ಮನೆ ಟ್ಯಾಗ್ಗಳು Congress

ಟ್ಯಾಗ್: Congress

ಹರಿಯಾಣ ವಿಧಾನಸಭೆ ಚುನಾವಣೆ: ಒಂಬತ್ತು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

0
ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಭಾನುವಾರ ತಡರಾತ್ರಿ ಒಂಬತ್ತು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಉಚ್ಚಾನಾ ಕ್ಷೇತ್ರದಿಂದ ಬ್ರಿಜೇಂದ್ರ ಸಿಂಗ್ ಮತ್ತು ಗುರುಗ್ರಾಮ ಕ್ಷೇತ್ರದಿಂದ ಮೋಹಿತ್ ಗ್ರೋವರ್ ಅವರನ್ನು ಕಣಕ್ಕಿಳಿಸಿದೆ. ಇದರೊಂದಿಗೆ 90...

ಎನ್​ಡಿಎ ನಾಯಕರ ಪ್ರಾಸಿಕ್ಯೂಷನ್​ ಅನುಮತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ಕಾಂಗ್ರೆಸ್​ ಮನವಿ

0
ಬೆಂಗಳೂರು: ಎನ್​ಡಿಎ ನಾಯಕರ ವಿರುದ್ಧದ ಪ್ರಕರಣಗಳ ಸಂಬಂಧವೂ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ವಿಧಾನಸೌಧದಿಂದ ರಾಜಭವನಕ್ಕೆ ಪಾದಯಾತ್ರೆ ತೆರಳಿ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು. ವಿಧಾನಸೌಧದಲ್ಲಿ ಪ್ರತಿಭಟನೆ ನಡೆಸಿದ ಸಿಎಂ ಸಿದ್ದರಾಮಯ್ಯ,...

ಕಾಂಗ್ರೆಸ್ ಸರ್ಕಾರದಲ್ಲಿ ಶೇ 40ಕ್ಕೂ ಹೆಚ್ಚು ಕಮಿಷನ್: ‘ಕೈ’ ನಾಯಕನಿಂದಲೇ ಗಂಭೀರ ಆರೋಪ

0
ತುಮಕೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಗುತ್ತಿಗೆದಾರರು ಶೇ 40ಕ್ಕೂ ಹೆಚ್ಚು ಕಮಿಷನ್‌ ನೀಡಿ ಬಿಲ್‌ ಪಡೆಯಬೇಕಾದ ಸ್ಥಿತಿ ಬಂದಿದೆ ಎಂದು ತುಮಕೂರು ಜಿಲ್ಲಾ ಸಿವಿಲ್‌ ಗುತ್ತಿಗೆದಾರರ ಸಂಘದ ಅಧ್ಯಕ್ಷ, ಹಿರಿಯ...

ಜಮ್ಮು- ಕಾಶ್ಮೀರ ಚುನಾವಣೆ: 9 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್​

0
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಹಂತದ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸೋಮವಾರ ತಡರಾತ್ರಿ ತನ್ನ ಒಂಬತ್ತು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ದೂರೂವಿನಿಂದ ಪಕ್ಷದ ಪ್ರಧಾನ ಕಾರ್ಯದರ್ಶಿ ಗುಲಾಮ್ ಅಹ್ಮದ್ ಮಿರ್...

ಕಾಂಗ್ರೆಸ್ ​ನ ಹಿರಿಯ ಸಂಸದ ವಸಂತ್​ ರಾವ್ ಚವಾಣ್ ನಿಧನ

0
ಕಾಂಗ್ರೆಸ್​ನ ಹಿರಿಯ ಸಂಸದ ವಸಂತ್ ​ರಾವ್ ಚವಾಣ್ ನಿಧನರಾಗಿದ್ದಾರೆ. ಹೈದರಾಬಾದ್‌ನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಸೋಮವಾರ ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಕಳೆದ ಎರಡು ವಾರಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ...

ಹಿಂಸೆಗೆ ತಿರುಗಿದ ಕಾಂಗ್ರೆಸ್‌ ಪ್ರತಿಭಟನೆ: ಬಸ್ ಗೆ ಕಲ್ಲು, ಟಯರ್ ಗೆ ಬೆಂಕಿ

0
ಮಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ (ಆ.19) ಮಂಗಳೂರಿನಲ್ಲಿ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆ ಹಿಂಸಾಚಾರಕ್ಕೆ ತಿರುಗಿದೆ. ಕಾಂಗ್ರೆಸ್ ಪ್ರತಿಭಟನೆ ವೇಳೆ ಖಾಸಗಿ ಬಸ್ ಗೆ ಕಲ್ಲು...

ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಜಭವನ ಮುತ್ತಿಗೆಗೆ ಯತ್ನ

0
ಬೆಂಗಳೂರು: ‌ಮುಡಾ ಹಗರಣ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ನಡೆಯನ್ನು ವಿರೋಧಿಸಿ ಕಾಂಗ್ರೆಸ್ ಇಂದು ಹಮ್ಮಿಕೊಂಡಿರುವ ರಾಜ್ಯವ್ಯಾಪಿ ಬೃಹತ್‌ ಪ್ರತಿಭಟನೆಗೆ ವೇಗ...

ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಬಿಜೆಪಿ ನೀಡಿದ್ದ ಜಾಹೀರಾತನ್ನೇ ಫ್ಲೆಕ್ಸ್‌ ನಲ್ಲಿ ಮುದ್ರಿಸಿದ ಕಾಂಗ್ರೆಸ್

0
ಮೈಸೂರು: ಭಾರತೀಯ ಜನತಾ ಪಾರ್ಟಿ(ಬಿಜೆಪಿ)ಯವರು ನೀಡಿದ್ದರು ಎನ್ನಲಾದ 'ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಭೂಕಬಳಿಕೆಯ ಪಕ್ಷಿನೋಟ' ಎಂಬ ಶೀರ್ಷಿಕೆಯ ಜಾಹೀರಾತಿನ ಪ್ರತಿಯನ್ನು  ಕಾಂಗ್ರೆಸ್‌ ನಿಂದ ಫ್ಲೆಕ್ಸ್ ಮಾಡಿ ಹಾಕಲಾಗಿದೆ. ಕಾಂಗ್ರೆಸ್ ಜನಾಂದೋಲನ ಸಮಾವೇಶದ ಹಿನ್ನೆಲೆಯಲ್ಲಿ...

ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ: ಐವರ ಬಂಧನ

0
ಜಲ್ಪೈಗುರಿ /ಕೋಲ್ಕತ್ತ: ಜನರ ಗುಂಪೊಂದು ಮರಕ್ಕೆ ಕಟ್ಟಿಹಾಕಿ ಥಳಿಸಿದ ಕಾರಣ ಕಾಂಗ್ರೆಸ್ ಕಾರ್ಯಕರ್ತನೊಬ್ಬ  ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಮೊಯಿನಾಗುರಿಯಲ್ಲಿ ಈ ಘಟನೆ ನಡೆದಿದೆ. ಮಾಣಿಕ್ ರಾಯ್ ಮೃತ...

ಬಜೆಟ್ ನಲ್ಲಿ ಕನ್ನಡಿಗರಿಗೆ ಮೋಸ: ಖಾಲಿ ಚೊಂಬು ಹಿಡಿದು ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

0
ಮೈಸೂರು: ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ನಲ್ಲಿ ಕನ್ನಡಿಗರಿಗೆ ಮೋಸವಾಗಿದೆ. ಕರ್ನಾಟಕದ ಯೋಜನೆಗೆ ಕೇಂದ್ರದಿಂದ ಒಂದೇ ಒಂದು ಯೋಜನೆ ಅನುದಾನ ಕೊಟ್ಟಿಲ್ಲ ಎಂದು ಕರ್ನಾಟಕ ಪ್ರದೇಶ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ  ಡಾ. ಬಿ...

EDITOR PICKS