ಮನೆ ಟ್ಯಾಗ್ಗಳು Chamarajanagara

ಟ್ಯಾಗ್: Chamarajanagara

ಕೊಳ್ಳೇಗಾಲ: ಹೊಟ್ಟೆ ನೋವು ತಾಳಲಾರದೇ ಬೆಂಕಿ ಹಚ್ಚಿಕೊಂಡು ಬಾಲಕಿ ಆತ್ಮಹತ್ಯೆ

0
ಕೊಳ್ಳೇಗಾಲ (ಚಾ.ನಗರ): ಹೊಟ್ಟೆ ನೋವು ತಾಳಲಾರದೆ ಬಾಲಕಿಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹನೂರು ತಾಲೂಕಿನ ಶಾಗ್ಯ ಗ್ರಾಮದಲ್ಲಿ ಶನಿವಾರ ನಡೆದಿದೆ. ಗ್ರಾಮದ ಮಲ್ಲೇಶ್‌ ಅವರ ಪುತ್ರಿ ಭಾಗ್ಯಾ (15) ಮೃತ ಬಾಲಕಿ....

ಚಾಮರಾಜನಗರ: ಜಮೀನಿನಲ್ಲಿದ್ದ ಹೆಬ್ಬಾವು ರಕ್ಷಣೆ

0
ಚಾಮರಾಜನಗರ(Chamarajanagara): ಮುರುಟಿ ಪಾಳ್ಯ ಗ್ರಾಮದ ವೆಂಕಟರೆಡ್ಡಿ ಅವರ ಜಮೀನಿನಲ್ಲಿ ಪತ್ತೆಯಾದ ದೊಡ್ಡ ಗಾತ್ರದ  ಹೆಬ್ಬಾವನ್ನು  ರಕ್ಷಣೆ ಮಾಡಲಾಗಿದೆ. ಬುಧವಾರ ಸಂಜೆ ಜಮೀನಿನಲ್ಲಿ ಹೆಬ್ಬಾವು ಪತ್ತೆಯಾಗಿರುವ ಕುರಿತು ಸ್ನೇಕ್ ಮಹೇಶ್ ಅವರಿಗೆ ಅರಣ್ಯ ಇಲಾಖೆ ಮಾಹಿತಿ...

ಮಹದೇಶ್ವರ ಬೆಟ್ಟ: ದಾಂಪತ್ಯ ಜೀವನಕ್ಕೆ ಕಾಲಿಟ್ಟ 48 ಜೋಡಿಗಳು

0
ಮಹದೇಶ್ವರ ಬೆಟ್ಟ (ಚಾಮರಾಜನಗರ): ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಗುರುವಾರ ಬೆಳಿಗ್ಗೆ‌ ಆಯೋಜಿಸಲಾಗಿದ್ದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 48 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ದೇವಾಲಯದ ಆವರಣದಲ್ಲಿರುವ ರಂಗಮಂದಿರದಲ್ಲಿ‌ ಬೆಳಿಗ್ಗೆ...

ಅರಣ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ರೈತರು:  ನಿರ್ಲಕ್ಷ್ಯದ ಮಾತಿಗೆ ಜೀಪ್ ಪಂಕ್ಚರ್‌

0
ಚಾಮರಾಜನಗರ(Chamarajanagara): ನಿರಂತರ ಆನೆ ದಾಳಿಯಿಂದ ಬೇಸತ್ತಿದ್ದ ರೈತರು‌ ಅರಣ್ಯಾಧಿಕಾರಿಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ‌ ಹುಂಡಿಪುರ ಗ್ರಾಮದಲ್ಲಿ ನಡೆದಿದೆ. ಕಳೆದ ಹತ್ತಾರು ದಿನಗಳಿಂದ ಹುಂಡಿಪುರ, ಕೆಬ್ಬೇಪುರ ಭಾಗದಲ್ಲಿ ನಿರಂತರ ಆನೆ ದಾಳಿಗೆ...

ಮಹದೇಶ್ವರ ಬೆಟ್ಟದ ಮಳಿಗೆಯಲ್ಲಿ ಅಗ್ನಿ ಆಕಸ್ಮಿಕ: ಲಕ್ಷಾಂತರ ರೂ.ನಷ್ಟ

0
ಚಾಮರಾಜನಗರ(Chamarajanagar): ಮಹದೇಶ್ವರ ಬೆಟ್ಟದ ಅಂತರಗಂಗೆ ಬಳಿ‌ ನಿರ್ಮಿಸಿರುವ, ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ಮಳಿಗೆಗಳಲ್ಲಿ ಗುರುವಾರ ಬೆಳಿಗ್ಗೆ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಹನುಮಂತು ಎಂಬುವವರು ಗುತ್ತಿಗೆಗೆ ಪಡೆದಿದ್ದ...

ಶ್ರೀ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಕುಂಭಾಭಿಷೇಕ ಮಹೋತ್ಸವಕ್ಕೆ  ಭರದ ಸಿದ್ದತೆ

0
ಚಾಮರಾಜನಗರ (Chamarajanagara): ಐತಿಹಾಸಿಕ ಶ್ರೀ ಕೆಂಪನಂಜಾಂಬ ಸಮೇತ ಶ್ರೀ ಚಾಮರಾಜೇಶ್ವರಸ್ವಾಮಿ ದೇವಾಲಯದ ರಾಜಗೋಪುರ, ವಿಮಾನಗೋಪುರಗಳ ಕಳಶ, ಕುಂಭಾಭಿಷೇಕ ಮಹೋತ್ಸವವು ಜೂನ್ 4 ರಿಂದ 6ರವರೆಗೆ ನಡೆಯಲಿದ್ದು, ಅಂತಿಮ ಹಂತದ ಸಿದ್ದತಾ ಕಾರ್ಯ ಭರದಿಂದ...

EDITOR PICKS