ಟ್ಯಾಗ್: JDS
ಜಿಲ್ಲಾ-ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್ – ಬಿಜೆಪಿ ಸಮನ್ವಯತೆ
ರಾಧಾ ಮೋಹನ್ ದಾಸ್ ಅಗರ್ವಾಲ್ ಅವರೊಂದಿಗೆ ಪೂರ್ವಭಾವಿ ಚರ್ಚೆ ನಡೆಸಿದ ಯುವ ಜನತಾದಳ ರಾಜ್ಯಾಧ್ಯಕ್ಷ
ನವದೆಹಲಿ: ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ರಾಜ್ಯದಲ್ಲಿ ಜೆಡಿಎಸ್ - ಬಿಜೆಪಿ ಪರಸ್ಪರ ಸಮನ್ವಯತೆಯಿಂದ ಕೆಲಸ...
ದೇವೇಗೌಡರು ಕಟ್ಟಿದ ಜೆಡಿಎಸ್ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
ಮೈಸೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕಟ್ಟಿದ ಜೆಡಿಎಸ್ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಬೇಸರ ವ್ಯಕ್ತಪಡಿಸಿದರು.
ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಕುಮಾರಸ್ವಾಮಿ ಈಗ ಬಿಜೆಪಿಯನ್ನು...
ಶಿಗ್ಗಾಂವಿ, ಸಂಡೂರು ಕ್ಷೇತ್ರಗಳಲ್ಲಿ ನಾಳೆ ಜೆಡಿಎಸ್ ನಾಯಕರ ಸಭೆ
ಬೆಂಗಳೂರು: ಉಪ ಚುನಾವಣೆ ನಿಮಿತ್ತ ಎನ್ ಡಿಎ ಮೈತ್ರಿಕೂಟಕ್ಕೆ ಶಕ್ತಿ ತುಂಬುವ ಕಾರ್ಯತಂತ್ರದ ಭಾಗವಾಗಿ ನಾಳೆ (ಶನಿವಾರ) ರಾಜ್ಯ ಜೆಡಿಎಸ್ ನಾಯಕರು ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭೆ ಕ್ಷೇತ್ರಗಳಿಗೆ ಭೇಟಿ ನೀಡಿ ಕಾರ್ಯಕರ್ತರು,...
ಎಡಿಜಿಪಿ ಚಂದ್ರಶೇಖರ್ ವಿರುದ್ಧ ಜೆಡಿಎಸ್ ಭಾರೀ ಪ್ರತಿಭಟನೆ
ಬೆಂಗಳೂರು: ಕೇಂದ್ರದ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಕೀಳುಮಟ್ಟದ ಭಾಷೆ ಬಳಸಿದ ಐಪಿಎಸ್ ಅಧಿಕಾರಿ, ಲೋಕಾಯುಕ್ತ ಎಸ್ಐಟಿ ಎಡಿಜಿಪಿ ಎಂ.ಚಂದ್ರಶೇಖರ್ ವಿರುದ್ಧ ಜೆಡಿಎಸ್...
ಕೇಂದ್ರ ಸಚಿವ HDK ಅವರ ವಿರುದ್ಧ ಕೊಳಕು ಶಬ್ದ ಬಳಸಿದ ಎಡಿಜಿಪಿ ಚಂದ್ರಶೇಖರ್ ವಿರುದ್ಧ...
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಕೊಳಕು ಭಾಷೆಯನ್ನು ಬಳಸಿ ದುರ್ವರ್ತನೆ ತೋರಿರುವ ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ವಿರುದ್ಧ ಜಾತ್ಯತೀತ ಜನತಾದಳ ಪಕ್ಷವು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ದೂರು...
ಕಪ್ಪು ಚುಕ್ಕೆಯಿಂದ ಬೆತ್ತಲಾದ ವೈಟ್ನರ್ ರಾಮಯ್ಯ: ಜೆಡಿಎಸ್ ವ್ಯಂಗ್ಯ
ಬೆಂಗಳೂರು: ಮುಡಾ ಹಗರಣದಲ್ಲಿ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದ ಸಿಎಂ ಸಿದ್ದರಾಮಯ್ಯಗೆ ತೀವ್ರ ಹಿನ್ನಡೆಯಾಗಿದೆ. ಸಿಎಂ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಪ್ರತಿಪಕ್ಷಗಳು ಅವರ ವಿರುದ್ಧ ಮುಗಿಬಿದ್ದಿವೆ. ಬಿಜೆಪಿ...
ರಾಜ್ಯಪಾಲರ ನಡೆಗೆ ಸಚಿವ ಸಂಪುಟ ಟಕ್ಕರ್: ಬಿಜೆಪಿ-ಜೆಡಿಎಸ್ ನಾಯಕರಿಗೆ ಎದುರಾಯ್ತು ಸಂಕಷ್ಟ
ಬೆಂಗಳೂರು: ಮುಡಾ ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಆಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತು ನೀಡಿರುವುದು ರಾಜ್ಯ ಸರ್ಕಾರ ಹಾಗೂ ರಾಜಭವನ ನಡುವಿನ ಸಂಘರ್ಷಕ್ಕೆ ನಾಂದಿ ಹಾಡಿದ್ದು,...
ಮುಡಾ ಹಗರಣ: ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಇಂದು ಚಾಲನೆ – ಇಲ್ಲಿದೆ ಮಾಹಿತಿ
ಬೆಂಗಳೂರು: ಅಸಮಾಧಾನ ದೂರ ಮಾಡಿಕೊಂಡಿರುವ ಮೈತ್ರಿ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್, ಮುಡಾ ಹಗರಣದ ವಿರುದ್ಧ ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದು ಮೈಸೂರು ಚಲೋ ಪಾದಯಾತ್ರೆಗೆ ಸಿದ್ಧವಾಗಿವೆ.
ಪೂರ್ವನಿಗದಿಯಂತೆ ಇಂದಿನಿಂದ (ಆಗಸ್ಟ್ 3) ಆಗಸ್ಟ್...
ಪ್ರೀತಂಗೌಡ ಪಾದಯಾತ್ರೆಯಲ್ಲಿ ಭಾಗವಹಿಸದಿದ್ದರೆ ಮಾತ್ರ ಜೆಡಿಎಸ್ ಭಾಗಿಯಾಗುತ್ತೆ: ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೋರಾಟ ನಡೆಸಲು ಬಿಜೆಪಿ ಮುಂದಾಗಿದೆ. ಬೆಂಗಳೂರಿನಿಂದ ಮೈಸೂರಿನ ವರೆಗೆ ಪಾದಯಾತ್ರೆ ಮಾಡಿ ಸಿಎಂಗೆ ಬಿಸಿ ಮುಟ್ಟಿಸಲು ತಯಾರಿ ಜೋರಾಗಿ ನಡೆಯುತ್ತಿದೆ. ಆದರೆ ಈ...
ಮುಡಾ ಹಗರಣ: ಉಭಯ ಸದನಗಳಲ್ಲಿ ಬಿಜೆಪಿ, ಜೆಡಿಎಸ್ ಸದಸ್ಯರ ಅಹೋರಾತ್ರಿ ಧರಣಿ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣದ ಕುರಿತು ಚರ್ಚೆಗೆ ಅವಕಾಶ ನೀಡದೇ ಇರುವುದನ್ನು ಪ್ರತಿಭಟಿಸಿ ವಿಧಾನಮಂಡಲದ ಉಭಯ ಸದನಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಬುಧವಾರ ಅಹೋರಾತ್ರಿ ಧರಣಿ...