ಮನೆ ಟ್ಯಾಗ್ಗಳು Dr.g.parameshwar

ಟ್ಯಾಗ್: dr.g.parameshwar

ಅಹಿತಕರ ಘಟನೆ ನಡೆದರೆ ಪೊಲೀಸ್ ಅಧಿಕಾರಿಗಳನ್ನು ಹೊಣೆ ಮಾಡುವ ಎಚ್ಚರಿಕೆ ನೀಡಿದ ಡಾ.ಜಿ.ಪರಮೇಶ್ವರ್

0
ಬೆಂಗಳೂರು: "ಯಾವುದೇ ಘಟನೆಗಳಾದರೂ ನಿಮ್ಮನ್ನೇ ಹೊಣೆ ಮಾಡುವುದಾಗಿ ಪೊಲೀಸ್ ಅಧಿಕಾರಿಗಳಿಗೆ ಮೊದಲೇ ಎಚ್ಚರಿಸಿದ್ದೇವೆ. ನಾಗಮಂಗಲದಲ್ಲಿ ನಡೆದ ಘಟನೆಗೆ ಕಾರಣಗಳೇನು ಎಂಬುದರ ಕುರಿತು ವರದಿ ನೀಡುವಂತೆ ಸೂಚಿಸಿದ್ದೇನೆ‌. ವರದಿ ಬಂದ ನಂತರ ಮುಂದಿನ ಕ್ರಮ...

545 ಪಿಎಸ್‌ಐ ನೇಮಕ: ಶೀಘ್ರ ಆದೇಶ ಪತ್ರ ನೀಡಲಾಗುವುದು ಎಂದ ಗೃಹ ಸಚಿವ ಜಿ.ಪರಮೇಶ್ವರ

0
ತುಮಕೂರು: 545 ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ನೇಮಕಾತಿ ಪ್ರಕ್ರಿಯೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಈ ತಿಂಗಳ ಅಂತ್ಯದೊಳಗೆ ನೇಮಕಾತಿ ಆದೇಶ ಪತ್ರಗಳನ್ನು ನೀಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ ಇಲ್ಲಿ ಗುರುವಾರ ತಿಳಿಸಿದರು. ಹಿಂದಿನ...

PSI ಪರಶುರಾಮ್ ಸಾವು ಪ್ರಕರಣ: ಎಫ್‍ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶ: ಡಾ.ಜಿ.ಪರಮೇಶ್ವರ್

0
ಬೆಂಗಳೂರು: ಯಾದಗಿರಿ ಪಿಎಸ್​ಐ ಪರಶುರಾಮ್ ಸಾವಿನ ಪ್ರಕರಣದಲ್ಲಿ ಎಫ್‍ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಸೂಚಿಸಿರುವುದಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ತಮ್ಮ ನಿವಾಸದ ಬಳಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪಿಎಸ್​ಐ ಪರಶುರಾಮ್ ಪತ್ನಿ...

ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣವನ್ನು ಇ.ಡಿ, ಸಿಬಿಐ ರಾಜಕೀಯವಾಗಿ ಬಳಸಿಕೊಳ್ಳಬಾರದು: ಸಚಿವ ಪರಮೇಶ್ವರ್

0
ಬೆಂಗಳೂರು: ಇಡಿ ಮತ್ತು ಸಿಬಿಐ ರಾಜಕೀಯವಾಗಿ ವಾಲ್ಮೀಕಿ ನಿಗಮದ ಅಕ್ರಮದ ಪ್ರಕರಣವನ್ನು ಬಳಸಿಕೊಳ್ಳಬಾರದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಒತ್ತಾಯಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಇಡಿ ಅಧಿಕಾರಿಗಳಿಂದ ಶಾಸಕ ನಾಗೇಂದ್ರ ಬಂಧನ...

ನಾಳೆ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿರುವ ರಾಹುಲ್‍ಗಾಂಧಿ

0
ತುಮಕೂರು: ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಮಾ.31 ರಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಗೌರವ ಸಮರ್ಪಣೆ ಮಾಡಲಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ...

EDITOR PICKS