ಮನೆ ಟ್ಯಾಗ್ಗಳು Death news

ಟ್ಯಾಗ್: death news

ಹೈಕೋರ್ಟ್ ವಕೀಲೆ ಚೈತ್ರಾ ಅನುಮಾನಾಸ್ಪದ ಸಾವು ಪ್ರಕರಣ: ಸಿಸಿಬಿ ತನಿಖೆಗೆ ವರ್ಗಾಯಿಸಲಾಗಿದೆ

0
  ಹೈಕೋರ್ಟ್ ವಕೀಲೆ  ಚೈತ್ರಾ ಗೌಡ ಅನುಮಾನಾಸ್ಪದ ಸಾವು ಪ್ರಕರಣವನ್ನು ಸಿಸಿಬಿ ತನಿಖೆಗೆ ವರ್ಗಾಯಿಸಲಾಗಿದೆ. ಸಂಜಯನಗರ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿತ್ತು.ಕೆಐಡಿಬಿ ಅಧಿಕಾರಿ ಶಿವಕುಮಾರ್ ಅವರ ಪತ್ನಿಯಾಗಿದ್ದ ಚೈತ್ರಾ ಗೌಡ ಹೈಕೋರ್ಟ್ ವಕೀಲರಾಗಿಯೂ ಕಾರ್ಯ...

ಬಸ್ ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ; 8 ಜನ ಸಾವು

0
ಲಖಿಂಪುರ ಖೇರಿ(ಉತ್ತರ ಪ್ರದೇಶ): ಖಾಸಗಿ ಬಸ್ ಹಾಗೂ ಟ್ರಕ್ ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ 8 ಮಂದಿ ಸಾವನ್ನಪ್ಪಿರುವ ಘಟನೆ ಖಮರಿಯಾ ಪೊಲೀಸ್ ಪೋಸ್ಟ್ ಬಳಿ ಶಾರದಾ ನದಿಯ ಸೇತುವೆಯ ಮೇಲೆ...

ಹಾಸನ: ಕಾಡಾನೆ ದಾಳಿಗೆ ಬಲಿಯಾದ ರೈತ

0
ಹಾಸನ(Hassan): ಗದ್ಧೆ ಕೆಲಸಕ್ಕೆ ತೆರಳುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿದ್ದು ರೈತ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಸುಳ್ಳಕ್ಕಿ ಮೇಲಕೆರೆ ಗ್ರಾಮದಲ್ಲಿ ನಡೆದಿದೆ. ಕೆಂಪಣ್ಣ ಆನೆ ದಾಳಿಗೆ ಮೃತಪಟ್ಟಿರುವ...

ರಾಯಚೂರು: ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

0
ರಾಯಚೂರು(Raichur): ಶಾಲೆಯಲ್ಲಿ ಕ್ರಿಕೆಟ್ ಆಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕಿಲ್ಲಾರಹಟ್ಟಿ ಗ್ರಾಮದಲ್ಲಿ ನಡೆದಿದೆ. 8ನೇ ತರಗತಿ ವಿದ್ಯಾರ್ಥಿ ಮಲ್ಲಿಕಾರ್ಜುನ (15) ಮೃತಪಟ್ಟ ಬಾಲಕ. ಮಲ್ಲಿಕಾರ್ಜನ ಶಾಲಾ ಆವರಣದಲ್ಲಿ ಕ್ರಿಕೆಟ್...

ಶೆಡ್ ಮೇಲೆ ಅಪಾರ್ಟ್ ಮೆಂಟ್  ಗೋಡೆ ಕುಸಿತ:  ಕಾರ್ಮಿಕರ ಸಾವು

0
ಬೆಂಗಳೂರು(Bengaluru):  ಶೆಡ್ ಮೇಲೆ ಅಪಾರ್ಟ್ ಮೆಂಟ್ ನ ಗೋಡೆ ಕುಸಿದು ಬಿದ್ದ ಪರಿಣಾಮ ಕಾರ್ಮಿಕರು ಮೃತಪಟ್ಟಿರುವ ಘಟನೆ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಹಳ್ಳಿ ಸೌಖ್ಯ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಮನೋಜ್ ಕುಮಾರ್ ಸದಯ್ (35 ),...

ಚಾಕೊಲೇಟ್ ತಿನ್ನುವಾಗ ಉಸಿರುಗಟ್ಟಿ ಬಾಲಕಿ ಸಾವು

0
ಉಡುಪಿ(udupi):  ಚಾಕೊಲೇಟ್ ತಿನ್ನುವ ಸಂದರ್ಭದಲ್ಲಿ ಉಸಿರುಗಟ್ಟಿ ಬಾಲಕಿ ಸಾವನ್ನಪಿರುವ ಘಟನೆ ಬೈಂದೂರು ತಾಲೂಕಿನ ಬವಳಾಡಿ ಗ್ರಾಮದಲ್ಲಿ ನಡೆದಿದೆ. ಸಮನ್ವಿ(6) ಮೃತಪಟ್ಟ ಬಾಲಕಿ. ಸಮನ್ವಿ ಉಪ್ಪುಂದದ ಆಂಗ್ಲ ಮಾಧ್ಯಮ ಶಾಲೆಯೊಂದರ ವ್ಯಾಸಂಗ ಮಾಡುತ್ತಿದ್ದು, ಶಾಲಾ ಬಸ್‌ ಗೆ...

EDITOR PICKS