ಮನೆ ಟ್ಯಾಗ್ಗಳು Mysore

ಟ್ಯಾಗ್: Mysore

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಸ್ಟರ್ ಪ್ಲಾನ್  ರೂಪಿಸಲು ಸೂಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

0
ಮೈಸೂರು : ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಸ್ಟರ್ ಪ್ಲಾನ್  ರೂಪಿಸುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು  ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ...

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ನಡೆಸಿದ ಸಿ.ಎಂ...

0
ಮೈಸೂರು: ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು...

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ವಿರೋಧ

0
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಇಂದು (ಆ.03) ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲಿದ್ದಾರೆ. ದೇವಿ ದರ್ಶನದ ನಂತರ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಲಿದ್ದಾರೆ. ಆದರೆ ಈ ಸಭೆಗೆ ರಾಜಮನೆತನದಿಂದ ವಿರೋಧ ವ್ಯಕ್ತವಾಗಿದೆ....

ಮಹದೇಶ್ವರ ಬಡಾವಣೆಯ ಪಾದಯಾತ್ರೆಯಲ್ಲಿ ಜನತೆಯ ಸಮಸ್ಯೆಗೆ ದನಿಯಾದ ಶಾಸಕ ಕೆ. ಹರೀಶ್ ಗೌಡ

0
ಮೈಸೂರು: 10 ಅಡಿಯ ಒಂದೆ ಮನೆಯಲ್ಲಿ 8 ಮಂದಿ ಒತ್ತಡದಲ್ಲಿದ್ದೇವೆ. ನಮಗೊಂಡು ಸೂರಿನ ವ್ಯವಸ್ಥೆ ಮಾಡಿಸಿಕೊಡಿ ಎಂಬಿತ್ಯಾದಿ 25ಕ್ಕೂ ಹೆಚ್ಚಿನ ದೂರುಗಳನ್ನು ಆಲಿಸಿದ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಹರೀಶ್ ಗೌಡ,...

ದಸರಾ ಉದ್ಘಾಟನೆಗೆ ಸುತ್ತೂರು ಶ್ರೀ ಆಹ್ವಾನಿಸಲು ಜೀವದಾರ ಜೀವದಾರ ಗಿರೀಶ್ ಮನವಿ

0
ಮೈಸೂರು: ಜೀವದಾರ ರಕ್ತ ನಿಧಿ ಕೇಂದ್ರದ ವತಿಯಿಂದ  ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಜೀವದಾರ ರಕ್ತ ನಿಧಿ ಕೇಂದ್ರದ ಕಚೇರಿಯಲ್ಲಿ ಶ್ರೀಕ್ಷೇತ್ರ ಸುತ್ತೂರು ಶ್ರೀಮಠದ ಮಹಾಸಂಸ್ಥಾನಾಧೀಶರಾದ  ಡಾ. ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ಜನ್ಮದಿನ...

ಮುಡಾ ಕೇಸ್​: ರಾಜ್ಯಪಾಲರಿಗೆ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ವಿರುದ್ಧ ದೂರು

0
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶ ಹಂಚಿಕೆಯಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರವೂ ಇದೆ ಅಂತ​ ರಾಜ್ಯಪಾಲರಿಗೆ ವಿರುದ್ಧ ದೂರು ನೀಡಿದ್ದ ಆರ್​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ...

ಎನಿವೇರ್ ನೋಂದಣಿ ವ್ಯವಸ್ಥೆ ಜಿಲ್ಲಾ ಉಪನೋಂದಣಿ ಕಚೇರಿಗಳಿಗೆ ವಿಸ್ತರಣೆ

0
ಮೈಸೂರು: ಎನಿವೇರ್ ನೋಂದಣಿ ವ್ಯವಸ್ಥೆಯು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಕಾರಣದಿಂದಾಗಿ ಎನಿವೇರ್ ನೋಂದಣಿಯನ್ನು ಮೈಸೂರು ಜಿಲ್ಲೆಯ ಉಪ ನೋಂದಣಿ ಕಚೇರಿಗಳಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ.  ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪ ನೋಂದಣಿ ಕಚೇರಿಯಲ್ಲಿ...

ಗ್ರಾಮೀಣ ಪ್ರತಿಭೆ ಗುರುತಿಸಲು ಕ್ರೀಡಾ ಕೂಟ ಸಹಕಾರಿ: ಶಾಸಕ ಜಿ.ಟಿ.ದೇವೇಗೌಡ

0
ಮೈಸೂರು: ಗ್ರಾಮೀಣ ಪ್ರದೇಶ ಮಕ್ಕಳ ಪ್ರತಿಭೆ ಗುರುತಿಸಲು ಶಾಲಾ ಹಂತದ ಕ್ರೀಡಾ ಕೂಟ ಸಹಕಾರಿಯಾಗಿದೆ ಎಂದ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ಅವರು ಇಂದು ಚಾಮುಂಡೇಶ್ವರಿ ಕ್ಷೇತ್ರದ ದೂರ ಗ್ರಾಮದಲ್ಲಿರುವ ಶ್ರೀ ಮಹದೇಶ್ವರ ವಿದ್ಯಾ ಸಂಸ್ಥೆಯಲ್ಲಿ...

ಪೋಕ್ಸೋ ಆರೋಪಿಗೆ 20 ವರ್ಷಗಳ ಕಠಿಣ ಸಜಾ ಹಾಗೂ 50 ಸಾವಿರ ದಂಡ

0
 ಮೈಸೂರು: ಸಾಲಿಗ್ರಾಮ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಹಲಗೆ ಗೌಡನ ಕೊಪ್ಪಲು ಗ್ರಾಮದ ವಾಸಿ ಚಿತ್ರ ಕೋಂ ಮಹಾದೇವ ಅವರ ಅಪ್ರಪ್ತ ವಯಸ್ಸಿನ ಬಾಲಕಿ ಭಾವನ (ಹೆಸರನ್ನು ಬದಲಾಯಿಸಲಾಗಿದೆ) ಹಾಡ್ಯ ಗ್ರಾಮದ ಜೆಎಸ್‌ಎಸ್...

ಪ್ರತ್ಯೇಕ ಪ್ರಕರಣ: ಬಾಲಕಿ, ಮಹಿಳೆ ಕಾಣೆ- ಪತ್ತೆಗೆ ಮನವಿ

0
ಮೈಸೂರು: ಶ್ರೀರಾಂಪುರ 2ನೇ ಹಂತದಲ್ಲಿರುವ ಆರ್ ಎಲ್ ಹೆಚ್ ಪಿ ಸಂಸ್ಥೆ ಆಶಾಭವನ ಹೆಣ್ಣು ಮಕ್ಕಳ ತಂಗುದಾಣದಲ್ಲಿ ವಾಸವಿದ್ದ ಸೋನು (15) ಆಗಸ್ಟ್ 7ರ ಬೆಳಿಗ್ಗೆ ತಾನು ವ್ಯಾಸಂಗ ಮಾಡುತ್ತಿದ್ದ ಜೆಎಸ್ ಎಸ್...

EDITOR PICKS