ಮನೆ ಟ್ಯಾಗ್ಗಳು Allahabad High Court

ಟ್ಯಾಗ್: Allahabad High Court

ಆರ್ಯ ಸಮಾಜದಿಂದ ಅಕ್ರಮ ವಿವಾಹ: ತನಿಖೆಗೆ ಅಲಾಹಾಬಾದ್ ಹೈಕೋರ್ಟ್ ಆದೇಶ

0
ಆರ್ಯ ಸಮಾಜ ಮಂದಿರ ಮತ್ತು ಅದರಂತಹ ಸಂಘ ಸಂಸ್ಥೆಗಳು ನಡೆಸುತ್ತಿರುವ ವಿವಾಹಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ಅಲಾಹಾಬಾದ್‌ ಹೈಕೋರ್ಟ್‌ ಈಚೆಗೆ ಗೌತಮ ಬುದ್ಧ ನಗರ (ನೋಯ್ಡಾ) ಹಾಗೂ ಗಾಜಿಯಾಬಾದ್‌ ಪೊಲೀಸ್‌ ಆಯುಕ್ತರಿಗೆ...

ಬಡ ಕೈದಿಗಳ ಪಾಲಿಗೆ ಎರವಾಗುವ ಕಠಿಣ ಜಾಮೀನು ಷರತ್ತುಗಳ ವಿರುದ್ಧ ಅಲಾಹಾಬಾದ್ ಹೈಕೋರ್ಟ್ ಎಚ್ಚರಿಕೆ

0
ಜಾಮೀನು ಕೋರಿದವರ ಸಾಮಾಜಿಕ- ಆರ್ಥಿಕ ಸ್ಥಿತಿ ಲೆಕ್ಕಿಸದೆ ಮನಸೋಇಚ್ಛೆ ಜಾಮೀನು ಷರತ್ತುಗಳನ್ನು ವಿಧಿಸದಂತೆ ಅಲಹಾಬಾದ್ ಹೈಕೋರ್ಟ್ ಇತ್ತೀಚೆಗೆ ವಿಚಾರಣಾ ನ್ಯಾಯಾಲಯಗಳಿಗೆ ನಿರ್ದೇಶಿಸಿದೆ. ಆರ್ಥಿಕವಾಗಿ ಬಡವರಾಗಿರುವವರು ಇಲ್ಲವೇ ಸಮಾಜದ ಕಟ್ಟಕಡೆಯ ವರ್ಗಗಳಿಂದ ಬಂದಿರುವ ಅನೇಕ ವ್ಯಕ್ತಿಗಳಿಗೆ...

ಗಂಡನ ವೃದ್ಧ ಪೋಷಕರನ್ನು ನೋಡಿಕೊಳ್ಳಲಾಗದ ಮಾತ್ರಕ್ಕೆ ಅದು ಕ್ರೌರ್ಯವಲ್ಲ: ಅಲಾಹಾಬಾದ್ ಹೈಕೋರ್ಟ್

0
ಗಂಡನ ವೃದ್ಧ ಪೋಷಕರನ್ನು ನೋಡಿಕೊಳ್ಳುವಲ್ಲಿ ವಿಫಲವಾದರೆ ಅಂತಹ ಆರೋಪ ವ್ಯಕ್ತಿನಿಷ್ಠ ಸ್ವರೂಪದ್ದಾಗಿರುವುದರಿಂದ ಅದು ಕ್ರೌರ್ಯ ಎನಿಸದು ಎಂದು ಅಲಾಹಾಬಾದ್ ಹೈಕೋರ್ಟ್ ಇತ್ತೀಚೆಗೆ ಹೇಳಿದೆ. ತನ್ನ ವೃದ್ಧ ಪೋಷಕರನ್ನು ನೋಡಿಕೊಳ್ಳುವ ನೈತಿಕ ಕರ್ತವ್ಯ ನಿಭಾಯಿಸದೇ ಇರುವುದರಿಂದ...

ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದ: ಮುಸ್ಲಿಂ ಪರ ಅರ್ಜಿಯನ್ನು ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್

0
ನವದೆಹಲಿ: ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಗುರುವಾರ(ಆಗಸ್ಟ್ 1) ರಂದು ಮಹತ್ವದ ತೀರ್ಪು ನೀಡಿದೆ. ಆದೇಶ 7ರ ನಿಯಮ 11ಕ್ಕೆ ಆಕ್ಷೇಪಿಸಿ ಮುಸ್ಲಿಂ...

ತಲೆಮರೆಸಿಕೊಂಡಿರುವ ಆರೋಪಿಯ ಪೋಷಕರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವಂತಿಲ್ಲ: ಅಲಾಹಾಬಾದ್ ಹೈಕೋರ್ಟ್

0
ತಲೆಮರೆಸಿಕೊಂಡಿದ್ದಾರೆಂದು ಘೋಷಿಸಲಾದ ಆರೋಪಿಗಳ ಆಸ್ತಿ ಆತನಿಗೆ ಸೇರದೆ ಆತ ಅಲ್ಲಿ ಕೇವಲ ವಾಸಿಸುತ್ತಿದ್ದ ಎಂದ ಮಾತ್ರಕ್ಕೆ ಆ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ನ್ಯಾಯಾಲಯ ಆದೇಶಿಸುವಂತಿಲ್ಲ ಎಂದು ಅಲಾಹಾಬಾದ್‌ ಹೈಕೋರ್ಟ್‌ ಈಚೆಗೆ ಹೇಳಿದೆ. ತಲೆಮರೆಸಿಕೊಂಡಿರುವುದಾಗಿ ಘೋಷಿಸಲ್ಪಟ್ಟ...

EDITOR PICKS