ಮನೆ ಟ್ಯಾಗ್ಗಳು Mangalore

ಟ್ಯಾಗ್: mangalore

ವಿವಾಹವಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ: ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ

0
ಮಂಗಳೂರು: ವಿವಾಹ ಆಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತವಾಗಿ ಲೈಂಗಿಕ ಸಂಪರ್ಕ ನಡೆಸಿದ ಅಪರಾಧಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು...

ಕಾಲೇಜು ವಿದ್ಯಾರ್ಥಿಗಳ ಗಲಾಟೆ; ಅಪಹರಣ ಮಾಡಿ, ಮಾರಣಾಂತಿಕ ಹಲ್ಲೆ – ಇಬ್ಬರ ಬಂಧನ

0
ಮಂಗಳೂರು: ಫುಟ್‌ ಬಾಲ್‌ ಪಂದ್ಯಾದ ವೇಳೆ ಎರಡು ಕಾಲೇಜು ವಿದ್ಯಾರ್ಥಿಗಳ ನಡುವೆ ಕಿರಿಕ್‌ ಉಂಟಾಗಿ, ತಂಡವೊಂದು ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆಗೈದಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಏನಿದು ಘಟನೆ?: ನಗರದ ನೆಹರೂ ಮೈದಾನದಲ್ಲಿ ಆ.14ರಂದು ಎರಡು...

ಸಾಲ ಮರುಪಾವತಿಗಾಗಿ ನಕಲಿ ಕರೆನ್ಸಿ ನೋಟ್ ಪ್ರಿಂಟ್: ನಾಲ್ವರ ಬಂಧನ

0
ಮಂಗಳೂರು: ನಕಲಿ ನೋಟು ಮುದ್ರಿಸುತ್ತಿದ್ದ ಆರೋಪದ ಮೇಲೆ ಮಂಗಳೂರಿನ ಹಂಪನಕಟ್ಟೆಯಲ್ಲಿ ನಾಲ್ವರನ್ನು ನಾಲ್ವರನ್ನು ಬಂಧಿಸಿರುವ ಮಂಗಳೂರು ಪೊಲೀಸರು, 500 ರೂಪಾಯಿ ಮುಖಬೆಲೆಯ 2,13,500 ರೂಪಾಯಿ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.  ಆರೋಪಿಗಳನ್ನು ಕೇರಳದ ಕಾಸರಗೋಡು ಮೂಲದ...

ಮಂಗಳೂರು: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಬರ್ಬರ ಕೊಲೆ

0
ಉಳ್ಳಾಲ (ಮಂಗಳೂರು): ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯನ್ನು ಅಟ್ಟಾಡಿಸಿ ತಲವಾರಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ವಿ.ಕೆ. ಫರ್ನಿಚರ್ ಕಟ್ಟಡದ ಹಿಂಭಾಗದಲ್ಲಿ ಭಾನುವಾರ ತಡರಾತ್ರಿ ವೇಳೆ...

ವಾರದ ಹಿಂದೆ ನಾಪತ್ತೆಯಾಗಿದ್ದ ಯುವತಿ ಕಾರ್ಕಳದ ಯುವಕನ ಮನೆಯಲ್ಲಿ ಪತ್ತೆ

0
ಮಂಗಳೂರು: ವಾರದ ಹಿಂದೆ ಬಿಜೈ ನಲ್ಲಿರುವ ತನ್ನ ಮನೆಯಿಂದ ನಾಪತ್ತೆಯಾಗಿದ್ದ ಯುವತಿಯೋರ್ವಳು ಕಾರ್ಕಳದ ಯುವಕನ ಮನೆಯೊಂದರಲ್ಲಿ ಪತ್ತೆಯಾಗಿದ್ದಾಳೆ. ಬಿಜೈ ನಿವಾಸಿಯಾಗಿರುವ ಕೆಲಿಸ್ತಾ ಫೆರಾವೊ (18) ವರ್ಷದ ಯುವತಿ ಕಳೆದ ತಿಂಗಳು ಜುಲೈ 30 ರಂದು...

ಸ್ಕೂಟರ್’ಗೆ ಟ್ಯಾಂಕರ್ ಡಿಕ್ಕಿ: ಸವಾರ ಸಾವು

0
ಮಂಗಳೂರು(ದಕ್ಷಿಣ ಕನ್ನಡ): ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್  ಸವಾರ ಮೃತಪಟ್ಟ ಘಟನೆ ಮಂಗಳೂರು ನಗರದ ನಂತೂರು ಪದವು ಎಂಬಲ್ಲಿ ನಡೆದಿದೆ. ಮೃತ ಸವಾರನನ್ನು ಶಿವಾನಂದ ಎಂದು ಗುರುತಿಸಲಾಗಿದೆ. ಶಿವಾನಂದ ಅವರು ಕೆಪಿಟಿಯಿಂದ ನಂತೂರು...

ಬೆಳ್ತಂಗಡಿ ತಾಲೂಕಿನಲ್ಲಿ ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ: ಜನಜೀವನ ಅಸ್ತವ್ಯಸ್ತ

0
ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಸೇರಿದಂತೆ ವಿವಿಧೆಡೆ ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ ಸಂಭವಿಸಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ಅದ್ರಲ್ಲೂ ನೆರಿಯ ಗ್ರಾಮದಲ್ಲಿ ರಾತ್ರಿ ಬೀಸಿದ ಭಾರೀ...

ಮಂಗಳೂರು: ಮನೆಯ ಮೇಲೆ ತಡೆಗೋಡೆ ಕುಸಿದುಬಿದ್ದು ಬಾಲಕ ಸಾವು

0
ಮಂಗಳೂರು(ದಕ್ಷಿಣ ಕನ್ನಡ): ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಬಿದ್ದು, ಮನೆಯಲ್ಲಿದ್ದ ಬಾಲಕ ಮೃತಪಟ್ಟ ಘಟನೆ ಮಂಗಳೂರು ಹೊರ ವಲಯದ ಜೋಕಟ್ಟೆಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಶೈಲೇಶ್ (17) ಮೃತರು. ತಡೆಗೋಡೆ ಕುಸಿದು ಬಿದ್ದ ಮನೆಗೆ ಬಾಲಕ...

ಮಂಗಳೂರಿನ ಸ್ಪ್ರಿಂಗ್ ತಯಾರಿಕಾ ಕಂಪೆನಿಯಲ್ಲಿ ಅವಘಡ: ಗಾಯಾಳು ಸಾವು

0
ಮಂಗಳೂರು: ನಗರದ ಮರೋಳಿಯಲ್ಲಿರುವ ಸ್ಪ್ರಿಂಗ್ ಮತ್ತು ಇತರ ವಸ್ತುಗಳನ್ನು ತಯಾರಿಸುವ ಖಾಸಗಿ ಕಂಪೆನಿಯಲ್ಲಿ ನಡೆದ ಅವಘಡದಲ್ಲಿ ಗಾಯಗೊಂಡಿದ್ದ ಕಂಕನಾಡಿ ಗರೋಡಿ ಬಳಿಯ ನಿವಾಸಿ ಪ್ರದೀಪ್ ಗರೋಡಿ(52) ಜು.21ರ ರವಿವಾರ ಮೃತಪಟ್ಟಿದ್ದಾರೆ. ಜು.18 ರಂದು ಪ್ರದೀಪ್...

ಮಂಗಳೂರು: ಕಡಿದು ಬಿದ್ದ ವಿದ್ಯುತ್ ತಂತಿ ತಗುಲಿ ಯುವತಿ ಸಾವು

0
ಬಜ್ಪೆ/ಮಂಗಳೂರು: ಕಡಿದು ಬಿದ್ದ ವಿದ್ಯುತ್‌ ತಂತಿ ತಗುಲಿ ಯುವತಿಯೊಬ್ಬರು ಸಾವನ್ನಪ್ಪಿದ ಘಟನೆ ಶುಕ್ರವಾರ ಬೆಳಗ್ಗೆ ಮಂಗಳೂರಿನ ಬಜ್ಪೆ ಸಮೀಪದ ಗುರುಪುರದಲ್ಲಿ ನಡೆದಿದೆ. ಕಲ್ಲಕಲಂಬಿ ನಿವಾಸಿ ಹರೀಶ್ ಶೆಟ್ಟಿ ಎಂಬವರ ಪುತ್ರಿ ಅಶ್ವಿನಿ ಶೆಟ್ಟಿ (21) ಮೃತ...

EDITOR PICKS