ಟ್ಯಾಗ್: siddaramaiah
ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
ಬೆಂಗಳೂರು: ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಡಿ. 26 ಹಾಗೂ 27ರಂದು ಆಯೋಜಿಸಿರುವ ಕಾರ್ಯಕ್ರಮದ ಸಿದ್ಧತೆಯ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶನಿವಾರ ಮಹತ್ವದ...
ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ: ಸಿ.ಎಂ ಸ್ಪಷ್ಟ ನುಡಿ
ಮಂಡ್ಯ: ಸಾಮಾನ್ಯವಾಗಿ ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಅವಾಚ್ಯ ಪದ ಬಳಕೆ ಆರೋಪ ಸುಳ್ಳಾಗಿದ್ದರೆ ಸಿ.ಟಿ.ರವಿಯವರ ಬಂಧನವೇಕಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.
ಅವರು ಇಂದು...
ಕಾರಂಜಾ ಜಲಾಶಯ ಯೋಜನೆಯ ಮುಳುಗಡೆ ಪ್ರದೇಶದ ಸಂತ್ರಸ್ತರ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚನೆ:...
ಬೆಳಗಾವಿ: ಬೀದರಿನ ಕಾರಂಜಾ ಜಲಾಶಯ ಯೋಜನೆಯ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ನೀಡುವ ಕುರಿತಾದ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಗುರುವಾರ ಸುವರ್ಣ ಸೌಧದಲ್ಲಿ ಕಾರಂಜಾ...
‘ಗೃಹಲಕ್ಷ್ಮಿ’ ಯಿಂದ ಬದುಕಿಗೆ ಹೊಸ ಚೈತನ್ಯ ಮೂಡಿದೆ: ಮುಖ್ಯಮಂತ್ರಿಗಳ ಎದುರು ಗೃಹಲಕ್ಷ್ಮಿಯರ ಪ್ರಶಂಸೆ
ಬೆಳಗಾವಿ: ಮಹಿಳೆಯರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಳಗಾವಿಯ ಸುವರ್ಣ ಸೌಧಕ್ಕೆ ಆಗಮಿಸಿದ್ದ ಗೃಹಲಕ್ಷ್ಮಿಯರ ಜೊತೆ ಸಂವಾದ ನಡೆಸಿದ...
‘ಅಂಬೇಡ್ಕರ್ ನಮಗೆ ವ್ಯಸನ ಅಲ್ಲ, ನಿತ್ಯ ಸ್ಮರಣೆ’- ಅಮಿತ್ ಶಾಗೆ ಸಿಎಂ ಸಿದ್ದರಾಮಯ್ಯ ಬಹಿರಂಗ...
ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಬಹಿರಂಗ ಪತ್ರಬರೆದಿರುವ ಸಿಎಂ ಸಿದ್ದರಾಮಯ್ಯ, ಈ ಕುರಿತು ವಾಗ್ದಾಳಿ ನಡೆಸಿದ್ದಾರೆ.
“ಕೇಂದ್ರ ಗೃಹ ಸಚಿವಅಮಿತ್...
ಎಲ್ಲಾ ಕ್ಷೇತ್ರಗಳಿಗೂ 2000 ಕೋಟಿ ವಿತರಣೆ ಮಾಡುತ್ತೇವೆ: ಸಿ.ಎಂ ಘೋಷಣೆ
ಬೆಳಗಾವಿ: ರಾಜ್ಯದ ಜನತೆ ಈಗಲೂ ನಮ್ಮ ಪರವಾಗಿದ್ದಾರೆ. ನಾಳೆಯೂ ನಮ್ಮ ಪರವಾಗಿದ್ದಾರೆ. ಮುಂದಿನ ಚುನಾವಣೆಯಲ್ಲೂ ನಮ್ಮ ಪರವಾಗಿದ್ದಾರೆ. ಇದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮಾತನಾಡಿದರು.
ಅಭಿವೃದ್ಧಿ ಪರ್ವ...
ಟಿ.ಬಿ.ಜಯಚಂದ್ರ ಅವರಿಗೆ ಸಿ.ಎಂ.ರಿಂದ ‘ಅತ್ಯುತ್ತಮ ಶಾಸಕ’ ಪ್ರಶಸ್ತಿ ಪ್ರದಾನ
ಸುವರ್ಣ ವಿಧಾನಸೌಧ (ಬೆಳಗಾವಿ): ಶಿರಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಿರಿಯ ಕಾಂಗ್ರೆಸ್ ಮುಖಂಡ ಟಿ.ಬಿ.ಜಯಚಂದ್ರ ಅವರು ‘ಅತ್ಯುತ್ತಮ ಶಾಸಕ’ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಈ ಇಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು....
ಸಿಎಂ ಸಿದ್ದರಾಮಯ್ಯ ಕೂಡಲೇ ಕ್ಷಮೆ ಕೇಳಬೇಕು: ಬಸವ ಜಯಮೃತ್ಯುಂಜಯ ಸ್ವಾಮೀಜಿ
ಬೆಳಗಾವಿ : ಮೀಸಲಾತಿ ಕೊಡುವುದಿಲ್ಲ ಎಂದು ಹೇಳಿದ, ನಂಬಿಕೆ ದ್ರೋಹ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡೆಯನ್ನು ಖಂಡಿಸುತ್ತೇನೆ ಎಂದು ಕೂಡಲಸಂಗಮ ಪೀಠ ಹಾಗೂ ಪಂಚಮಸಾಲಿ ಸಮಾಜದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಕ್ರೋಶ...
ಉತ್ತರ ಕರ್ನಾಟಕದ ಕುರಿತ ಚರ್ಚೆ, ವಕ್ಫ್ ಮಂಡಳಿ ಕುರಿತು ಉತ್ತರ ನೀಡಲು ಸರ್ಕಾರ ಸಿದ್ಧವಿದೆ:...
ಬೆಳಗಾವಿ: ವಕ್ಫ್ ಮಂಡಳಿ ಕುರಿತು ಸರ್ಕಾರ ವಿಧಾನಮಂಡಲದಲ್ಲಿ ಉತ್ತರ ನೀಡಬೇಕಿದೆ. ಸರ್ಕಾರ ಕರ್ನಾಟಕದ ಚರ್ಚೆಗೂ ಸಿದ್ಧವಿದೆ ವಕ್ಫ್ ಮಂಡಳಿ ಕುರಿತ ವಿರೋಧ ಪಕ್ಷಗಳ ಪ್ರಶ್ನೆಗಳಿಗೂ ಉತ್ತರ ನೀಡಲೂ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಸಿಎಂ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು ಕೊಡ್ತಾರೆ: ಅರವಿಂದ ಬೆಲ್ಲದ ಆರೋಪ
ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಅವರಿಗೆ ಮುಸ್ಲಿಮರೆಂದರೆ ಪ್ರೀತಿ. ಅವರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು ಕೊಡುತ್ತಾರೆ ಎಂದು ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಆರೋಪ ಮಾಡಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ...