ಮನೆ ಟ್ಯಾಗ್ಗಳು Hubli

ಟ್ಯಾಗ್: Hubli

ಹುಬ್ಬಳ್ಳಿ ಬಳಿ ರಸ್ತೆ ಅಪಘಾತ: ಒಂದೇ‌ ಕುಟುಂಬದ ಮೂವರು ಸಾವು

0
ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಕಿರೆಸೂರು ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ‌ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಕೊಪ್ಪಳ ತಾಲೂಕಿನ ಮಂಗಳಾಪುರ ಗ್ರಾಮದ ನಿವಾಸಿಗಳಾದ ಜಾಫರ್​ಸಾಬ್ ​(60), ಮೊಹ್ಮದ್ ಮುಸ್ತಫಾ (36), ಶೋಹೆಬ್ (6) ಮೃತ...

ಆಕ್ರಮ ಬಡ್ಡಿ ವ್ಯವಹಾರ: 25 ದಂಧೆಕೋರರನ್ನು ಬಂಧಿಸಿದ ಪೊಲೀಸರು

0
ಹುಬ್ಬಳ್ಳಿ: ಅಕ್ರಮ ಬಡ್ಡಿ ವ್ಯವಹಾರದಲ್ಲಿ ತೊಡಗಿರುವ ಕುಳಗಳಿಗೆ ಮಹಾನಗರ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಮೀಟರ್ ಬಡ್ಡಿ ವ್ಯವಹಾರದಲ್ಲಿ ತೊಡಗಿದ್ದ 25 ದಂಧೆಕೋರರನ್ನು ಬಂಧಿಸಿದ್ದಾರೆ. ಇತ್ತೀಚೆಗೆ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಅವರು ವಿವಿಧ ಪ್ರದೇಶಗಳಿಗೆ...

ಹುಬ್ಬಳ್ಳಿ: ಗಂಗೂಬಾಯಿ ಹಾನಗಲ್‌ ವಿದ್ಯಾಲಯ ಎದುರು ಎಬಿವಿಪಿ ಪ್ರತಿಭಟನೆ

0
ಹುಬ್ಬಳ್ಳಿ: ಡಾ.ಗಂಗೂಬಾಯಿ ಹಾನಗಲ್ ಗುರುಕುಲ ಮಾದರಿ ಸಂಗೀತ ವಿಶ್ವವಿದ್ಯಾಲಯ ರದ್ದತಿ ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ವಿದ್ಯಾಲಯದ ಮುಂದೆ ಪ್ರತಿಭಟನೆ ನಡೆಸಿದರು. ಸೋಮವಾರ ವಿದ್ಯಾಲಯದ ಮುಂದೆ ಜಮಾಯಿಸಿದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಸ್ಥಳಕ್ಕೆ...

ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ: ಆರೋಪಿ ಕಾಲಿಗೆ ಗುಂಡೇಟು

0
ಹುಬ್ಬಳ್ಳಿ: ಸುಲಿಗೆ ಮತ್ತು ಮನೆ ದರೋಡೆಯನ್ನೆ ವೃತ್ತಿಯಾಗಿಸಿಕೊಂಡಿದ್ದ ಕದೀಮನನ್ನು ಉಪನಗರ ಪೊಲೀಸರು ಗುರುವಾರ ತಡರಾತ್ರಿ ಇಲ್ಲಿನ ಎಂಟಿಎಸ್ ಕಾಲೋನಿಯಲ್ಲಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಹಳೇಹುಬ್ಬಳ್ಳಿ ನೇಕಾರನಗರದ ಸೋನು ಊರ್ಫ್ ಅರುಣ ನಾಯ್ಕ ಬಂಧಿತನಾದವ....

ಹುಬ್ಬಳ್ಳಿ: ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು

0
ಹುಬ್ಬಳ್ಳಿ: ಇಲ್ಲಿನ ಕೇಶ್ವಾಪುರದ ರಮೇಶ ಭವನ ಬಳಿ ಚಿನ್ನಾಭರಣ ಮಳಿಗೆಯಲ್ಲಿ ಕಳ್ಳತನ ಮಾಡಿದ್ದ ಅಂತಾರಾಜ್ಯ ದರೋಡೆಕೋರನನ್ನು ಬಂಧಿಸಲು ಹೋದ ಪೊಲೀಸರ ಮೇಲೆ ದರೋಡೆಕೋರ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರು...

ಹುಬ್ಬಳ್ಳಿ: ಪಾಲಿಕೆ ಎದುರು ತ್ಯಾಜ್ಯ ಸುರಿದು ಗುತ್ತಿಗೆ ಪೌರಕಾರ್ಮಿಕರ ಪ್ರತಿಭಟನೆ

0
ಹುಬ್ಬಳ್ಳಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿರುವ ಗುತ್ತಿಗೆ ಪೌರಕಾರ್ಮಿಕರು ಗುರುವಾರ ಕಚೇರಿ ಆರಂಭದ ಸಮಯದಲ್ಲಿ ಪಾಲಿಕೆ ಕಚೇರಿ ಮುಖ್ಯ ಪ್ರವೇಶದ್ವಾರದಲ್ಲಿ ನಗರದ ತ್ಯಾಜ್ಯ ಸುರಿದು ಪ್ರತಿಭಟನೆ ನಡೆಸಿದರು. ಕಳೆದ ಎಂಟು ದಿನಗಳಿಂದ ಪಾಲಿಕೆ...

ಹುಬ್ಬಳ್ಳಿ: ಪಾಳು ಬಿದ್ದ ಕಟ್ಟಡದಲ್ಲಿ ಗಾಂಜಾ ಮಾರಾಟ- 12 ಜನರ ಬಂಧನ

0
ಹುಬ್ಬಳ್ಳಿ: ಹಳೇಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅರವಿಂದ ನಗರದ ಪಿ.ಟಿ. ಕ್ವಾಟರ್ಸ್‌ನ ಪಾಳು ಬಿದ್ದ ಕಟ್ಟಡದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ 12 ಜನರನ್ನು ಬಂಧಿಸಿ, 1ಕೆಜಿ 365ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ನಗರದ ವಿವಿಧ ಬಡವಾಣೆಯ...

ಹುಬ್ಬಳ್ಳಿ ಜನಜೀವನ ಅಸ್ತವ್ಯಸ್ತಗೊಂಡರೂ ಸರ್ಕಾರಕ್ಕೆ ಕಾಳಜಿಯಿಲ್ಲ: ಎಚ್.ಡಿ. ಕುಮಾರಸ್ವಾಮಿ

0
ಹುಬ್ಬಳ್ಳಿ: ರಾಜ್ಯದ ಹಲವೆಡೆ ಅತಿವೃಷ್ಟಿಯಿಂದಾಗಿ ಹಲವರು ಸಾವನ್ನಪ್ಪಿದ್ದಾರೆ. ಅನೇಕರು ಮನೆ ಕಳೆದು ಕೊಂಡಿದ್ದಾರೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಇಂತಹ ಸಂದರ್ಭದಲ್ಲಿ ಮುಖ್ಯಮಂತ್ರಿ ಸೇರಿದಂತೆ ಸಂಬಂಧಪಟ್ಟ ಸಚಿವರು ಸ್ಥಳಕ್ಕೆ ತೆರಳಿ ಸಂತ್ರಸ್ತರಿಗೆ ಆತ್ಮಸ್ಥೈರ್ಯ ತುಂಬುವ ಕಾರ್ಯ...

ದೇಶದ 270 ವಿವಿಧ ಬ್ಯಾಂಕ್​ಗಳಲ್ಲಿ ನಕಲಿ‌ ಖಾತೆ ಸೃಷ್ಟಿಸಿ ಅವ್ಯವಹಾರ: ಮೂವರ ಬಂಧನ

0
ಹುಬ್ಬಳ್ಳಿ: ದೇಶದ 270 ವಿವಿಧ ಬ್ಯಾಂಕ್​ಗಳಲ್ಲಿ ನಕಲಿ‌ ಖಾತೆ ಸೃಷ್ಟಿಸಿ ಅವ್ಯವಹಾರ ನಡೆಸಿದ್ದ ಮೂವರು ಸೈಬರ್​ ವಂಚಕರನ್ನು ಇಂದು(ಶುಕ್ರವಾರ) ದೆಹಲಿ ಹಾಗೂ ಮುಂಬೈನಲ್ಲಿ ಹುಬ್ಬಳ್ಳಿ ಸೈಬರ್ ಕ್ರೈಮ್ ಠಾಣೆ ಪೊಲೀಸರು  ಅರೆಸ್ಟ್ ಮಾಡಿದ್ದಾರೆ. ದೆಹಲಿ...

ಹುಬ್ಬಳ್ಳಿ: ಜ್ಯುವೆಲ್ಲರಿ ಅಂಗಡಿಯಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಕಳ್ಳತನ

0
ಹುಬ್ಬಳ್ಳಿ: ಇಲ್ಲಿನ ಕೇಶ್ವಾಪುರ ರಮೇಶ ಭವನ ಬಳಿಯ ಜ್ಯುವೆಲ್ಲರಿ ಅಂಗಡಿಯಲ್ಲಿ ಮಂಗಳವಾರ ಬೆಳಗಿನ ಜಾವ ಲಕ್ಷಾಂತರ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣ ಕಳ್ಳತನವಾಗಿದೆ. ಭುವನೇಶ್ವರಿ ಜ್ಯುವೆಲ್ಲರಿ ವರ್ಕ್ಸ್‌ನಲ್ಲಿ ಕಳ್ಳರು ಮೊದಲು ಸಿಸಿ...

EDITOR PICKS