ಟ್ಯಾಗ್: Accident
ಅಪಘಾತ: 3 ವಿದ್ಯಾರ್ಥಿಗಳು ಸಾವು, ಓರ್ವ ಗಂಭೀರ
ಮಂಡ್ಯ: ಮಳವಳ್ಳಿ ತಾಲೂಕಿನ ಬೋಸೇಗೌಡನದೊಡ್ಡಿ ಬೋಸೇಗೌಡನದೊಡ್ಡಿ ಬಳಿ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವನಿಗೆ ಗಂಭೀರ ಗಾಯವಾಗಿದೆ.
ಬೆಂಗಳೂರಿನ ಪ್ರಣವ್, ಆಕಾಶ್, ಆದರ್ಶ ಮೃತ ದುರ್ದೈವಿಗಳು. ಮತ್ತೊರ್ವ...
ವೋಲ್ವೋ ಕಾರಿನ ಮೇಲೆ ಬಿದ್ದ ಕಂಟೇನರ್: 6 ಮಂದಿ ಸಾವು
ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ ನಾಲ್ಕರ ನೆಲಮಂಗಲದ ಬಳಿ ಕಂಟೇನರ್ ವೊಂದು ವೋಲ್ವೋ ಕಾರಿನ ಮೇಲೆ ಬಿದ್ದು ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ.
ಮೃತರ ವಿವರ ಲಭ್ಯವಾಗಿಲ್ಲ. ಕಾರಿನಲ್ಲಿ ವಿಜಯಪುರ ಮೂಲದವರು ಎಂದು...
ಗ್ಯಾಸ್ ಟ್ಯಾಂಕರ್’ಗೆ ಟ್ರಕ್ ಡಿಕ್ಕಿಯಾಗಿ ಬೆಂಕಿ: ಹಲವು ವಾಹನ ಬೆಂಕಿಗಾಹುತಿ, ಓರ್ವ ಸಾವು
ಜೈಪುರ: ಟ್ರಕ್ ಒಂದು ಗ್ಯಾಸ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ಹಲವಾರು ವಾಹನಗಳು ಬೆಂಕಿಗಾಹುತಿಯಾಗಿ ಓರ್ವ ಸಾವನ್ನಪ್ಪಿರುವ ಘಟನೆ ಶುಕ್ರವಾರ (ಡಿ.20) ಮುಂಜಾನೆ...
ಭೀಕರ ರಸ್ತೆ ಅಪಘಾತ: ಇಬ್ಬರು ಮಕ್ಕಳು ಸೇರಿದಂತೆ 5 ಮಂದಿ ಸಾವು
ಶಹಜಾನ್ಪುರ್: ಉತ್ತರ ಪ್ರದೇಶದ ಪಿಲಿಭಿತ್ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರೊಂದು ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ದಾರುಣ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರಲ್ಲಿ ಇಬ್ಬರು ಮಕ್ಕಳು ಮತ್ತು ಇಬ್ಬರು ಮಹಿಳೆಯರು ಸೇರಿದ್ದಾರೆ....
ರಸ್ತೆ ಬದಿ ನಿಂತವರ ಮೇಲೆ ಲಾರಿ ಪಲ್ಟಿ: ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
ರಾಯಚೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿಯಲ್ಲಿ ನಿಂತವರ ಮೇಲೆ ಚೀಲಗಳು ಬಿದ್ದು, ಮೂವರು ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ಸಿಂಧನೂರಿನ ಪಿಡಬ್ಲ್ಯೂಡಿ ಸಮೀಪ ಡಾಲರ್ಸ್ ಕಾಲೋನಿ ಕ್ರಾಸ್ ಬಳಿ ದುರ್ಘಟನೆ ಜರುಗಿದೆ.
ಜವಳಗೇರಾ ಉಪವಿಭಾಗದ...
ಕಾರು -ಬೈಕ್ ಅಪಘಾತ: ಸವಾರ ಸಾವು, ಮೂವರಿಗೆ ಗಾಯ
ವಿಜಯನಗರ: ಕಾರು ಮತ್ತು ಬೈಕ್ ನಡುವೆ ಅಪಘಾತ ನಡೆದು ಬೈಕ್ ಸವಾರ ಸಾವನ್ನಪ್ಪಿ, ಮೂವರಿಗೆ ಗಾಯವಾಗಿರುವ ದುರ್ಘಟನೆ ಹೊಸಪೇಟೆ ತಾಲೂಕಿನ ಡಣಾಯಕನ ಕೆರೆಯ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ.
ಹೊಸಪೇಟೆಯ...
ಕಾರು-ಲಾರಿ ಮುಖಾಮುಖಿ ಡಿಕ್ಕಿ: 6 ಮಂದಿ ಸಾವು, 7 ಜನರಿಗೆ ಗಾಯ
ಛತ್ತೀಸ್ ಗಢದ ಬಲೋದ್ ಜಿಲ್ಲೆಯಲ್ಲಿ ರಾಂಗ್ ಸೈಡ್‌ನಿಂದ ಬಂದ ಟ್ರಕ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸಾವನ್ನಪ್ಪಿದ್ದಾರೆ, 7 ಜನರು ಗಾಯಗೊಂಡಿದ್ದಾರೆ.
ದೊಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಭಾನುಪ್ರತಾಪುರ-ದಳ್ಳಿರಾಜರ ರಸ್ತೆಯ ಚೌರಪವಾಡ...
ಟಿಪ್ಪರ್- ಬೈಕ್ ನಡುವೆ ಅಪಘಾತ: ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ
ಉಡುಪಿ: ಮಣಿಪಾಲ ನಗರ ಠಾಣೆ ವ್ಯಾಪ್ತಿಯ ಅಲೆವೂರು – ಮಣಿಪಾಲ ರಸ್ತೆಯ ಶಾಂತಿನಗರದ ಬಳಿ ತಿರುವಿನಲ್ಲಿ ಟಿಪ್ಪರ್‌ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಬೈಕ್ ಸವಾರ ಕಾರವಾರ ಮೂಲದ ವ್ಯಕ್ತಿ ಮೃತಪಟ್ಟರೆ,...
ಹೊಳೆಹೊನ್ನೂರು: ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಸಾವು, ಓರ್ವನಿಗೆ ಗಾಯ
ಹೊಳೆಹೊನ್ನೂರು: ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಘಟನೆ 1:
ಹೊಳೆಹೊನ್ನೂರು ಮಲ್ಲಾಪುರ ಬಳಿ ಇಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ ಬೈಕೊಂಡು ಕ್ಯಾಂಟರ್...
ಸಿಮೆಂಟ್ ಲಾರಿ ಪಲ್ಟಿಯಾಗಿ ನಾಲ್ವರು ಶಾಲಾ ವಿದ್ಯಾರ್ಥಿನಿಯರು ಸಾವು
ಪಾಲಕ್ಕಾಡ್: ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ನಾಲ್ವರು ವಿದ್ಯಾರ್ಥಿನಿಯರ ಮೇಲೆ ಲಾರಿಯೊಂದು ಉರುಳಿ ಬಿದ್ದು ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ಪಾಲಕ್ಕಾಡಿನಲ್ಲಿ ಗುರುವಾರ (ಡಿ.12 ರಂದು) ನಡೆದಿದೆ.
ಕೋಝಿಕ್ಕೋಡ್-ಪಾಲಕ್ಕಾಡ್ ರಾಜ್ಯ ಹೆದ್ದಾರಿ ಪನಯಂಪದಂನ ಕಲ್ಲಡಿಕೋಡ್...