ಮನೆ ಟ್ಯಾಗ್ಗಳು Karnataka high court

ಟ್ಯಾಗ್: Karnataka high court

ಪವರ್ ಟಿವಿಗೆ ಬಿಗ್ ರಿಲೀಫ್: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ

0
ಬೆಂಗಳೂರು: ಲೈಸೆನ್ಸ್‌ ನವೀಕರಿಸಿಲ್ಲ ಎಂಬ ಕಾರಣಕ್ಕೆ ಪವರ್ ಟಿವಿ ಚಾನೆಲ್ ಯಾವುದೇ ಕಾರ್ಯಕ್ರಮ ಪ್ರಸಾರ ಮಾಡದಂತೆ ನಿರ್ಬಂಧಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ಸೋಮವಾರದವರೆಗೂ ತಡೆ ನೀಡಿದೆ. ಇದೇ ವೇಳೆ ಟಿವಿ ಚಾನೆಲ್ ಕಾರ್ಯಕ್ರಮ ನಿರ್ಬಂಧಿಸುವಂತೆ...

ಬಿಬಿಎಂಪಿ ವ್ಯಾಪ್ತಿಯ 205 ಕೆರೆಗಳ ನಿರ್ವಹಣೆ ಖಾಸಗಿಯವರಿಗೆ ವಹಿಸಲು ನೂತನ ನೀತಿ: ಹೈಕೋರ್ಟ್‌ ಗೆ...

0
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ 205 ಕೆರೆಗಳ ನಿರ್ವಹಣೆಯನ್ನು ಖಾಸಗಿಯವರಿಗೆ ವಹಿಸುವ ನಿಟ್ಟಿನಲ್ಲಿ ನೀತಿಯೊಂದನ್ನು ರೂಪಿಸಲಾಗಿದೆ ಎಂದು ರಾಜ್ಯ ಸರ್ಕಾರವು ಮಂಗಳವಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರಾಜಕಾಲುವೆ,...

ದರ್ಶನ್‌ ಗೆ ಮನೆ ಊಟ, ಹಾಸಿಗೆ ಪೂರೈಕೆ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌; ಜುಲೈ...

0
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಎರಡನೇ ಆರೋಪಿ ನಟ ದರ್ಶನ್ ತೂಗುದೀಪ ಶ್ರೀನಿವಾಸ ಅವರು ಮನೆ ಊಟ ಪಡೆಯಲು ಅನುಮತಿಸುವಂತೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹದ ಮೇಲ್ವಿಚಾರಕರಿಗೆ ನಿರ್ದೇಶಿಸುವಂತೆ...

ವೇಶ್ಯಾವಾಟಿಕೆ ಸಂತ್ರಸ್ತೆ ವಿರುದ್ಧ ಕ್ರಮ ಜರುಗಿಸಲಾಗದು: ಹೈಕೋರ್ಟ್

0
ಬೆಂಗಳೂರು: ವೇಶ್ಯಾವಾಟಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ರಕ್ಷಣೆ ಮಾಡಿದ ಸಂತ್ರಸ್ತ ಮಹಿಳೆ ವಿರುದ್ಧ ಅನೈತಿಕ ಸಂಚಾರ ತಡೆ ಕಾಯ್ದೆ (Immoral Traffic Prevention Act) ಅಡಿ ಶಿಕ್ಷಾರ್ಹ ಅಪರಾಧಕ್ಕಾಗಿ ವಿಚಾರಣೆಗೆ ಗುರಿಪಡಿಸಲಾಗದು ಎಂದು ಹೈಕೋರ್ಟ್...

ಅಕ್ರಮ ಆಸ್ತಿಗಳಿಕೆ ಆರೋಪ: ಪಿಡಿಒ ಮತ್ತವರ ಪತ್ನಿ, ಅತ್ತೆ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್...

0
ಬೆಂಗಳೂರು: ಸೇವೆಗೆ ಸೇರಿದ ದಿನದಿಂದ ತಮ್ಮ ಸೇವಾವಧಿಯಲ್ಲಿ ಶೇ.488 ರಷ್ಟು ಅಕ್ರಮ ಆಸ್ತಿ ಗಳಿಸಿದ್ದ ಆರೋಪದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ(ಪಿಡಿಒ) ವಿರುದ್ದ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಪ್ರಕರಣ...

ಸರ್ಕಾರಿ ಕೋಟಾದಡಿ ಎಂಬಿಬಿಎಸ್‌ ಪೂರೈಸಿದವರಿಗೆ ಗ್ರಾಮೀಣ ಸೇವೆ ಇನ್ನು ಕಡ್ಡಾಯ: ಹೈಕೋರ್ಟ್‌

0
ಸರ್ಕಾರಿ ಕೋಟಾದ ಅಡಿ 2022ರ ಜುಲೈ 22ರ ನಂತರ ಸರ್ಕಾರಿ ಅಥವಾ ಖಾಸಗಿ ಕಾಲೇಜುಗಳಿಗೆ ಸೇರ್ಪಡೆಯಾಗಿರುವ ಎಂಬಿಬಿಎಸ್‌ ವಿದ್ಯಾರ್ಥಿಗಳು ಪದವಿಯ ನಂತರ ಕಡ್ಡಾಯ ಗ್ರಾಮೀಣ ವೈದ್ಯಕೀಯ ಸೇವೆ ಮಾಡುವುದನ್ನು ಅಥವಾ ನಿಯಮಾವಳಿಗಳ ಅನ್ವಯ...

ಓಲಾ, ಉಬರ್‌ ಆಟೋ ಸೇವೆಗೆ ಶೇ.5 ಸೇವಾ ಶುಲ್ಕ: ರಾಜ್ಯ ಸರ್ಕಾರದ ಆದೇಶ ಎತ್ತಿ...

0
ಬೆಂಗಳೂರು: ಪರವಾನಗಿ ಹೊಂದಿರುವ ಸಂಸ್ಥೆಗಳಿಗೆ ರಾಜ್ಯದ ಎಲ್ಲ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳು ನಿಗದಿಪಡಿಸಿರುವ ಆಟೋರಿಕ್ಷಾ ಪ್ರಯಾಣ ದರಗಳ ಮೇಲೆ ಶೇ.5 ಸೇವಾ ಶುಲ್ಕ ಮತ್ತು ಅನ್ವಯಿಸುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ)...

ನಕಲಿ ದಾಖಲೆ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಸಿದರೆ ಬಾಧಿತರು ಕ್ರಿಮಿನಲ್‌ ಪ್ರಕರಣ ದಾಖಲಿಸಬಹುದು: ಹೈಕೋರ್ಟ್‌

0
ನಕಲಿ ದಾಖಲೆ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂಬ ಬಗ್ಗೆ ಆರೋಪಗಳಿದ್ದರೆ ಬಾಧಿತ ಖಾಸಗಿ ವ್ಯಕ್ತಿಗಳೂ ಪೊಲೀಸ್‌ ಠಾಣೆ ಅಥವಾ ನ್ಯಾಯಾಲಯದಲ್ಲಿ ಕ್ರಿಮಿನಲ್‌ ದೂರು ದಾಖಲಿಸಲು ಅವಕಾಶವಿದೆ ಎಂದು ಕರ್ನಾಟಕ ಹೈಕೋರ್ಟ್‌ ಈಚೆಗೆ ಸ್ಪಷ್ಟಪಡಿಸಿದೆ. ಸಿವಿಲ್‌...

ಮೊದಲ ವಿಚ್ಛೇದನ ಅರ್ಜಿ ತಿರಸ್ಕೃತವಾದರೆ ಎರಡನೇ ಸಲ ಅರ್ಜಿ ಸಲ್ಲಿಸಲು ಅವಕಾಶ: ಕರ್ನಾಟಕ ಹೈಕೋರ್ಟ್‌

0
ಕ್ರೌರ್ಯ ಎಸಗಲಾಗುತ್ತಿದೆ ಎಂದು ಪತಿ ಮೊದಲ ಬಾರಿ ಸಲ್ಲಿಸಿದ್ದ ವಿವಾಹ ವಿಚ್ಛೇದನ ಅರ್ಜಿ ತಿರಸ್ಕೃತಗೊಂಡಿದ್ದರೆ ಎರಡನೇ ಸಲ ಅರ್ಜಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಕರ್ನಾಟಕ ಹೈಕೋರ್ಟ್ ಈಚೆಗೆ ಸ್ಪಷ್ಟಪಡಿಸಿದೆ. ಪತಿ ತನ್ನ ಮೊದಲನೇ...

ಕರ್ನಾಟಕ ಗಾಲ್ಫ್ ಅಸೋಸಿಯೇಷನ್ ಆರ್ಟಿಐ ವ್ಯಾಪ್ತಿಗೆ ಒಳಪಡಲಿದೆ ಎಂಬ ಆದೇಶ ಎತ್ತಿಹಿಡಿದ ಹೈಕೋರ್ಟ್

0
ಬೆಂಗಳೂರಿನಲ್ಲಿರುವ ಕರ್ನಾಟಕ ಗಾಲ್ಫ್ ಅಸೋಸಿಯೇಷನ್ (ಕೆಜಿಎ) ಅನ್ನು ಮಾಹಿತಿ ಹಕ್ಕು (ಆರ್’ಟಿಐ) ಕಾಯಿದೆ-2005ರ ಅಡಿ ಸಾರ್ವಜನಿಕ ಪ್ರಾಧಿಕಾರ ಎಂದು ಘೋಷಿಸಿ ಕರ್ನಾಟಕ ಮಾಹಿತಿ ಆಯೋಗ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಈಚೆಗೆ ಎತ್ತಿಹಿಡಿದಿದೆ. ಆಯೋಗದ...

EDITOR PICKS