ಮನೆ ಟ್ಯಾಗ್ಗಳು Accident

ಟ್ಯಾಗ್: Accident

ಬಸ್ ಚಲಾಯಿಸುವಾಗಲೇ ಚಾಲಕನಿಗೆ ಶುಗರ್ ಲೋ: ಆಟೋಗೆ ಡಿಕ್ಕಿ

0
ಮಂಗಳೂರು: ಸಂಚರಿಸುತ್ತಿದ್ದಾಗಲೇ ಸಿಟಿ ಬಸ್ ಚಾಲಕನಿಗೆ ಶುಗರ್ ಲೋ ಆಗಿ ಕುಸಿದು ಬಿದ್ದ ಪರಿಣಾಮ ಬಸ್ ಮುಂಭಾಗದಲ್ಲಿ ಬರುತ್ತಿದ್ದ ಆಟೋ ಮತ್ತು ಕಾರಿಗೆ ಡಿಕ್ಕಿಯಾದ ಘಟನೆ ಹಂಪನಕಟ್ಟೆಯ ಮಿಲಾಗ್ರಿಸ್‌ ಬಳಿ ಸಂಭವಿಸಿದೆ. ಮೋರ್ಗನ್ಸ್ ಗೇಟ್...

ಗದಗ: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

0
ಗದಗ: ಅಪರಿಚಿತ ವಾಹನವೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ಆ.30ರ ಶುಕ್ರವಾರ ಮುಂಜಾನೆ ನಡೆದಿದೆ. ನರೇಗಲ್ ಪಟ್ಟಣದ ನಿವಾಸಿ ಮಲ್ಲಯ್ಯ ವೀರಪ್ಪ ಬಕ್ಕಯ್ಯನಮಠ(68)...

2 ಲಾರಿಗಳ ನಡುವೆ ಅಪಘಾತ: ಬೆಳಿಗ್ಗೆ 5 ಗಂಟೆಯಿಂದ ಸಂಚಾರ ಬಂದ್

0
ಹೊಸನಗರ: ಎರಡು ಲಾರಿಗಳ ನಡುವೆ ಅಪಘಾತ ಸಂಭವಿಸಿ ರಸ್ತೆ ಮಧ್ಯೆ ಲಾರಿಗಳು ನಿಂತ ಪರಿಣಾಮ ಹುಲಿಕಲ್ ಮಾರ್ಗದ ರಸ್ತೆ ಸಂಚಾರ ಬಂದ್ ಆದ ಘಟನೆ ಆ.29ರ ಬೆಳಿಗ್ಗಿನ ಜಾವ ಸಂಭವಿಸಿದೆ. ಬೆಳಿಗ್ಗೆ 5 ಗಂಟೆಗೆ...

ಟ್ರಕ್ ಆಳವಾದ ಕಮರಿಗೆ ಬಿದ್ದು ಮೂವರು ಸೇನಾ ಸಿಬ್ಬಂದಿ ಮೃತ್ಯು

0
ಇಟಾನಗರ: ಅರುಣಾಚಲ ಪ್ರದೇಶದ ಮೇಲ್ ಸುಬಾನ್ಸಿರಿ ಜಿಲ್ಲೆಯಲ್ಲಿ ಟ್ರಕ್ ರಸ್ತೆಯಿಂದ ಸ್ಕಿಡ್ ಆಗಿ ಆಳವಾದ ಕಮರಿಗೆ ಬಿದ್ದ ಪರಿಣಾಮ ಮೂವರು ಸೇನಾ ಸಿಬಂದಿ ಕೊನೆಯುಸಿರೆಳೆದಿದ್ದು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ತಾಪಿ...

ಅಪರಿಚಿತ ಬೈಕ್ ಡಿಕ್ಕಿ: ಪಾದಚಾರಿ ಸಾವು

0
ಭಾರತೀನಗರ:ಪಾದಚಾರಿಗೆ ಅಪರಿಚಿತ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಲ್ಲಿಗೆ ಸಮೀಪ ಮುಡೀನಹಳ್ಳಿ ಗೇಟ್ ಬಳಿ ಜರುಗಿದೆ. ತೊರೆಬೊಮ್ಮನಹಳ್ಳಿ ಗ್ರಾಮದ ಟಿ.ಸಿ.ಶ್ರೀನಿವಾಸ್ (೪೬) ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿ ವ್ಯಕ್ತಿ. ಶ್ರೀನಿವಾಸ್...

ರಸ್ತೆ ಬದಿಯಲ್ಲಿ ಮಲಗಿದ್ದವರ ಮೇಲೆ ಹರಿದ ಟ್ರಕ್: ಮೂವರು ಸ್ಥಳದಲ್ಲೇ ಸಾವು

0
ನವದೆಹಲಿ: ದೆಹಲಿಯ ಶಾಸ್ತ್ರಿನಗರ ಪ್ರದೇಶದಲ್ಲಿ ರಸ್ತೆ ಬದಿಯಲ್ಲಿ ಮಲಗಿದ್ದವರ ಮೇಲೆ ಟ್ರಕ್ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿರುವ ತರ್ಬುಜ್ ಮಾರುಕಟ್ಟೆಯಲ್ಲಿ...

ಹುಬ್ಬಳ್ಳಿ ಬಳಿ ರಸ್ತೆ ಅಪಘಾತ: ಒಂದೇ‌ ಕುಟುಂಬದ ಮೂವರು ಸಾವು

0
ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಕಿರೆಸೂರು ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ‌ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಕೊಪ್ಪಳ ತಾಲೂಕಿನ ಮಂಗಳಾಪುರ ಗ್ರಾಮದ ನಿವಾಸಿಗಳಾದ ಜಾಫರ್​ಸಾಬ್ ​(60), ಮೊಹ್ಮದ್ ಮುಸ್ತಫಾ (36), ಶೋಹೆಬ್ (6) ಮೃತ...

ಆಗ್ರಾ-ಕಾನ್ಪುರ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 4 ಮಂದಿ ಸಾವು

0
ಇಟಾವಾ: ಆಗ್ರಾ-ಕಾನ್ಪುರ ಹೆದ್ದಾರಿಯಲ್ಲಿ ಬುಧವಾರ ಬೆಳಗ್ಗೆ 6.30ರ ಸುಮಾರಿಗೆ ಕಾನ್ಪುರ ಕಡೆಗೆ ಹೋಗುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಹೆದ್ದಾರಿ ಬದಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು...

ಲಾರಿಗೆ ಡಿಕ್ಕಿ ಹೊಡೆದ ಬಸ್: ಓರ್ವ ಸ್ಥಳದಲ್ಲೇ ಸಾವು, 6 ಮಂದಿಗೆ ಗಾಯ

0
ಕುಷ್ಟಗಿ: ಕುಷ್ಟಗಿ ತಾಲೂಕಿನ ಕುರಬನಾಳ ರಾಷ್ಟ್ರೀಯ ಚತುಷ್ಪಥ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಸ್ಲೀಪರ್ ಕೋಚ್ ಬಸ್, ಚಲಿಸುವ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟು, 6 ಪ್ರಯಾಣಿಕರು...

ಹಾಲಿನ ಟ್ಯಾಂಕರ್‌ ಕಮರಿಗೆ ಬಿದ್ದು ಐವರು ಸಾವು: ಮೃತ ಚಾಲಕನ ವಿರುದ್ಧ ಪ್ರಕರಣ ದಾಖಲು

0
ಥಾಣೆ: ಹಾಲಿನ ಟ್ಯಾಂಕರ್‌ ಕಮರಿಗೆ ಬಿದ್ದು  ಐವರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಕಾಸರ ಘಾಟ್ ವಿಭಾಗದಲ್ಲಿ ನಡೆದಿದೆ. ಘಟನೆ ಸಂಬಂಧ ಮೃತ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಥಾಣೆ ಗ್ರಾಮಾಂತರ ಪೊಲೀಸ್ ಅಧಿಕಾರಿಯೊಬ್ಬರು...

EDITOR PICKS