ಮನೆ ಟ್ಯಾಗ್ಗಳು Landslide

ಟ್ಯಾಗ್: landslide

ಹಾಸನ-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತ: ರೈಲು ಸಂಚಾರ ಸ್ಥಗಿತ

0
ಸಕಲೇಶಪುರ: ರೈಲ್ವೆ ಹಳಿ ಮೇಲೆ ಮತ್ತೆ ಮರಗಳ ಸಮೇತವಾಗಿ ರೈಲ್ವೆ ಹಳಿ ಮೇಲೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿರುವ ಘಟನೆ ತಾಲೂಕಿನ ಬಾಳ್ಳುಪೇಟೆ ಸಮೀಪ ಕಿಲೋಮೀಟರ್ ಸಂಖ್ಯೆ 42/43 ರ ಮಧ್ಯೆ ನಡೆದಿದೆ....

ಕೊಡಗಿನ 104 ಕಡೆಗಳಲ್ಲಿ ಭೂಕುಸಿತದ ಭೀತಿ: 2,995 ಕುಟುಂಬಗಳ ಸ್ಥಳಾಂತರಕ್ಕೆ ನೋಟಿಸ್

0
ಮಡಿಕೇರಿ: ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತ ಸಂಭವಿಸಿದ ನಂತರ ಎಚ್ಚರಿಕೆ ವಹಿಸಿರುವ ಕೊಡಗು ಜಿಲ್ಲಾಡಳಿತವು ಭೂಕುಸಿತ ಸಾಧ್ಯತೆ ಇರುವ 104 ಪ್ರದೇಶಗಳನ್ನು ಗುರುತಿಸಿದೆ. ಭಾರತೀಯ ಭೂಗರ್ಭ ಇಲಾಖೆ ಸಲ್ಲಿಸಿದ ವರದಿಯನ್ನು ಆಧರಿಸಿ ಈ...

ಕೇರಳ: ಗುಡ್ಡ ಕುಸಿತದಿಂದ ಮೃತಪಟ್ಟವರ ಸಂಖ್ಯೆ 146ಕ್ಕೆ ಏರಿಕೆ

0
ಕೇರಳ: ವಯನಾಡಿನಲ್ಲಿ ಸಂಭವಿಸಿದ ಗುಡ್ಡ ಕುಸಿತದಲ್ಲಿ ಸಿಲುಕಿ ಮೃತಪಟ್ಟವರ ಸಂಖ್ಯೆ 146ಕ್ಕೆ ಏರಿಕೆಯಾಗಿದೆ. ಕೋಳಿಕ್ಕೋಡ್ ​ನಲ್ಲಿ 9 ಬಾರಿ ಭೂಕುಸಿತ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿ ಮೃತರ ಕುಟುಂಬಕ್ಕೆ ತಲಾ...

ವಯನಾಡು ಭೂಕುಸಿತ: ಮಂಡ್ಯ ಮೂಲದ ಕುಟುಂಬ ಸಂಕಷ್ಟದಲ್ಲಿ

0
ಮಂಡ್ಯ : ಕೇರಳದ ವಯನಾಡು ಜಿಲ್ಲೆಯಲ್ಲಿ ಉಂಟಾದ ಭೂ ಕುಸಿತದಲ್ಲಿ ಮಂಡ್ಯ ಮೂಲದ ಮಹಿಳೆ ಹಾಗು ಕುಟುಂಬದವರು ಸಿಲುಕಿರುವ ಬಗ್ಗೆ ವರದಿಯಾಗಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಝಾನ್ಸಿರಾಣಿ ಭೂ ಕುಸಿತದಲ್ಲಿ...

ಶಿರಾಡಿ ಘಾಟ್​​​ನಲ್ಲಿ ಭಾರೀ ಭೂಕುಸಿತ: ಮಣ್ಣಿನಡಿ‌ ಸಿಲುಕಿದ ಹಲವು ವಾಹನಗಳು

0
ಹಾಸನ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯ ದೊಡ್ಡತಪ್ಲೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಭಾರೀ ಭೂಕುಸಿತ ಸಂಭವಿಸಿದ್ದು, ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ.  ಎರಡು ಕಾರು, ಒಂದು ಟ್ಯಾಂಕರ್...

ಕೇರಳದ ವಯನಾಡಿನಲ್ಲಿ ಭೂಕುಸಿತ: 5 ಮಂದಿ ಸಾವು, ನೂರಾರು ಮಂದಿ ಸಿಲುಕಿರುವ ಶಂಕೆ

0
ವಯನಾಡು: ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಇಂದು (ಮಂಗಳವಾರ) ಮುಂಜಾನೆ ಭಾರೀ ಭೂಕುಸಿತ ಸಂಭವಿಸಿರುವುದಾಗಿ ವರದಿಯಾಗಿದೆ. ಮಾಹಿತಿ ಪ್ರಕಾರ ನೂರಾರು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳದಲ್ಲಿ...

EDITOR PICKS