ಮನೆ ಟ್ಯಾಗ್ಗಳು Muda Scam

ಟ್ಯಾಗ್: Muda Scam

ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ, ಮತ್ತವರ ಕುಟುಂಬದ ಪಾತ್ರವಿದೆ: ದಾಖಲೆ ಬಿಡುಗಡೆ ಮಾಡಿದ ಹೆಚ್.ಡಿ.ಕುಮಾರಸ್ವಾಮಿ

0
ಬೆಂಗಳೂರು: ಮೂಡಾ ಹಗರಣದಲ್ಲಿ ತಮ್ಮ ಹಾಗೂ ತಮ್ಮ ಕುಟುಂಬದ ಪಾತ್ರವೇ ಇಲ್ಲ ಎಂದು ಹೇಳುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ದಾಖಲೆ ಸಮೇತವೇ ಉತ್ತರ ನೀಡಿದ್ದಾರೆ. ಈ ಬಗ್ಗೆ ತಮ್ಮ...

ಮುಡಾ ಹಗರಣ: ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆ- ಎಂ‌.ಬಿ.ಪಾಟೀಲ

0
ಬೆಂಗಳೂರು: ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಾಗಿದ್ದು, ರಾಜಭವನವು ಬಿಜೆಪಿ ಕಚೇರಿಯಾಗಿದೆ. ಮುಡಾ ಹಗರಣದ ನೆವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಷಡ್ಯಂತ್ರದ ಒಂದು ಭಾಗವಾಗಿದೆ. ಇದಕ್ಕೆ ಬಿಜೆಪಿಯವರು ಪಶ್ಚಾತ್ತಾಪ...

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

0
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ ಎಂಬವರು ದೂರು ಸಲ್ಲಿಕೆ ಮಾಡಿದ್ದು,...

ಮೂಡಾ ಹಗರಣ: ಸಿಎಂ ಅವರಿಗೆ ಮೂರು ಪ್ರಶ್ನೆ ಕೇಳಿದ ಆರ್ ಅಶೋಕ

0
ಬೆಂಗಳೂರು: ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಕನ್ನಡಿಗರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಕೆಲವು ಪ್ರಶ್ನೆಗಳಿಗೆ ಉತ್ತರಗಳನ್ನು ನೀರಿಕ್ಷೆ ಮಾಡುತ್ತಿದ್ದಾರೆ. ನೀವು ಈ ಪ್ರಶ್ನೆಗಳಿಗೆ ಉತ್ತರ ಕೊಡಿ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಕೇಳಿದ್ದಾರೆ. 1....

ಮುಡಾ ಹಗರಣ: ಬಿಜೆಪಿ-ಜೆಡಿಎಸ್ ‘ಮೈಸೂರು ಚಲೋ’ ಪಾದಯಾತ್ರೆಗೆ ಚಾಲನೆ

0
ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದು ಬಿಜೆಪಿ ಜೆಡಿಎಸ್ ದೋಸ್ತಿಗಳ ಜಂಟಿ 'ಮೈಸೂರು ಚಲೋ' ಪಾದಯಾತ್ರೆಗೆ ಚಾಲನೆ ಸಿಕ್ಕಿದೆ. ಇಂದಿನಿಂದ ಆಗಸ್ಟ್​ 10ರವರೆಗೆ ಬೆಂಗಳೂರಿನಿಂದ ಮೈಸೂರಿನವರೆಗೆ ದೊಸ್ತಿಗಳ ಜಂಟಿ ಪಾದಯಾತ್ರೆಯ ವೇದಿಕೆ ಕಾರ್ಯಕ್ರಮವನ್ನು...

ಮುಡಾ ಹಗರಣ: ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಇಂದು ಚಾಲನೆ – ಇಲ್ಲಿದೆ ಮಾಹಿತಿ

0
ಬೆಂಗಳೂರು: ಅಸಮಾಧಾನ ದೂರ ಮಾಡಿಕೊಂಡಿರುವ ಮೈತ್ರಿ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್, ಮುಡಾ ಹಗರಣದ ವಿರುದ್ಧ ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದು ಮೈಸೂರು ಚಲೋ ಪಾದಯಾತ್ರೆಗೆ ಸಿದ್ಧವಾಗಿವೆ. ಪೂರ್ವನಿಗದಿಯಂತೆ ಇಂದಿನಿಂದ (ಆಗಸ್ಟ್ 3) ಆಗಸ್ಟ್​...

ಮುಡಾಗೆ ನಿವೇಶನ ವಾಪಸ್ ಕೊಟ್ಟು ತನಿಖೆ ಮಾಡಿಸಿ: ಸಿಎಂ ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ಸಲಹೆ

0
ಮೈಸೂರು: ಸಿಎಂ ಸಿದ್ದರಾಮಯ್ಯ ಅವರೇ, ನಿಮಗೆ ಬಂದಿರುವ ನಿವೇಶನವನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಾಪಾಸ್ ಕೊಟ್ಟು ತನಿಖೆ ಮಾಡಿಸಿ ಎಂದು ಮೈಸೂರು ಕೊಡಗು ಮಾಜಿ ಸಂಸದ ಪ್ರತಾಪ್ ಸಿಂಹ ಸಲಹೆ ನೀಡಿದರು. ಸಿದ್ದರಾಮಯ್ಯರ 40...

ಹೆಚ್ ಡಿ ಕುಮಾರಸ್ವಾಮಿ ಹಾಗೂ ಅವರ ಕುಟುಂಬ ಮುಡಾದಿಂದ ನಿವೇಶನ ಪಡೆದಿಲ್ಲ: ಲಕ್ಷ್ಮಣ್ ಆರೋಪ...

0
ಮೈಸೂರು: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹಾಗೂ ಅವರ ಕುಟುಂಬ ಸದಸ್ಯರು ನಿವೇಶನಗಳನ್ನು ಪಡೆದಿದ್ದಾರೆಂಬ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಆರೋಪ ನಿರಾಧಾರ. ಮುಡಾದಲ್ಲಿ ಕುಮಾರಸ್ವಾಮಿ ಹಾಗೂ ಅವರ ಕುಟುಂಬ ಸದಸ್ಯರ...

ಮೂಡಾ ಹಗರಣ ಬಯಲಿಗೆಳೆದ RTI ಕಾರ್ಯಕರ್ತರಿಗೆ ಸರಕಾರದಿಂದ ಕಿರುಕುಳ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

0
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಮೈಸೂರಿನ ಮೂಡದಲ್ಲಿ ನಡೆಸಿರುವ ಬದಲಿ ನಿವೇಶನ ಹಗರಣವನ್ನು ಬಯಲಿಗೆಳೆದ RTI ಕಾರ್ಯಕರ್ತರಿಗೆ ರಾಜ್ಯ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ...

ಮೂಡಾ ಹಗರಣ ಸಿಎಂ ಸಿದ್ದರಾಮಯ್ಯಗೆ ಕಪ್ಪು ‌ಚುಕ್ಕೆ: ಸಿಬಿಐ ತನಿಖೆಗೆ ವಹಿಸಿ- ನಟ ಚೇತನ್

0
ಚಿಕ್ಕಬಳ್ಳಾಪುರ: ಮೈಸೂರು ಮೂಡಾ ಹಗರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಚುಕ್ಕೆ ಎಂದು ನಟ ಚೇತನ್ ಆರೋಪಿಸಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮೂಡಾ ಹಗರಣ ತನಿಖೆಗೆ ಸರ್ಕಾರ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ...

EDITOR PICKS