ಟ್ಯಾಗ್: ashok
ಒಕ್ಕಲಿಗ ಸ್ವಾಮೀಜಿ ವಿರುದ್ಧ ಕ್ರಮ, ಮುಸ್ಲಿಂ ಮುಖಂಡನ ವಿರುದ್ಧ ಏಕೆ ಕ್ರಮವಿಲ್ಲ?: ಆರ್.ಅಶೋಕ ಪ್ರಶ್ನೆ
ಬೆಂಗಳೂರು: ಒಕ್ಕಲಿಗ ಸ್ವಾಮೀಜಿ ವಿರುದ್ಧ ಪಟಾಪಟ್ ಎಂದು ಕ್ರಮ ಕೈಗೊಳ್ಳುವ ಕಾಂಗ್ರೆಸ್ ಸರ್ಕಾರ, ನ್ಯಾಯಾಲಯಕ್ಕೆ ಬೆಲೆ ಕೊಡಲ್ಲ ಎಂಬ ಮುಸ್ಲಿಂ ಮುಖಂಡನ ವಿರುದ್ಧ ಏಕೆ ಕ್ರಮ ಕೈಗೊಳ್ಳುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ...
ಮಾಣಿಪ್ಪಾಡಿ ವರದಿ ಆಧಾರದಲ್ಲಿ ನೋಟಿಸ್ ನೀಡಿದ್ದ ಬಿಜೆಪಿ ಸರ್ಕಾರ, ಈಗಿನ ಸರ್ಕಾರದಂತೆ ರೈತರಿಗೆ ನೋಟಿಸ್...
ಬೆಂಗಳೂರು: ಅನ್ವರ್ ಮಾಣಿಪ್ಪಾಡಿ ಸಮಿತಿಯ ವರದಿಯ ಆಧಾರದ ಮೇಲೆ ವಕ್ಫ್ ಜಮೀನು ಕಬಳಿಸಿದವರಿಗೆ ಬಿಜೆಪಿ ಸರ್ಕಾರ ನೋಟಿಸ್ ನೀಡಿತ್ತು. ಒಂದು ವೇಳೆ ತಪ್ಪಾಗಿ ರೈತರಿಗೆ ನೋಟಿಸ್ ನೀಡಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಈಗಿನ...
ಬಡವರ ಅನ್ನ ಕಿತ್ತುಕೊಂಡಿರುವ ಕಾಂಗ್ರೆಸ್ ಸರ್ಕಾರಕ್ಕೆ ಅವರ ಶಾಪ ತಟ್ಟಲಿದೆ: ಆರ್.ಅಶೋಕ
ಬೆಂಗಳೂರು: ರಾಜ್ಯ ಸರ್ಕಾರ ಬಡವರಿಗೆ ಮರಳಿ ಬಿಪಿಎಲ್ ಕಾರ್ಡ್ ನೀಡಬೇಕು. ಕಾರ್ಡ್ ರದ್ದು ಪ್ರಕ್ರಿಯೆ ನಿಲ್ಲಿಸದಿದ್ದರೆ ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳಿಗೆ ಬೀಗ ಹಾಕಿ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ.
ಮಹಾಲಕ್ಷ್ಮಿ...
ಕಾಂಗ್ರೆಸ್ ನಲ್ಲೇ ಸಿಎಂ ಕುರ್ಚಿಗೆ ರನ್ನಿಂಗ್ ರೇಸ್ ಆರಂಭ: ಆರ್. ಅಶೋಕ್
ಬೆಂಗಳೂರು: ಕಾಂಗ್ರೆಸ್ ನಲ್ಲೇ ಸಿಎಂ ಕುರ್ಚಿಗೆ ರನ್ನಿಂಗ್ ರೇಸ್ ಆರಂಭವಾಗಿದೆ. ಕಾಂಗ್ರೆಸ್ ಪಕ್ಷದಲ್ಲೇ ಸಿಎಂ ಸಿದ್ದರಾಮಯ್ಯರನ್ನ ಇಳಿಸಲು ರೆಡಿಯಾಗಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ...
ಕಪ್ಪು ಚುಕ್ಕೆ ಇಲ್ಲವೆಂದು ಎದೆ ತಟ್ಟಿಕೊಳ್ಳುವ ಸಿಎಂ ಸಿದ್ದರಾಮಯ್ಯ ಈಗಲೇ ರಾಜೀನಾಮೆ ನೀಡಲಿ: ಆರ್.ಅಶೋಕ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಆದೇಶ ನೀಡಿದ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದ ಹೈಕೋರ್ಟ್‌ನ ತೀರ್ಪು ಸ್ವಾಗತಾರ್ಹ. 40 ವರ್ಷದಿಂದ ಕಪ್ಪು ಚುಕ್ಕೆ ಇಲ್ಲವೆಂದು ಎದೆ ತಟ್ಟಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು...
ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳು ಹಿಂದೂ ವಿರೋಧಿ ಭಾವನೆ ಹೊಂದಿದ್ದಾರೆ: ಆರ್.ಅಶೋಕ್ ಆರೋಪ
ಮಂಡ್ಯ: ಇಲ್ಲಿರುವ ಕೋಮುವಾದಿ ಶಕ್ತಿಗಳು ಮತ್ತೆ ಗಣೇಶೋತ್ಸವದಲ್ಲಿ ಕಲ್ಲು ತೂರಾಟ ಮಾಡಿ ಹಿಂದೂ ಅಂಗಡಿಗಳಿಗೆ ಬೆಂಕಿ ಹಚ್ಚಿದ್ದು ದೇಶದಲ್ಲಿ ಸುದ್ದಿಯಾಗಿದೆ. ಕೋಮುವಾದಿ ಶಕ್ತಿಗಳು, ಭಯೋತ್ಪಾದಕರು ಕೇರಳ ಬೇರೆ ಬೇರೆ ಕಡೆಯಿಂದ ಬಂದು ಗಲಭೆಗಳನ್ನು...
ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿ, ರಾಜ್ಯಪಾಲರ ಅಧಿಕಾರ ಕಿತ್ತುಕೊಳ್ಳುವ ಪ್ರಯತ್ನ: ಪ್ರತಿಪಕ್ಷ ನಾಯಕ ಆರ್.ಅಶೋಕ
ದೊಡ್ಡಬಳ್ಳಾಪುರ: ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿ ಸೃಷ್ಟಿಯಾಗಿದ್ದು, ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ದೂರಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ಕೆ.ಸುಧಾಕರ್ ಅವರು ಕೋವಿಡ್ ಸಂದರ್ಭದಲ್ಲಿ ಕೆಲಸ ಮಾಡಿದ್ದರು. ಆ ಸಮಯದಲ್ಲಿ ಸಿದ್ದರಾಮಯ್ಯ...