ಉನ್ನತ ವಿದ್ಯಾಭ್ಯಾಸ ಮಾಡಿದರೂ ಉದ್ಯೋಗ ಸಿಗುವ ಗ್ಯಾರಂಟಿ ಇಲ್ಲ. ಆದರೆ ಎಸ್​ಎಸ್​ಎಲ್​ಸಿ ಆದವರಿಗೆ ಉದ್ಯೋಗ ಗ್ಯಾರಂಟಿ ಸಿಗುವ ಡಿಪ್ಲೋಮಾ ಕೋರ್ಸ್​ಗಳು ಇವೆ. ಮಂಗಳೂರಿನಲ್ಲಿ ಮೂರು ವರ್ಷ ಅವಧಿಯ ಡಿಪ್ಲೋಮಾ ಕೋರ್ಸ್‌...

ಇಂಡಿಯನ್​ ಓವರ್​ ಸೀಸ್​, ಯೂನಿಯನ್​ ಬ್ಯಾಂಕ್ ​ನಲ್ಲಿ ಅಪ್ರೆಂಟಿಸ್​ ಹುದ್ದೆ ನೇಮಕಾತಿ: ಪದವೀಧರರು ಅರ್ಜಿ...

0
ಬೆಂಗಳೂರು: ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್​ ಆಗಿ ಗುರುತಿಸಿಕೊಂಡಿರುವ ಇಂಡಿಯನ್​ ಓವರ್ ​​ಸೀಸ್​ ಬ್ಯಾಂಕ್​ನಲ್ಲಿ ಅಪ್ರೆಂಟಿಸ್​ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.  ಒಂದು ವರ್ಷದ ಅವಧಿಗೆ ಈ ಹುದ್ದೆ ನೇಮಕಾತಿ ಮಾಡಲಾಗುವುದು. ಈ ಅವಧಿಯಲ್ಲಿ...

ಅಂಗನವಾಡಿ ಉದ್ಯೋಗ: ಯಾದಗಿರಿ, ಗದಗ, ವಿಜಯನಗರ ಜಿಲ್ಲೆಗಳಲ್ಲಿ ನೇಮಕಾತಿ

0
ಬೆಂಗಳೂರು: ಗದಗ, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ಭರ್ತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಧಿಸೂಚನೆ ಪ್ರಕಟಿಸಲಾಗಿದೆ. ಗದಗ ಜಿಲ್ಲೆಯಲ್ಲಿನ ನೇಮಕಾತಿ: ಜಿಲ್ಲೆಯಲ್ಲಿ ಒಟ್ಟು 196 ಹುದ್ದೆಗಳ...

ಮೈಸೂರು ನೋಟು ಮುದ್ರಣ ಸಂಸ್ಥೆಯಲ್ಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0
ಭಾರತೀಯ ರಿಸರ್ವ್ ಬ್ಯಾಂಕ್ ನ ನೋಟು ಮುದ್ರಣ ಪ್ರೈವೇಟ್ ಲಿಮಿಟೆಡ್‌ ನ ಮೈಸೂರಿನ ನೋಟು ಮುದ್ರಣ ಘಟಕದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ ವ್ಯವಸ್ಥಾಪಕರು, ಭದ್ರತಾ ವ್ಯವಸ್ಥಾಪಕ ಹುದ್ದೆಗಳಿಗಾಗಿ ಆಸಕ್ತ/ಅರ್ಹ ಅಭ್ಯರ್ಥಿಗಳಿಂದ...

RRB ನೇಮಕಾತಿ: 14,298 ತಾಂತ್ರಿಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0
ಬೆಂಗಳೂರು: ರೈಲ್ವೆ ನೇಮಕಾತಿ ಮಂಡಳಿಯಲ್ಲಿ ಖಾಲಿ 14,298 ತಾಂತ್ರಿಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಹಿಂದೆ 9144 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಇದೀಗ ಪರಿಷ್ಕೃತ ಅಧಿಸೂಚನೆ ಪ್ರಕಟಿಸಲಾಗಿದೆ. ಇದರಲ್ಲಿ ಬೆಂಗಳೂರು...

EDITOR PICKS