ಮನೆ ಟ್ಯಾಗ್ಗಳು Karnataka high court

ಟ್ಯಾಗ್: Karnataka high court

ಇಂದಿನಿಂದ ಹೈಕೋರ್ಟ್‌ ಗೆ ಚಳಿಗಾಲದ ರಜೆ, ಜ.6ಕ್ಕೆ ಕಲಾಪ ಪುನಾರಂಭ; ಮೂರು ದಿನ  ನಡೆಯಲಿರುವ...

0
ಕರ್ನಾಟಕ ಹೈಕೋರ್ಟ್‌ಗೆ ಶನಿವಾರ, ಡಿ.21ರಿಂದ ಆರಂಭಿಸಿ ಡಿಸೆಂಬರ್‌ 31ರವರೆಗೆ ಚಳಿಗಾಲದ ರಜೆ ಇರಲಿದೆ. ಮಾರನೆಯ ದಿನ ಹೊಸ ವರ್ಷದ ಮೊದಲ ದಿನ ರಜೆ ಇರಲಿದ್ದು, ಅಧಿಕೃತವಾಗಿ ಹೈಕೋರ್ಟ್‌ ಕಲಾಪವು ಜನವರಿ 6ರಿಂದ ಪುನಾರಂಭವಾಗಲಿದೆ. ಹೊಸ...

ಎನ್‌ ಎಲ್‌ ಎಸ್‌  ಐಯು ಪ್ರವೇಶ ನೀತಿಯಿಂದ ತೃತೀಯ ಲಿಂಗಿಗಳಿಗೆ ತಾರತಮ್ಯ: ಶೇ. 0.5...

0
ಬೆಂಗಳೂರಿನ ಭಾರತೀಯ ವಿಶ್ವವಿದ್ಯಾಲಯದ ರಾಷ್ಟ್ರೀಯ ಕಾನೂನು ಶಾಲೆಯ (ಎನ್‌ಎಲ್‌ಎಸ್‌ಐಯು) ಹಾಲಿ ಪ್ರವೇಶ ಮತ್ತು ಆರ್ಥಿಕ ನೀತಿಯು ತೃತೀಯ ಲಿಂಗಿಗಳಿಗೆ ತಾರತಮ್ಯ ಮಾಡುತ್ತಿದೆ. ಹೀಗಾಗಿ, ಎನ್‌ಎಲ್‌ಎಸ್‌ಐಯುನಲ್ಲಿ ಪ್ರವೇಶ ಕೋರಿ ಅರ್ಜಿ ಹಾಕುವ ತೃತೀಯ ಲಿಂಗಿಗಳಿಗೆ...

ಬೆಂಗಳೂರು ವಕೀಲರ ಸಂಘದ ಚುನಾವಣೆ ಫೆ.2ಕ್ಕೆ; ಡಿ.30ರೊಳಗೆ ಮತದಾರರ ಪಟ್ಟಿ ಬಿಡುಗಡೆ ಮಾಡಲು ಆದೇಶಿಸಿದ...

0
ಬೆಂಗಳೂರು ವಕೀಲರ ಸಂಘದ ಚುನಾವಣೆಯನ್ನು ಮುಂದಿನ ವರ್ಷದ ಫೆಬ್ರವರಿ 2ರಂದು ನಡೆಸಲು ಉನ್ನತಾಧಿಕಾರ ಸಮಿತಿಗೆ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ನಿರ್ದೇಶಿಸಿದೆ. ಜನವರಿ 19 ಅಥವಾ ಫೆಬ್ರವರಿ 2ರಂದು ಬೆಂಗಳೂರು ವಕೀಲರ ಸಂಘಕ್ಕೆ ಚುನಾವಣೆ ನಡೆಸಲು...

ಮುಡಾ ಹಗರಣವನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಜ.15ಕ್ಕೆ ಮುಂದೂಡಿಕೆ

0
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಕೋರಿ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಜನವರಿ 15ಕ್ಕೆ ಮುಂದೂಡಿತು. ಸ್ನೇಹಮಯಿ ಕೃಷ್ಣ...

ಲಗ್ನ ಪತ್ರಿಕೆಯಲ್ಲಿ ಮೋದಿಗೆ ಮತ ಕೇಳಿದ್ದ ಪ್ರಕರಣ: ಫ್ಲೈಯಿಂಗ್ ಸ್ಕ್ವಾಡ್ ದಾಖಲಿಸಿದ್ದ ಕೇಸ್ ರದ್ದು

0
ಬೆಂಗಳೂರು: ಕಳೆದ ಲೋಕಸಭಾ ಚುನಾವಣೆ ಸಮಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಶಿವಪ್ರಸಾದ್ ತಮ್ಮ ವಿವಾಹ ಪತ್ರಿಕೆಯಲ್ಲಿ ಮೋದಿ ಮತ ನೀಡುವಂತೆ ಮನವಿ ಮಾಡಿದ್ದರು. ಈ ಸಂಬಂಧ ಫ್ಲೈಯಿಂಗ್ ಸ್ಕ್ವಾಡ್ ಕೇಸ್ ದಾಖಲಿಸಿದ್ದರು....

ಭಾರತೀಯ ವೈದ್ಯ ಪದ್ಧತಿ ರಾಷ್ಟ್ರೀಯ ಆಯೋಗ ಕಾಯಿದೆ ಸಿಂಧುತ್ವ: ಕೇಂದ್ರದಿಂದ ಮತ್ತೆ ಸಮಯ ಕೋರಿಕೆಗೆ...

0
 “ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂಬುದನ್ನು ತಿರಸ್ಕರಿಸಿರುವ ಆದೇಶದಲ್ಲಿನ ಒಕ್ಕಣೆಯನ್ನು ಹಿಂಪಡೆಯಬೇಕು” ಎಂದು ಕೇಂದ್ರ ಸರ್ಕಾರ ಮಾಡಿದ ಮನವಿಯನ್ನು ಸೋಮವಾರ ಕರ್ನಾಟಕ ಹೈಕೋರ್ಟ್‌ ಮೌಖಿಕವಾಗಿ ತಿರಸ್ಕರಿಸಿತು. ಭಾರತೀಯ ವೈದ್ಯಕೀಯ ಪದ್ಧತಿಯ ರಾಷ್ಟ್ರೀಯ ಆಯೋಗ ಕಾಯಿದೆಯ...

ಅಮೆಜಾನ್, ಫ್ಲಿಪ್‌ ಕಾರ್ಟ್‌ ವಿರುದ್ಧ ತನಿಖೆ: ಸುಪ್ರೀಂನಿಂದ ಎಲ್ಲಾ ಪ್ರಕರಣಗಳು ಕರ್ನಾಟಕ ಹೈಕೋರ್ಟ್‌ ಗೆ

0
ಹೊಸದಿಲ್ಲಿ: ಆಪಾದಿತ ಅವ್ಯವಹಾರಗಳಿಗಾಗಿ ತಮ್ಮ ವಿರುದ್ಧ ತನಿಖೆಗೆ ಆದೇಶಿಸಿರುವ ಭಾರತೀಯ ಸ್ಪರ್ಧಾತ್ಮಕ ಆಯೋಗದ ಆದೇಶವನ್ನು ಪ್ರಶ್ನಿಸಿ ಇ-ಕಾಮರ್ಸ್ ದೈತ್ಯ ಸಂಸ್ಥೆಗಳಾದ ಅಮೆಜಾನ್ ಮತ್ತು ಫ್ಲಿಪ್‌ ಕಾರ್ಟ್‌ ಗಳ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ಗೆ ವರ್ಗಾಯಿಸಬೇಕು...

ವಾಲ್ಮೀಕಿ ನಿಗಮದ ಹಣ ದುರ್ಬಳಕೆ: ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್‌ ಗೆ ತನಿಖಾ ವರದಿ ಸಲ್ಲಿಸಿದ...

0
ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಣ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದ ತನಿಖಾ ವರದಿಯನ್ನು ಕೇಂದ್ರೀಯ ತನಿಖಾ ದಳವು ಗುರುವಾರ ಕರ್ನಾಟಕ ಹೈಕೋರ್ಟ್‌ಗೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದೆ. ಬಿಜೆಪಿಯ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ,...

ನರ್ಸಿಂಗ್ ಕಾಲೇಜುಗಳಲ್ಲಿ ಹೆಚ್ಚುವರಿ ಶುಲ್ಕ ಆಕ್ಷೇಪಿಸಿ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

0
ಬೆಂಗಳೂರು: ಕರ್ನಾಟಕ ರಾಜ್ಯದ ಬಹುತೇಕ ಎಲ್ಲ ನರ್ಸಿಂಗ್ ಕಾಲೇಜುಗಳಲ್ಲಿ ನಿಗದಿಗಿಂತ ಹೆಚ್ಚುವರಿ ಶುಲ್ಕವನ್ನು ವಸೂಲು ಮಾಡಲಾಗುತ್ತಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ವೆಲ್ಫೇರ್ ಅಸೋಸಿಯೇಷನ್ ಆಫ್...

ಪತಿಯಿಂದ ದೂರವಿದ್ದು, ವೈವಾಹಿಕ ಸುಖಭೋಗಕ್ಕೆ ಅಡ್ಡಿಪಡಿಸುವುದು ಕ್ರೌರ್ಯಕ್ಕೆ ಸಮ: ಹೈಕೋರ್ಟ್

0
ಬೆಂಗಳೂರು: ಪತಿಯಿಂದ ಸುಮಾರು 8 ವರ್ಷಗಳ ಕಾಲ ದೂರ ನೆಲೆಸಿ, ವೈವಾಹಿಕ ಸುಖಭೋಗಗಳಿಂದ ಆತನನ್ನು ವಂಚಿಸುವುದು ಕ್ರೌರ್ಯಕ್ಕೆ ಸಮಾನವಾದದ್ದು ಎಂದು ಅಭಿಪ್ರಾಯ ಪಟ್ಟಿರುವ ಹೈಕೋರ್ಟ್, ಪತಿಯಿಂದ ದೂರ ಉಳಿದಿದ್ದ ಪತ್ನಿಗೆ ವಿಚ್ಛೇದನ ಮಂಜೂರು...

EDITOR PICKS