ಟ್ಯಾಗ್: gold confiscation
ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 1.5 ಕೋಟಿ ರೂ. ಮೌಲ್ಯದ ಚಿನ್ನ ಜಪ್ತಿ
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.68 ಕೋಟಿ ರೂಪಾಯಿ ಮೌಲ್ಯದ 2 ಕೆಜಿ 579 ಗ್ರಾಂ ಚಿನ್ನವನ್ನು ಜಪ್ತಿ ಕಸ್ಟಮ್ಸ್ ಅಧಿಕಾರಿಗಳು ಗುರುವಾರ ಜಪ್ತಿ ಮಾಡಿದ್ದಾರೆ.
ಚಿನ್ನ ಸಾಗಿಸುತ್ತಿದ್ದದ್ದ ಮುರ್ತಾಜಿಮ್, ಶೇಖ್...