ಮನೆ ಟ್ಯಾಗ್ಗಳು Karnataka high court

ಟ್ಯಾಗ್: Karnataka high court

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್: ಹೈಕೋರ್ಟ್ ನಲ್ಲಿ ಇಂದು ವಿಚಾರಣೆ ಮುಂದುವರಿಕೆ 

0
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಿಂದ 14 ಸೈಟ್‌ ಗಳನ್ನು ಅಕ್ರಮವಾಗಿ ಪಡೆದ ಆರೋಪ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದಿಟ್ಟಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ ಗೆ ನೀಡಿರುವ ಅನುಮತಿ ರದ್ದು ಕೋರಿ ಸಿಎಂ...

ಮುಡಾ ವಿವಾದ: ರಾಜ್ಯಪಾಲರ ನಿರ್ಧಾರ ವಿವೇಚನಾಯುತ, ಸಕಾರಣದಿಂದ ಸಂಪುಟದ ಶಿಫಾರಸ್ಸು ಪರಿಗಣಿಸಿಲ್ಲ- ಎಸ್‌ಜಿ ಮೆಹ್ತಾ

0
ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ಅಭಿಯೋಜನಾ ಮಂಜೂರಾತಿಯು ವಿವೇಚನೆಯಿಂದ ಕೂಡಿದ್ದು, ಸಕಾರಣದಿಂದ ಅವರು ಸಂಪುಟ ಸಭೆಯ ಶಿಫಾರಸ್ಸನ್ನು ಪರಿಗಣಿಸಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ನಲ್ಲಿ ಶನಿವಾರ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಪ್ರಬಲವಾಗಿ ರಾಜ್ಯಪಾಲರ...

ಸೌಜನ್ಯ ಕೊಲೆ: ಮರು ತನಿಖೆ ಬಯಸಿದ್ದ ಅರ್ಜಿಗಳು ಹಾಗೂ ಸಿಬಿಐ ಮೇಲ್ಮನವಿ ವಜಾಗೊಳಿಸಿದ ಹೈಕೋರ್ಟ್‌

0
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆ ಕೋರಿ ಆಕೆಯ ತಂದೆ ಸಲ್ಲಿಸಿದ್ದ ಅರ್ಜಿ ಮತ್ತು ವಿಶೇಷ ಮಕ್ಕಳ...

ಕಾಂಗ್ರೆಸ್‌ ವಿರುದ್ಧ ಅವಹೇಳನಕಾರಿ ವಿಡಿಯೊ ಹಂಚಿಕೆ: ವಿಜಯೇಂದ್ರ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

0
ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಟ್ವಿಟರ್‌ ಪೋಸ್ಟ್ ಹಂಚಿಕೊಂಡ ಆರೋಪದಡಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ...

ಎನ್‌ ಡಿಪಿಎಸ್  ಅಡಿ ಜಪ್ತಿ ಮಾಡಿದ ವಾಹನಗಳ ಬಿಡುಗಡೆ ಗೊಂದಲ ನಿವಾರಿಸಿದ ಹೈಕೋರ್ಟ್

0
ಬೆಂಗಳೂರು: ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ (ಎನ್‌ಡಿಪಿಎಸ್) ಅಡಿ ಜಿಪ್ತಿ ಮಾಡಿದ ವಾಹನಗಳನ್ನು ಅವುಗಳ ಮಾಲಿಕರಿಗೆ ಹಿಂದಿರುಗಿಸುವ ಅಧಿಕಾರವನ್ನು ಮ್ಯಾಜಿಸ್ಟ್ರೇಟ್ ಅಥವಾ ವಿಶೇಷ ನ್ಯಾಯಾಲಯಗಳು ಹೊಂದಿವೆ ಎಂದು ಹೈಕೋರ್ಟ್ ತೀರ್ಪು ನೀಡಿದೆ. ನಗರದ ಬನಶಂಕರಿ...

ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ವಿರುದ್ದದ ಮಾನನಷ್ಟ ದಾವೆ ರದ್ದುಪಡಿಸಿದ ಹೈಕೋರ್ಟ್‌

0
ವಿಜಯಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ವಿರುದ್ಧ ಸಕ್ಕರೆ ಮತ್ತು ಜವಳಿ ಸಚಿವ ಶಿವಾನಂದ ಎಸ್‌.ಪಾಟೀಲ್‌ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ರದ್ದುಪಡಿಸಿದೆ. ಸಚಿವ ಶಿವಾನಂದ...

ಸಿಎಂಗೆ 2 ದಿನ ರಿಲೀಫ್​: ವಿಚಾರಣೆ ಮತ್ತೆ ಮುಂದೂಡಿದ ಹೈಕೋರ್ಟ್‌

0
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಇಂದು (ಆಗಸ್ಟ್ 29) ಹೈಕೋರ್ಟ್​ ವಿಚಾರಣೆ ನಡೆಸಿದ್ದು, ಸಿಎಂ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಸುದೀರ್ಘವಾಗಿ...

ಶಾಸಕ ನಂಜೇಗೌಡ ಆಯ್ಕೆ ಅಸಿಂಧು ಕೋರಿಕೆ: ಐಎಎಸ್‌ ಅಧಿಕಾರಿ ವೆಂಕಟರಾಜಗೆ ಅಫಿಡವಿಟ್‌ ಸಲ್ಲಿಸಲು ಹೈಕೋರ್ಟ್‌...

0
ಮಾಲೂರು ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯದ ಸಂಪೂರ್ಣ ಸಿಸಿ ಟಿವಿ ದೃಶ್ಯಾವಳಿ ನಾಪತ್ತೆಯಾಗಿರುವ ಕುರಿತು ಅಫಿಡವಿಟ್‌ ಸಲ್ಲಿಸುವಂತೆ ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಆಗಿದ್ದ ಸದ್ಯ ಕೊಡಗು ಜಿಲ್ಲಾಧಿಕಾರಿಯಾಗಿರುವ...

ದಾಖಲೆಗಳಲ್ಲಿ ಹೆಸರು ಬದಲಿಸಿದಾಕ್ಷಣ ಮಾಲೀಕತ್ವ ಬದಲಾಗಲ್ಲ: ಹೈಕೋರ್ಟ್

0
ಬೆಂಗಳೂರು:ಖಾಸಗಿ ವ್ಯಕ್ತಿಯ ಹೆಸರಿನಲ್ಲಿದ್ದ ಕಂದಾಯ ದಾಖಲೆಗಳಲ್ಲಿ ಹೆಸರು ಬದಲಾಯಿಸಿದಾಕ್ಷಣ ಆಸ್ತಿಯ ಮಾಲಿಕತ್ವ ಬದಲಾಗದು ಎಂದು ಹೈಕೋರ್ಟ್ ನ ಕಲಬುರಗಿ ಪೀಠ ಮಹತ್ವದ ತೀರ್ಪು ನೀಡಿದೆ. ಇದೇ ವೇಳೆ, ಚೆನ್ನಮ್ಮ ಹಿರೇಮಠ ಎಂಬುವರ ಹೆಸರಿನಲ್ಲಿದ್ದ...

ಲೈಂಗಿಕ ಕಿರುಕುಳ ನೀಡುವ ವೈದ್ಯರನ್ನು ಸುಮ್ಮನೆ ಬಿಡಲು ಸಾಧ್ಯವೇ ಇಲ್ಲ: ಎಚ್ಚರಿಕೆ ನೀಡಿದ ಹೈಕೋರ್ಟ್‌

0
ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿದ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿ, ಘನತೆಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ವೈದ್ಯರೊಬ್ಬರ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಪಡಿಸಲು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿದ್ದು, ಸಿಬ್ಬಂದಿಗೆ ಲೈಂಗಿಕ ಕಿರುಕುಳ...

EDITOR PICKS