ಟ್ಯಾಗ್: ishwar Khandre
ಹಂತಹಂತವಾಗಿ ಭೀಮಗಢ ಅರಣ್ಯವಾಸಿಗಳ ಸ್ಥಳಾಂತರ: ಈಶ್ವರ ಖಂಡ್ರೆ
ಪ್ರತಿ ಕುಟುಂಬಕ್ಕೆ 15 ಲಕ್ಷ ರೂ. ಪುನರ್ವಸತಿ ಪರಿಹಾರ
ತಳೇವಾಡಿ, (ಖಾನಾಪುರ – ಬೆಳಗಾವಿ): ಭೀಮಗಢ ಅರಣ್ಯ ಪ್ರದೇಶದೊಳಗಿ ಇರುವ ಗ್ರಾಮಗಳ ನಿವಾಸಿಗಳಿಗೆ ಸೂಕ್ತ ಪರಿಹಾರ ನೀಡಿ ಹಂತ ಹಂತವಾಗಿ ಸ್ಥಳಾಂತರಿಸಲಾಗುವುದು ಎಂದು ಅರಣ್ಯ,...
ಇಂಗಾಲದ ಪರಿಣಾಮ ತಗ್ಗಿಸಲು ಬಿದಿರು ಬೆಳೆಸಿ: ಈಶ್ವರ ಖಂಡ್ರೆ ಸಲಹೆ
ಬೆಂಗಳೂರು: ಅತಿ ಹೆಚ್ಚು ವಾಹನಗಳು ಓಡಾಡುವ ನಗರ ಪ್ರದೇಶದಲ್ಲಿ ಬಿದಿರು ಬೆಳೆಸಿದರೆ ಇಂಗಾಲದ ಹೊರಸೂಸುವಿಕೆಯಿಂದ ಆಗಬಹುದಾದ ದುಷ್ಪರಿಣಾಮ ತಡೆಯಬಹುದು. ಈ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿದಿರು ಬೆಳೆಸುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ...
“ಟಾಕ್ಸಿಕ್’ ಚಿತ್ರೀಕರಣಕ್ಕೆ ಅನುಮತಿ ಕೊಟ್ಟ ಅಧಿಕಾರಿ ವಿರುದ್ಧ ಕ್ರಮ: ಈಶ್ವರ್ ಖಂಡ್ರೆ
ಬೆಂಗಳೂರು: ಎಚ್‌ಎಂಟಿ ಅನುಭೋಗದಲ್ಲಿರುವ ಅರಣ್ಯ ಭೂಮಿಯಲ್ಲಿ ಯಶ್ ಅಭಿನಯದ “ಟಾಕ್ಸಿಕ್’ ಎಂಬ ಸಿನಿಮಾ ಚಿತ್ರೀಕರಣ ನಡೆದಿದ್ದು, ಇದಕ್ಕಾಗಿ ನೂರಾರು ಗಿಡ-ಮರಗಳನ್ನು ಕಡಿಯಲಾಗಿದೆ. ಇದಕ್ಕೆ ಅನುಮತಿ ನೀಡಿದ ಅಧಿಕಾರಿ ಅಥವಾ ಅನುಮತಿ ಪಡೆಯದೆ ಮರ...
ಯಲಹಂಕ ಬಳಿ 153 ಎಕರೆಯಲ್ಲಿ ಇಂದಿರಾಗಾಂಧೀ ಜೈವಿಕ ಉದ್ಯಾನ: ಈಶ್ವರ ಖಂಡ್ರೆ
ಬೆಂಗಳೂರು: ಯಲಹಂಕ ಬಳಿಯ ಮಾದಪ್ಪನಹಳ್ಳಿಯಲ್ಲಿರುವ 153 ಎಕರೆ ನೀಲಗಿರಿ ನೆಡುತೋಪು ಪ್ರದೇಶದಲ್ಲಿ ದಿವೌಷಧೀಯ ಸಸ್ಯವನ, ಪಕ್ಷಿಲೋಕ, ಕಿರು ಮೃಗಾಲಯ, ವೃಕ್ಷೋದ್ಯಾನ, ಮತ್ತು ಜೈವಿಕ ವನ ನಿರ್ಮಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...
ಹಸಿಸುಳ್ಳು ಹೇಳುತ್ತಿರುವವರು ಯಾರು ಪ್ರಶ್ನೆಗಳ ಮೂಲಕವೇ ಎಚ್.ಡಿ.ಕೆಗೆ ಈಶ್ವರ ಖಂಡ್ರೆ ತಿರುಗೇಟು
ಬೆಂಗಳೂರು: ಬೆಂಗಳೂರಿಗೆ ಬಂದಾಗಲೆಲ್ಲಾ ಎಚ್.ಎಂ.ಟಿ., ಕೆ.ಐ.ಓ.ಸಿ.ಎಲ್. ಬಗ್ಗೆ ಮಾತನಾಡುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, 10 ವರ್ಷವಾದರೂ ಆರಂಭವೇ ಆಗದ ಎನ್.ಎಂ.ಡಿ.ಸಿ. ಉಕ್ಕು ಕಾರ್ಖಾನೆ, ಪುನಶ್ಚೇತನ ಆಗದ ವಿಐಎಸ್ಎಲ್ ಬಗ್ಗೆ ಏಕೆ ಮಾತನಾಡುವುದಿಲ್ಲ...
ಎಚ್.ಎಂ.ಟಿ ಭೂಮಿ ಡಿನೋಟಿಫಿಕೇಷನ್ ಐಎ ಸಲ್ಲಿಕೆಯೇ ನಿಯಮ ಬಾಹಿರ: ಈಶ್ವರ ಖಂಡ್ರೆ
ಬೆಂಗಳೂರು: ಪ್ರಸ್ತುತ ಎಚ್.ಎಂ.ಟಿ. ವಶದಲ್ಲಿರುವ ಪೀಣ್ಯ ಜಾಲಹಳ್ಳಿ ಪ್ಲಾಂಟೇಷನ್ ಸರ್ವೆ ನಂ.1 ಮತ್ತು 2ರಲ್ಲಿರುವ ಅರಣ್ಯ ಭೂಮಿ ಡಿ ನೋಟಿಫಿಕೇಷನ್ ಗೆ ಅನುಮತಿ ಕೋರಿ ಸುಪ್ರೀಂಕೋರ್ಟ್ ಗೆ ಅಧಿಕಾರಿಗಳು ಐ.ಎ. ಸಲ್ಲಿಸಿರುವುದೇ ನಿಯಮ...
ಕಳಸಾ-ಬಂಡೂರಿ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮತಿ: ಖಂಡ್ರೆ ವಿಶ್ವಾಸ
ಬೆಂಗಳೂರು: ಕರ್ನಾಟಕದ ಬಹುದಿನಗಳ ಬೇಡಿಕೆಯಾದ ಮಹಾದಾಯಿ ನದಿ ನೀರಿಗೆ ಸಂಬಂಧಿಸಿದ ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರೀಯ ವನ್ಯ ಜೀವಿ ಮಂಡಳಿ ತನ್ನ ಅನುಮೋದನೆ ನೀಡಲಿದೆ ಎಂಬ ವಿಶ್ವಾಸವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು...
ಚಾರಣಪಥ, ಅರಣ್ಯದಲ್ಲಿ ಪ್ಲಾಸ್ಟಿಕ್ ಬಾಟಲಿ, ಕ್ಯಾರಿಬ್ಯಾಗ್ ನಿಷೇಧ
ಬೆಂಗಳೂರು: ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿದೆ. ಆದರೆ, ಇದರಿಂದ ಪರಿಸರಕ್ಕೆ ಹಾನಿ ಆಗಬಾರದು ಎಂಬುದು ಸರ್ಕಾರದ ಕಾಳಜಿಯಾಗಿದ್ದು, ರಾಜ್ಯದ ಎಲ್ಲ ಚಾರಣ ಪಥಗಳಲ್ಲಿ ದಿನವೊಂದಕ್ಕೆ ಗರಿಷ್ಠ 300 ಚಾರಣಿಗರಿಗೆ ಮಾತ್ರ ಅವಕಾಶ...
ಅರಣ್ಯ, ಪರಿಸರ, ವನ್ಯಜೀವಿ ಸಂರಕ್ಷಣೆಗೆ ಆಂಧ್ರ, ಕರ್ನಾಟಕ ಪರಸ್ಪರ ಸಹಕಾರ: ಈಶ್ವರ ಖಂಡ್ರೆ
ವಿಜಯವಾಡ: ಅರಣ್ಯ, ವನ್ಯಜೀವಿ ಮತ್ತು ಪರಿಸರ ಇಡೀ ಜಗತ್ತಿನ ಸಂಪತ್ತಾಗಿದ್ದು, ಇವುಗಳ ಸಂರಕ್ಷಣೆಗೆ ಎಲ್ಲರ ಹೊಣೆಯಾಗಿದೆ. ಈ ನಿಟ್ಟಿನಲ್ಲಿ ಉಭಯ ರಾಜ್ಯಗಳಲ್ಲಿ ವನ, ವನ್ಯಜೀವಿ ಮತ್ತು ಪರಿಸರ ಸಂರಕ್ಷಣೆಗೆ ಕರ್ನಾಟಕ ಮತ್ತು ಆಂಧ್ರಪ್ರದೇಶ...
ಕೋರ್ಟ್ ಆದೇಶದಂತೆ 301 ಎಕರೆ ಅರಣ್ಯ ಭೂಮಿ ವಶಕ್ಕೆ ಈಶ್ವರ ಖಂಡ್ರೆ ಸೂಚನೆ
ಬೆಂಗಳೂರು: ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಕಗ್ಗಲಿ ಕಾವಲು ಪ್ರದೇಶದ ಸರ್ವೆ ನಂ.1ರಿಂದ 22ರವರೆಗಿನ 301.07 ಎಕರೆ ಕಿರು ಅರಣ್ಯ ಭೂಮಿಯನ್ನು ನ್ಯಾಯಾಲಯದ ಆದೇಶದಂತೆ ಮರಳಿ ವಶಕ್ಕೆ ಪಡೆಯುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು...