ಮನೆ ಟ್ಯಾಗ್ಗಳು Siddaramaiah

ಟ್ಯಾಗ್: siddaramaiah

ಜಯದೇವ ಆಸ್ಪತ್ರೆ 24 ಗಂಟೆ ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿ ಮತ್ತು ಹಣ ಒದಗಿಸಲಾಗುವುದು: ಸಿಎಂ ಸಿದ್ದರಾಮಯ್ಯ

0
ಬೆಂಗಳೂರು: ಜಯದೇವ ಆಸ್ಪತ್ರೆ 24 ಗಂಟೆ ಕಾರ್ಯನಿರ್ವಹಿಸಲು  ಅಗತ್ಯ ಸಿಬ್ಬಂದಿ ಮತ್ತು ಹಣ ಒದಗಿಸಲಾಗುವುದು ಎಂದು  ಸಿ.ಎಂ.ಸಿದ್ದರಾಮಯ್ಯ ಘೋಷಿಸಿದರು. ಗಾಂಧಿನಗರ ವಿಧಾನಸಭಾ ಕ್ಷೇತ್ರದ  ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ನೂತನ ತಾಯಿ-ಮಕ್ಕಳ ಆಸ್ಪತ್ರೆ, ಬೋಧನಾ ಕಟ್ಟಡ,...

ನಟ ದರ್ಶನ್ ಅನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನಿಸಲಿದೆ: ಸಿದ್ದರಾಮಯ್ಯ

0
ಬೆಂಗಳೂರು: ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೊಲೆ...

ದರ್ಶನ್ ಇರೋ ಸೆಂಟ್ರಲ್ ಜೈಲಿನಲ್ಲಿ ಪಂಚತಾರ ಹೋಟೆಲ್ ವ್ಯವಸ್ಥೆ ಇದೆ: ಹೆಚ್.ಡಿ.ಕುಮಾರಸ್ವಾಮಿ

0
ಮಂಡ್ಯ:ಬೆಂಗಳೂರಿನ ಸೆಂಟ್ರಲ್ ಪರಪ್ಪನ ಅಗ್ರಹಾರದಲ್ಲಿರುವ ಖೈದಿಗಳಿಗೆ ಪಂಚತಾರ ಹೋಟೆಲ್‌ನ ವ್ಯವಸ್ಥೆ ಇದೆ.ದುಡ್ಡು ಕೊಟ್ಟರೆ ಏನು ಬೇಕಾದರೂ ಕೊಂಡುಕೊಳ್ಳಬಹುದು ಎಂಬುದು ಈಗ ದರ್ಶನ್ ವಿಚಾರದಲ್ಲಿ ಅದು ಪ್ರಚಾರಕ್ಕೆ ಬಂದಿದೆ ಎಂದು ಕೇಂದ್ರ ಕೈಗಾರಿಕಾ ಸಚಿವ...

ನಾಡಿಗೆ ಅನ್ನ ಕೊಡೋ ದೊರೆ ನಿನ್ನ ಕೈ ಮೇಲಾಗ್ಲಿ: ಸಿಎಂಗೆ ಅಕ್ಕಾತಾಯಿಯ ಆಶೀರ್ವಾದ

0
ಬೆಳಗಾವಿ : ನಾಡಿಗೆ ಅನ್ನ ಕೊಡೋ ದೊರೆ ನಿನ್ನ ಕೈ ಮೇಲಾಗ್ಲಿ ಎಂದು ರಾಯಬಾಗ್ ತಾಲ್ಲೂಕಿನ‌ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಮುಖ್ಯಮಂತ್ರಿಗಳಿಗೆ ಆಶೀರ್ವಾದ ಮಾಡಿದರು. ಗೃಹಲಕ್ಷ್ಮಿ ಹಣದಲ್ಲಿ ಗ್ರಾಮಕ್ಕೇ ಹೋಳಿಗೆ ಊಟ ಹಾಕಿದ ಅಕ್ಕಾತಾಯಿ...

ನಿಮ್ಮ ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ: ಬಿಜೆಪಿಗೆ ಎಚ್ಚರಿಕೆ ಕೊಟ್ಟ...

0
ಗೋಕಾಕ ಆ 26: ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಗೆ ಸ್ಪಷ್ಟ ಎಚ್ಚರಿಕೆ ಕೊಟ್ಟರು. ಕೌಜಲಗಿಯಲ್ಲಿ ಆಯೋಜಿಸಿದ್ದ ಅದ್ದೂರಿ ಕಾರ್ಯಕ್ರಮದಲ್ಲಿ ಸಂಗೊಳ್ಳಿ ರಾಯಣ್ಣ...

ಗೆರಿಲ್ಲಾ ಹೋರಾಟಗಾರ ಸಂಗೊಳ್ಳಿರಾಯಣ್ಣ ಬ್ರಿಟೀಷರಿಗೆ ಸಿಂಹಸ್ವಪ್ನ ಆಗಿದ್ದ: ಸಿಎಂ ಸಿದ್ದರಾಮಯ್ಯ

0
ಗೋಕಾಕ: ಗೆರಿಲ್ಲಾ ಹೋರಾಟಗಾರ ಸಂಗೊಳ್ಳಿರಾಯಣ್ಣ ಬ್ರಿಟೀಷರಿಗೆ ಸಿಂಹಸ್ವಪ್ನ ಆಗಿದ್ದ. ಈಗ ಇನ್ನಷ್ಟು ಕಾಲ ಬದುಕಿದ್ದರೆ ಕಿತ್ತೂರಿನ ಮೇಲೆ ಬ್ರಿಟೀಷರ ಕಣ್ಣುಬೀಳಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಗೋಕಾಕದ ಕಳ್ಳಿಗುದ್ದಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ...

ದರ್ಶನ್ ಮತ್ತು ಇತರರನ್ನು ಬೇರೆ ಕಾರಾಗೃಹಗಳಿಗೆ ಸ್ಥಳಾಂತರಿಸಿ: ಸಿದ್ದರಾಮಯ್ಯ ಸೂಚನೆ

0
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನಗೆ ರಾಜಾತಿಥ್ಯ ನೀಡಲಾಗುತ್ತಿರುವ ಫೋಟೋ ಬಹಿರಂಗವಾಗಿರುವುದು ರಾಜ್ಯ ಸರ್ಕಾರ ಮುಜುಗರ ಪಡುವಂತಾಗಿದೆ. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ   ಅವರು ಡಿಜಿ&ಐಜಿಪಿ ಅಲೋಕ್​...

ಕೆಪಿಎಸ್​ಸಿ ಪರೀಕ್ಷೆ ಮುಂದೂಡಲ್ಲ: ಸಿಎಂ ಸಿದ್ದರಾಮಯ್ಯ

0
ಬೆಂಗಳೂರು: ಕೆಪಿಎಸ್​ಸಿ ಪರೀಕ್ಷೆಯಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಆ.27ಕ್ಕೆ ಕೆಎಎಸ್​ ಪೂರ್ವಭಾವಿ ಪರೀಕ್ಷೆ ನಿಗದಿ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲವರು ಪರೀಕ್ಷೆ ಮುಂದೂಡಬೇಕೆಂದು ಹೇಳುತ್ತಿದ್ದಾರೆ....

ಕಾಮ್ರೇಡ್ ಸೂರ್ಯನಾರಾಯಣ್ ಸದನದ ಒಳಗೆ ಮತ್ತು ಹೊರಗೂ ಹೋರಾಟಗಾರರಾಗಿದ್ದರು: ಸಿಎಂ ಸಿದ್ದರಾಮಯ್ಯ

0
ಬೆಂಗಳೂರು: ಕಾಮ್ರೇಡ್ ಸೂರ್ಯನಾರಾಯಣ್ ಸದನದ ಒಳಗೆ ಮತ್ತು ಹೊರಗೂ ಹೋರಾಟಗಾರರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು. ಕಾಮ್ರೇಡ್ ಸೂರ್ಯನಾರಾಣರಾವ್ ಅವರ ಜನ್ಮ ಶತಮಾನೋತ್ಸವ ಪ್ರಯುಕ್ತ ಟೌನ್ ಹಾಲ್ ನಲ್ಲಿ "ಕರ್ನಾಟಕದ ಅಭಿವೃದ್ಧಿಯಲ್ಲಿ ಕಾರ್ಮಿಕ‌...

ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ವರಿಷ್ಠರೊಂದಿಗೆ ಚರ್ಚೆ : ಮುಖ್ಯಮಂತ್ರಿ ಸಿದ್ದರಾಮಯ್ಯ

0
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಹಾಗೂ ವಿಪಕ್ಷಗಳ ನಡೆ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗಾಂಧಿಭವನದ...

EDITOR PICKS