ಮನೆ ಟ್ಯಾಗ್ಗಳು H d kumaraswamy

ಟ್ಯಾಗ್: h d kumaraswamy

ಪ್ರತಿಯೊಂದಕ್ಕೂ ಸರಕಾರ ಸಹಿ ಮಾರಾಟಕ್ಕೆ ಇಟ್ಟಿದೆ: ಹೆಚ್.ಡಿ.ಕುಮಾರಸ್ವಾಮಿ ಆರೋಪ

0
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಪ್ರತಿಯೊಂದಕ್ಕೆ ರೇಟ್ ಕಾರ್ಡ್ ಫಿಕ್ಸ್ ಆಗಿದೆ . ಕಂದಾಯ ಇಲಾಖೆಯಲ್ಲಿ ಎಲ್ಲಾ ಪೋಸ್ಟ್ ಗಳಿಗೂ ರೇಟ್ ನಿಗದಿ ಮಾಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ...

ಗಣಿಗಾರಿಕೆ ಮೇಲೆ ಕರ್ನಾಟಕ ಸರಕಾರದಿಂದ ಹಲವು ಪಟ್ಟು ಹೆಚ್ಚುವರಿ ತೆರಿಗೆ ಹೇರಿಕೆ: ಹೆಚ್.ಡಿ.ಕುಮಾರಸ್ವಾಮಿ

0
ನವದೆಹಲಿ: ಗಣಿಗಾರಿಕೆ ಮೇಲೆ ಕರ್ನಾಟಕ ಸರಕಾರ ಹಲವು ಪಟ್ಟು ಹೆಚ್ಚುವರಿ ತೆರಿಗೆ ವಿಧಿಸುತ್ತಿರುವ ಹಿನ್ನೆಲೆಯಲ್ಲಿ ಗಣಿ ಮತ್ತು ಉಕ್ಕು ವಲಯಗಳ ಮೇಲೆ ಬೀರಬಹುದಾದ ಪ್ರತಿಕೂಲಕರ ಪರಿಣಾಮಗಳ ಬಗ್ಗೆ ಕೇಂದ್ರದ ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ...

ಮೈಸೂರಿನ ಕೆ.ಆರ್.ನಗರದಲ್ಲಿ ರೈಲ್ವೆ ರಕ್ಷಣಾ ಪಡೆ ತರಬೇತಿ ಕೇಂದ್ರ ಸ್ಥಾಪನೆ

0
ನವದೆಹಲಿ: ಮೈಸೂರಿನ ಕೆ.ಆರ್.ನಗರದಲ್ಲಿ ರೈಲ್ವೆ ರಕ್ಷಣಾ ಪಡೆಯ ತರಬೇತಿ ಕೇಂದ್ರ (RPF) ಆರಂಭಿಸುವುದಾಗಿ ಕೇಂದ್ರ ರೇಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಅವರು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ...

ಶೇ. 60 ಕಮೀಶನ್; ನಿಮ್ಮ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಸಿಎಂಗೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

0
ನವದೆಹಲಿ: ರಾಜ್ಯ ಕಾಂಗ್ರೆಸ್ ಸರಕಾರದ ಮೇಲೆ 60% ಕಮೀಶನ್ ಆರೋಪವನ್ನು ಮತ್ತಷ್ಟು ತೀವ್ರಗೊಳಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಾಧ್ಯಮಗಳಲ್ಲಿ ಬಂದಿರುವ ವರದಿಗಳ ತುಣುಕುಗಳನ್ನು ಟ್ಯಾಗ್...

ಆರೋಪ ಮಾಡುವುದನ್ನ ಬಿಟ್ಟು ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡಲಿ- ಹೆಚ್ ಡಿಕೆಗೆ ಡಿ.ಕೆ...

0
ಬೆಂಗಳೂರು:  ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ 60% ಕಮಿಷನ್ ಆರೋಪ ಮಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಮಾಜಿ ಸಂಸದ ಡಿ.ಕೆ ಸುರೇಶ್ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿದ ಡಿ.ಕೆ ಸುರೇಶ್, ಹೆಚ್...

60% ಕಮೀಶನ್ ಸುಲಿಗೆ ಆರೋಪ ಪುನರುಚ್ಚರಿಸಿದ ಹೆಚ್.ಡಿ.ಕುಮಾರಸ್ವಾಮಿ

0
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಗುತ್ತಿಗೆದಾರರಿಂದ 60% ಕಮೀಶನ್ ಸುಲಿಗೆ ಮಾಡುತ್ತಿದೆ ಎಂದು ಮತ್ತೆ ಆರೋಪ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ದಾಖಲೆ ಕೊಡಿ ಎಂದ ಸಿಎಂ ಸಿದ್ದರಾಮಯ್ಯ ಅವರಿಗೆ ತಿರುಗೇಟು...

ದರ ಏರಿಕೆಗೆ ಜನರ ಸಮ್ಮತಿ ಎಂದು ಸರಕಾರ ಭಾವಿಸಿದಂತಿದೆ: ಹೆಚ್.ಡಿ.ಕುಮಾರಸ್ವಾಮಿ

0
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಹೆಚ್ಚಳ ಮಾಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು;  ಅಧಿಕಾರಕ್ಕೆ ಬಂದಾಗಿನಿಂದ ಈ ಸರಕಾರ ಜನರ ಮೇಲೆ...

ಹೊಸ ವರ್ಷಕ್ಕೆ ಶುಭಾಶಯ ಕೋರಿದ ಸಿಎಂ, ಡಿಸಿಎಂ

0
ಬೆಂಗಳೂರು: ನಾಡಿನ ಸಮಸ್ತ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಹೊಸ ವರ್ಷದ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಪ್ರೀತಿಯ ನಾಡಬಾಂಧವರಿಗೆ ಹೊಸ ವರ್ಷದ ಹಾರ್ದಿಕ...

ವಿಕಸಿತ ಭಾರತ 2047; ಪ್ರಧಾನಿಗಳ ಗುರಿ ಮುಟ್ಟಲು ವೈಜಾಗ್ ಸ್ಟೀಲ್ ಕಾರ್ಖಾನೆಗೆ ಕಾಯಕಲ್ಪ: ಹೆಚ್.ಡಿ.ಕುಮಾರಸ್ವಾಮಿ

0
ನವದೆಹಲಿ: ಬಹುತೇಕ ಖಾಸಗೀಕರಣದ ಹೊಸ್ತಿಲಲ್ಲಿದ್ದ ಭಾರತೀಯ ರಾಷ್ಟ್ರೀಯ ಉಕ್ಕು ನಿಗಮ (RINL) ಅಥವಾ ವೈಜಾಗ್ ಸ್ಟೀಲ್ ಕಾರ್ಖಾನೆಯನ್ನು ಹೊಸ ವರ್ಷದಲ್ಲಿ ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ...

ಡಾ. ಮನಮೋಹನ್ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿದ ಹೆಚ್.ಡಿ.ಕುಮಾರಸ್ವಾಮಿ

0
ನವದೆಹಲಿ: ನಮ್ಮನ್ನು ಅಗಲಿದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಅಂತಿಮ ನಮನ ಸಲ್ಲಿಸಿದರು. ಸಂಸತ್ ಅಧಿವೇಶನ ಮುಗಿದ ನಂತರ ತಮ್ಮ ಲೋಕಸಭೆ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು...

EDITOR PICKS